ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ನಿಧನದ ಸುದ್ಧಿ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ.
ಆರ್.ಧೃವನಾರಾಯಣ್ ನೆನೆದು ಕಣ್ಣೀರಿಟ್ಟಿರುವ ಡಿ.ಕೆ ಶಿವಕುಮಾರ್, ನನ್ನ ಸ್ವಂತ ಸಹೋದರನನ್ನೇ ಕಳೆದುಕೊಂಡಷ್ಟು ದುಃಖ ಆಗುತ್ತಿದೆ. ದೇವರು ಇದ್ದಾನೋ ಇಲ್ಲವೂ ಅನ್ನಿಸುತ್ತಿದೆ. ಧ್ರುವ ನಾರಾಯಣ್ ನಿಧನ ನನಗಷ್ಟೆ ಅಲ್ಲ. ಯಾರಿಗೂ ನಂಬಲಾಗುತ್ತಿಲ್ಲ. ಈ ಸಾವಿನ ಸುದ್ದಿ ಎಐಸಿಸಿ ಅಧ್ಯಕ್ಷರಿಗೂ ನಂಬಲು ಆಗುತ್ತಿಲ್ಲ ಪಕ್ಷಕ್ಕೆಷ್ಟೇ ಅಲ್ಲ ಇಡೀ ರಾಜ್ಯಕ್ಕೆ ನಷ್ಟ ಎಂದು ಭಾವುಕರಾದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


