nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!
    • ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!
    • ಸಚಿವರ ಆಯ್ಕೆಯಲ್ಲಿ ಎಚ್ಚರಿಕೆ ಅಗತ್ಯ: ಡಿಕೆಶಿಗೆ ಮಲ್ಲಿಕಾರ್ಜುನ ಖರ್ಗೆ ಸಲಹೆ
    • ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸುಳ್ಳು ಪೋಸ್ಟ್: ಇಬ್ಬರು ಫೇಸ್‌ ಬುಕ್ ಅಡ್ಮಿನ್‌ ಗಳ ವಿರುದ್ಧ ಎಫ್‌ ಐಆರ್ ದಾಖಲು
    • ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯಾದ್ಯಂತ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕಾಂಗ್ರೆಸ್ ಗೆ ಬೆಂಬಲ
    ತುರುವೇಕೆರೆ May 6, 2023

    ರಾಜ್ಯಾದ್ಯಂತ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಕಾಂಗ್ರೆಸ್ ಗೆ ಬೆಂಬಲ

    By adminMay 6, 2023No Comments2 Mins Read
    dss

    ತುರುವೇಕೆರೆ: ರಾಜ್ಯಾದ್ಯಂತ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ಇವರಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೊಡಗಿಹಳ್ಳಿ ಹನುಮಂತಯ್ಯ ಹೇಳಿದರು.

    ಕೊಡಗಿಹಳ್ಳಿ ಹನುಮಂತಯ್ಯ ನವರು ಬೆಮೆಲ್ ಕಾಂತರಾಜುರವರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ರಾಜ್ಯದಲ್ಲಿ 16 ದಲಿತ ಸಂಘಟನೆ ಒಕ್ಕೂಟಗಳ ವತಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಕುರಿತಂತೆ ನಾವು ಈ ಬಾರಿ ಷರತ್ತು ಬದ್ಧವಾಗಿ ಬೆಂಬಲಿಸಲಿದ್ದೇವೆ ಎಂದರು.


    Provided by
    Provided by

    ದಲಿತ ಸಂಘಟನೆಗಳ ಐಕ್ಯತ ಒಕ್ಕೂಟದ ಮುಖಂಡ ಮಾ.ನ. ಗುರುದತ್ ಮಾತನಾಡಿ ಸಂವಿಧಾನವನ್ನೇ ಬದಲಾಯಿಸುತ್ತೇವೆಂದು ಹೇಳಿಕೊಂಡವರನ್ನು ನಾವು ಸೋಲಿಸಬೇಕಿದೆ.  223 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ನ್ನು ಬೆಂಬಲಿಸಲು ಕೇಂದ್ರ ಸಮಿತಿಯು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಆದೇಶ ನೀಡಿದೆ ಎಂದರು.

    ಕಾರಣ ಇಷ್ಟೇ ದಲಿತರನ್ನು ತುಳಿಯುತ್ತಿರುವಂತಹ ಸಮಾಜ ವಿರೋಧಿ ಬಿಜೆಪಿಯನ್ನು ಬೆಂಬಲಿಸದಿರಲು ಕೇಂದ್ರ ಸಮಿತಿಯಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ನಾವು ಪತ್ರಿಕಾ ಹೇಳಿಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

