nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026
    Facebook Twitter Instagram
    ಟ್ರೆಂಡಿಂಗ್
    • ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?
    • ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?
    • ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?
    • ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?
    • ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!
    • ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ
    • ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?
    • ದೃಷ್ಟಿ ದೋಷ ನಿವಾರಣೆಗೆ ಉಪ್ಪು, ಒಣ ಮೆಣಸಿನಕಾಯಿ ಬಳಕೆ! ಈ ಸಂಪ್ರದಾಯದ ಹಿಂದಿನ ನಂಬಿಕೆ ಏನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಂಠಪೂರ್ತಿ ಕುಡಿದು ದಿನಾ ತರಗತಿಯಲ್ಲಿ ಮಲಗುವ ಶಿಕ್ಷಕ..!: ಶಿಕ್ಷಕನಿಗೆ ಸರಿಯಾದ ಪಾಠ ಕಲಿಸಿದ ವಿದ್ಯಾರ್ಥಿಗಳು
    ರಾಜ್ಯ ಸುದ್ದಿ March 29, 2024

    ಕಂಠಪೂರ್ತಿ ಕುಡಿದು ದಿನಾ ತರಗತಿಯಲ್ಲಿ ಮಲಗುವ ಶಿಕ್ಷಕ..!: ಶಿಕ್ಷಕನಿಗೆ ಸರಿಯಾದ ಪಾಠ ಕಲಿಸಿದ ವಿದ್ಯಾರ್ಥಿಗಳು

    By adminMarch 29, 2024No Comments1 Min Read
    chattheesghada

    ವಿದ್ಯಾರ್ಥಿಗಳಿಗೆ ಒಳ್ಳೆಯ ಶಿಕ್ಷಣ ಕೊಡಬೇಕಾದ ಶಿಕ್ಷಕನೇ ದಿನಾ ಶಾಲೆಗೆ ಕುಡಿದು ಬಂದು ಪಾಠ ಮಾಡದೇ ಕೊಠಡಿಯಲ್ಲಿ ಮಲಗುತ್ತಿರುವ ಘಟನೆ ಛತ್ತೀಸ್ ‌ಗಢದ ಬಸ್ತಾರ್‌ ನಲ್ಲಿ ನಡೆದಿದೆ.

    ಶಿಕ್ಷಕನ ಕಾರ್ಯಕ್ಕೆ ರೊಚ್ಚಿಗೆದ್ದ ಅದೇ ಶಾಲೆಯ ವಿದ್ಯಾರ್ಥಿಗಳು ಕುಡುಕ ಶಿಕ್ಷಕನಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಶಾಲೆಯ ಶಿಕ್ಷರೊಬ್ಬರು ದಿನಾ ಕುಡಿದು ಶಾಲೆಗೆ ಬರುತ್ತಿದ್ದರು ಇದರಿಂದ ರೋಸಿಹೋದ ಶಾಲೆಯ ವಿದ್ಯಾರ್ಥಿಗಳು ಶಿಕ್ಷಕ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎಲ್ಲರೂ ಜೊತೆಯಾಗಿ ಚಪ್ಪಲಿ, ಕಲ್ಲುಗಳಿಂದ ಹೊಡೆದು ಓಡಿಸಿದ್ದಾರೆ.

    ಈ ಘಟನೆಯ ವೀಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಶಿಕ್ಷಕನ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದರ ಕುರಿತು ಕೆಲವರು ಏನೇ ಆದರೂ ಶಿಕ್ಷಕರಿಗೆ ವಿದ್ಯಾರ್ಥಿಗಳ ಕೈಯಿಂದ ಹಾಗೆ ಮಾಡಬಾರದಿತ್ತು, ಶಿಕ್ಷಕರು ಯಾವತ್ತಿದ್ದರೂ ಶಿಕ್ಷಕರೇ ಹಾಗಾಗಿ ಮಕ್ಕಳ ಕೈಯಿಂದ ಈ ರೀತಿ ಚಪ್ಪಲಿ ಎಸೆದಿರುವುದು ತಪ್ಪು. ಬದಲಾಗಿ ವಿದ್ಯಾರ್ಥಿಗಳ ಪೋಷಕರು ಬಂದು ಈ ವಿಚಾರದಲ್ಲಿ ಮಾತುಕತೆ ನಡೆಸಬಹುದಿತ್ತು. ಅಲ್ಲದೆ, ಶಿಕ್ಷಕನ ವಿರುದ್ಧ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿ ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳಬಹುದಿತ್ತು ಎಂದು ಹೇಳಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    ಆಯುರ್ವೇದ, ಹೋಮಿಯೋಪತಿ ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ: ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿ ಬಿಡುಗಡೆ

    October 19, 2026

    Comments are closed.

    Our Picks

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಪಿಎಫ್ ಪಾವತಿ ಗಡುವು ವಿಸ್ತರಣೆ: ಉದ್ಯೋಗದಾತರು ಈ ದಿನಾಂಕವನ್ನು ಮರೆಯಬೇಡಿ!

    October 19, 2026

    ಎಚ್ಚರ! ಗೂಗಲ್ ಪ್ಲೇ ಸ್ಟೋರ್‌ ನಲ್ಲೇ ನಕಲಿ ವಾಟ್ಸಾಪ್; 5 ಲಕ್ಷಕ್ಕೂ ಹೆಚ್ಚು ಡೌನ್‌ ಲೋಡ್, ನಿಮ್ಮ ಫೋನ್‌ ಗೂ ಅಪಾಯವೇ?

    October 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕ್! ಉಚಿತ ಹಾಟ್‌ ಸ್ಟಾರ್ ಸೌಲಭ್ಯ ಬಂದ್‌; OTT ಪ್ರಿಯರಿಗೆ ಇನ್ನು ಯಾವುದು ಬೆಸ್ಟ್‌ ಪ್ಲಾನ್?

    October 19, 2026

    ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಮಹತ್ವದ ಬದಲಾವಣೆಯೊಂದು ಎದುರಾಗಿದೆ. ಅಕ್ಟೋಬರ್ 18ರ ಬೆಳಗ್ಗೆಯಿಂದ MyJio ಆ್ಯಪ್‌ನಲ್ಲಿ ಪ್ರಿಪೇಯ್ಡ್ ರೀಚಾರ್ಜ್ ಪ್ಲಾನ್‌ಗಳ ಮೇಲೆ…

    ರೇಷನ್ ಕಾರ್ಡ್‌ದಾರರಿಗೆ ಗುಡ್‌ ನ್ಯೂಸ್‌! ಇ–ಕೆವೈಸಿ ಗಡುವು ವಿಸ್ತರಣೆ, ಎಲ್ಲಿಯವರೆಗೆ?

    October 19, 2026

    ತೆರಿಗೆದಾರರೇ ಗಮನಿಸಿ! ಟ್ಯಾಕ್ಸ್ ಆಡಿಟ್ ಸಲ್ಲಿಕೆಗೆ ಅಕ್ಟೋಬರ್ 21 ಕೊನೆಯ ದಿನ; ತಪ್ಪಿದರೆ ಎಷ್ಟು ಲಕ್ಷ ದಂಡ?

    October 19, 2026

    ಸ್ಟಿಂಗ್ ಆಪರೇಷನ್: ಸಿದ್ದರಾಮಯ್ಯ ಪರ ಯಡಿಯೂರಪ್ಪ ಬ್ಯಾಟಿಂಗ್, ಡಿಕೆಶಿ ಪದಚ್ಯುತಿ ಬಗ್ಗೆ ವಿಜಯೇಂದ್ರ ಹೇಳಿದ್ದೇನು?

    October 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.