nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಹಿಳಾ ಪೊಲೀಸ್‌ ಪೇದೆ ಜೊತೆ ಲಾಡ್ಜ್‌ ನಲ್ಲಿ ಸಿಕ್ಕಿಬಿದ್ದ ಡಿ.ಎಸ್.ಪಿಗೆ ಹಿಂಬಡ್ತಿ ಶಿಕ್ಷೆ
    ರಾಷ್ಟ್ರೀಯ ಸುದ್ದಿ June 24, 2024

    ಮಹಿಳಾ ಪೊಲೀಸ್‌ ಪೇದೆ ಜೊತೆ ಲಾಡ್ಜ್‌ ನಲ್ಲಿ ಸಿಕ್ಕಿಬಿದ್ದ ಡಿ.ಎಸ್.ಪಿಗೆ ಹಿಂಬಡ್ತಿ ಶಿಕ್ಷೆ

    By adminJune 24, 2024No Comments2 Mins Read
    unnavo

    ಡಿಎಸ್‌ಪಿಯೊಬ್ಬರು ಮಹಿಳಾ ಪೊಲೀಸ್‌ ಪೇದೆ ಜೊತೆ ಲಾಡ್ಜ್‌ ವೊಂದರಲ್ಲಿ ಸಿಕ್ಕಿಬಿದ್ದು, ತನ್ನ ಉನ್ನತ ಹುದ್ದೆಯಿಂದೆ ಕೆಳದರ್ಜೆಯ ಪೊಲೀಸ್ ಪೇದೆ ಹುದ್ದೆಗೆ ಹಿಂಬಡ್ತಿ ಪಡೆದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

    ಉನ್ನಾವೋದ ಬಿಘಪುರ್ ಠಾಣೆಯಲ್ಲಿ ಶಂಕರ್ ಕನೌಜಿಯಾ ಎಂಬವರು ಮೊದಲು ಸರ್ಕಲ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದರು. ಆ ಬಳಿಕ ಡಿಎಸ್‌ಪಿ ಆಗಿ ಬಡ್ತಿ ಪಡೆದಿದ್ದರು. ಡಿಎಸ್‌ಪಿ ಆಗಿ ಹುದ್ದೆಗೇರಿದ ಬಳಿಕ ಅವರು ಮಹಿಳಾ ಪೇದೆಯೊಬ್ಬರ ಜೊತೆ ಸಂಬಂಧ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

    ಡಿಎಸ್‌ಪಿ ಶಂಕರ್ ಕನೌಜಿಯಾ ತನಗೆ ಕೌಟುಂಬಿಕ ವಿಚಾರದ ಕಾರಣದಿಂದ ತುರ್ತಾಗಿ ಒಂದು ವಾರದ ರಜೆ ಬೇಕಾಗಿದೆ ಎಂದು ರಜೆಯನ್ನು ತೆಗೆದುಕೊಂಡಿದ್ದರು. ರಜೆ ತೆಗೆದುಕೊಂಡು ಮನೆಗೆ ಹೋಗುವ ಬದಲು ಮಹಿಳಾ ಪೇದೆ ಜೊತೆ ನೇರವಾಗಿ ಕಾನ್ಪುರದ ಹೊಟೇಲ್‌ ವೊಂದರಲ್ಲಿ ತೆರಳಿ ಚೆಕ್‌ ಇನ್‌ ಆಗಿದ್ದಾರೆ ಎನ್ನಲಾಗಿದೆ.. ಈ ವೇಳೆ ತನ್ನ ಎರಡು ಮೊಬೈಲ್‌ ಫೋನ್‌ ನ್ನು ಸ್ವಿಚ್ಡ್‌ ಆಫ್‌ ಮಾಡಿಕೊಂಡಿದ್ದಾರೆ. ಇತ್ತ ಗಂಡ ಮನೆಗೆ ಬಾರದೇ ಇರುವುದರಿಂದ ಶಂಕರ್‌ ಅವರಿಗೆ ಪತ್ನಿ ಕರೆ ಮಾಡಿದ್ದಾರೆ. ಮೊಬೈಲ್‌ ಸ್ವಿಚ್ಡ್‌ ಆಫ್‌ ಬರುತ್ತಿರುವ ಕಾರಣದಿಂದ ಗಾಬರಿಗೊಂಡ ಪತ್ನಿ ಉನ್ನಾವೋ ಠಾಣೆಗೆ ಕರೆ ಮಾಡಿದ್ದಾರೆ.

    ಪೊಲೀಸರು ಮಿಸ್ಸಿಂಗ್‌ ಕೇಸ್ ದಾಖಲಿಸಿಕೊಂಡು, ಶಂಕರ್‌ ಅವರ ಮೊಬೈಲ್‌ ನೆಟ್ ವರ್ಕ್‌ ಜಾಡನ್ನು ಪತ್ತೆ ಮಾಡಿಕೊಂಡು ಕಾನ್ಪುರ ಹೊಟೇಲ್‌ ಗೆ ತೆರಳಿದ್ದಾರೆ. ಸಿಸಿಟಿವಿ ದೃಶ್ಯವನ್ನು ಪರಿಶೀಲಿಸಿ ಹೊಟೇಲ್‌ ಕೋಣೆಯತ್ತ ತೆರಳಿದಾಗ ಶಂಕರ್‌ ಹಾಗೂ ಮಹಿಳಾ ಪೇದೆ ಕೋಣೆಯಲ್ಲಿ  ಸಿಕ್ಕಿಬಿದ್ದಿದ್ದಾರೆ.

    ಈ ಘಟನೆ ಬಳಿಕ ಪೊಲೀಸರು ವರದಿ ತಯಾರಿಸಿ ಎಡಿಜಿಗೆ ನೀಡಿದ್ದಾರೆ. ಇದೀಗ ಸರ್ಕಾರ ವರದಿಯನ್ನು ಪರಿಶೀಲಿಸಿ ಶಂಕರ್‌ ಅವರನ್ನು ಹಿಂಬಡ್ತಿಯ ಶಿಕ್ಷೆ ನೀಡಲು ಶಿಫಾರಸು ಮಾಡಿದೆ. ಅದರಂತೆ ಡಿಎಸ್‌ಪಿ ಕೃಪಾ ಶಂಕರ್ ಕನೌಜಿಯಾ ಕೆಳ ದರ್ಜೆ ಪೊಲೀಸ್ ಪೇದೆಯಾಗಿ ಹಿಂಬಡ್ತಿ ಶಿಕ್ಷೆ ಪಡೆದಿದ್ದಾರೆ. ಆದರೆ, 2021ರಲ್ಲಿ ನಡೆದ ಈ ಪ್ರಕರಣಕ್ಕೆ ಈಗ (ಜೂನ್.22.2024) ಇಷ್ಟು ಕಡಿಮೆ ಪ್ರಮಾಣದ ಶಿಕ್ಷೆ ನೀಡಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ.

    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.