    ಚಲವಾದಿ ಮಹಾಸಭಾಧ್ಯಕ್ಷ ಡೊಂಕಿಹಳ್ಳಿ ರಾಮಣ್ಣ ಮಾತನಾಡಿ, ಅಂಬೇಡ್ಕರ್ ಕೊಟ್ಟಿರುವ ಮತದಾನದ ಹಕ್ಕನ್ನು ಚಲಾಯಿಸಿ ದೇಶ ವಿರೋಧಿಗಳಿಗೆ ತಕ್ಕ ಪಾಠ ಕಲಿಸಿ ಸಂವಿಧಾನವನ್ನು ಬದಲಾಯಿಸುವ ಹುನ್ನಾರ ನಡೆಯುತ್ತಿದೆ. ಆದ್ದರಿಂದ ನೀವುಗಳೆಲ್ಲರೂ ಕಾಂಗ್ರೆಸ್ಸನ್ನು ಬೆಂಬಲಿಸಿ ಪ್ರೊಫೆಸರ್ ಬಿ. ಕೃಷ್ಣಪ್ಪ ಸ್ಥಾಪಿತ 12 ಸಂಘಟನೆಗಳು ಒಗ್ಗೂಡಿ ರುವುದರಿಂದ ಈ ಸರ್ಕಾರವನ್ನು ತಿರಸ್ಕರಿಸಿ ದಲಿತ ಮುಖಂಡರುಗಳು ಹಾಗೂ ಸಮಾಜ ಬಾಂಧವರು ಯಾವುದೇ ಪಕ್ಷದಲ್ಲಿದ್ದರೂ ಸಹ ಕಾಂಗ್ರೆಸ್ಸನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.

    ಕಾಂಗ್ರೆಸ್ ಮುಖಂಡ ನೆಮ್ಮದಿ ಗ್ರಾಮ ಮೂರ್ತಿ ಸಿ.ಎಸ್. ಮಾತನಾಡಿ,  ಕಾಂಗ್ರೆಸ್ ಪಕ್ಷದ ಮುಖಂಡರುಗಳು ಪ್ರಚಾರ ಭಾಷಣಗಳಲ್ಲಿ ಬಜರಂಗದಳ ಸಂಘಟನೆಗಳ ನಿಷೇಧ ಏರಿಕೆ ವಿರುದ್ಧ ಮಾತನಾಡಿರುತ್ತಾರೆ. ಕೆಲವು ಕೋಮುವಾದಿಯ ಸಂಘಟನೆಗಳು ಇವರ ಹೇಳಿಕೆಯ ವಿರುದ್ಧ ಪ್ರತಿಭಟನೆಗಳನ್ನು ನಡೆಸುತ್ತಿದೆ ಮುಂದಿನ ದಿನಗಳಲ್ಲಿ ಇವರ ಆಟಗಳು ಏನು ನಡೆಯದು ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.

    ಈ ಸಂದರ್ಭದಲ್ಲಿ ತಿಮ್ಮಯ್ಯ ಕಲ್ಲಬೋರನಹಳ್ಳಿ. ಪುರ ರಾಮಚಂದ್ರು. ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಹುಚ್ಚಪ್ಪ. ಕೋಳಘಟ್ಟ ಕೇಶವ್. ನಟರಾಜ್ ಮುಂತಾದವರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!

    May 27, 2026

    ತುರುವೇಕೆರೆ: ಹೆಗ್ಗೆರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರ

    May 9, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ‘ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆ’ಯ ನೂತನ ತಾಲ್ಲೂಕು ಅಧ್ಯಕ್ಷರಾಗಿ ಹಳಿಯೂರು ಮೂರ್ತಿ ಆಯ್ಕೆ

    June 1, 2026

    ಸರಗೂರು: ಇಲ್ಲಿನ ರಾಷ್ಟ್ರೀಯ ಭೀಮಾ ಮಾರ್ಗ ಸಂಘಟನೆಯ ನೂತನ ತಾಲ್ಲೂಕು ಅಧ್ಯಕ್ಷರನ್ನಾಗಿ ಹಳಿಯೂರು ಮೂರ್ತಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮುಳ್ಳೂರು…

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ 7, 8, 9ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 1, 2026

    ಅಪ್ಪಾಜಿಹಳ್ಳಿಯಲ್ಲಿ ಮಳೆ ಅವಾಂತರ: ಸೇತುವೆ ಇಲ್ಲದೆ ಜೀವದ ಹಂಗು ತೊರೆದು ಜನರ ಸಂಚಾರ!

    June 1, 2026

    ಮಾವಿನಹಣ್ಣು ಇಷ್ಟ ಪಟ್ಟು ತಿಂತೀರಾ? ಈ ರಹಸ್ಯ ಆರೋಗ್ಯ ಪ್ರಯೋಜನಗಳು ನಿಮಗ ಗೊತ್ತಿರಲೇಬೇಕು!

    June 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.