ಮೈಸೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


