ತುಮಕೂರು: ಡ್ರೋನ್ ಪ್ರತಾಪ್ ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮದುಗಿರಿ ಕೋರ್ಟ್ ಇಂದು ಆದೇಶ ನೀಡಿದೆ.
ಇದೇ ತಿಂಗಳ 26 ರ ರವರೆಗೆ ನ್ಯಾಯಾಂಗ ಬಂಧನಕ್ಕೆ ಮಧುಗಿರಿಯ ಜೆಎಂಎಫ್ ಸಿ ನ್ಯಾಯಾಲಯದಿಂದ ಆದೇಶಿಸಲಾಗಿದೆ.
ಇಂದು ಮಧುಗಿರಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಮಿಡಿಗೇಶಿ ಪೊಲೀಸರು. ವಾದ ಆಲಿಸಿ 10 ದಿನಗಳ ಕಾಲ ಡ್ರೋನ್ ಪ್ರತಾಪ್ ಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx