ಶಿವಮೊಗ್ಗ: ಕುಡಿದು ಆ್ಯಂಬುಲೆನ್ಸ್ ಚಾಲನೆ ಮಾಡಿದ ಚಾಲಕನಿಗೆ ಶಿವಮೊಗ್ಗ ಸಂಚಾರಿ ಪೊಲೀಸರು 13 ಸಾವಿರ ರೂಪಾಯಿ ದಂಎ ವಿಧಿಸಿರುವ ಘಟನೆ ನಡೆದಿದೆ.
ಆ್ಯಂಬುಲೆನ್ಸ್ ಚಾಲಕನೊಬ್ಬ ಶಿವಮೊಗ್ಗದ ಐಬಿ ಸರ್ಕಲ್ ನಲ್ಲಿ ಅಜಾಗರೋಕತೆಯಿಂದ ಆ್ಯಂಬುಲೆನ್ಸ್ ಚಲಾಯಿಸಿದ್ದ.. ಹೀಗಾಗಿ ಪೊಲೀಸರು ಪರಿಶೀಲನೆ ನಡೆಸಿದಾಗ ಡ್ರೈವರ್ ಮದ್ಯಪಾನ ಮಾಡಿರುವುದು ಬೆಳಕಿಗೆ ಬಂದಿತ್ತು.
ವಾಹನ ದಾಖಲಾತಿ ಪರಿಶೀಲಿಸಿದಾಗ ಇನ್ಶ್ಯೂರೆನ್ಸ್ ಕೂಡ ಇರಲಿಲ್ಲ. ಈ ಎಲ್ಲ ಲೋಪಗಳನ್ನು ಗಮನಿಸಿ ಶಿವಮೊಗ್ಗ ನ್ಯಾಯಾಲಯ ಚಾಲಕನಿಗೆ 13 ಸಾವಿರ ರೂ. ದಂಡ ವಿಧಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW