nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026
    Facebook Twitter Instagram
    ಟ್ರೆಂಡಿಂಗ್
    • ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?
    • ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ
    • ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ
    • ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು
    • ಕಾರವಾರ: ಅಂಚೆ ಇಲಾಖೆಯಿಂದ ಬುಕಿಂಗ್, ಪಿಕ್–ಅಪ್ ಮತ್ತು ಡೆಲಿವರಿ ಪಾಲುದಾರರಿಗಾಗಿ ಆನ್‌ ಲೈನ್ ಅರ್ಜಿ
    • ಗ್ಯಾಸ್ ಸಿಲಿಂಡರ್‌ ಕಳ್ಳತನ ಜಾಲ ಭೇದಿಸಿ ಬೀದರ್ ಪೊಲೀಸರು: ₹9.75 ಲಕ್ಷ ಮೌಲ್ಯದ 55 ಗ್ಯಾಸ್ ಸಿಲಿಂಡರ್‌ ವಶ | ನಾಲ್ವರು ಆರೋಪಿಗಳ ಬಂಧನ
    • 560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ
    • ತಿಪಟೂರು: ನೀರು, ವಿದ್ಯುತ್ ಅಭಾವ ಹಾಗೂ ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹಿಸಿ ಸುದ್ದಿಗೋಷ್ಠಿ | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ದ್ವಂದ್ವ ಸ್ವರಾಭಿಷೇಕ…! | ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಮಕ್ಕಳ ಕಲರವ.
    ಲೇಖನ October 17, 2024

    ಅಡ್ಯನಡ್ಕದಲ್ಲಿ ರಂಜಿಸಿದ ಸ್ಯಾಕ್ಸೋಫೋನ್ ಜೊತೆ ದ್ವಂದ್ವ ಸ್ವರಾಭಿಷೇಕ…! | ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ಪಡಿಬಾಗಿಲು ಮಕ್ಕಳ ಕಲರವ.

    By adminOctober 17, 2024No Comments2 Mins Read
    swara sinchana

    ಮನತುಂಬಿ ಹಾಡುವೆನು…! ಮಾನವ ತನ್ನ ಭಾವನೆಯನ್ನು ಅಭಿವ್ಯಕ್ತ ಪಡಿಸುವ ಅಮೂಲ್ಯ ಮಾಧ್ಯಮವೇ ಕಲೆ, ಕಲೆ ನಮ್ಮ ದೇಹ ಮನಸುಗಳ ಎರಡನ್ನು ಸಂಸ್ಕರಿಸಿ ಬದುಕನ್ನು ರೂಪಿಸುತ್ತದೆ. ಪ್ರಕೃತಿ ನಾನಾ ಕಲೆಗಳ ಮೂಲ ಕಲೆ ಕಲಾವಿದರು, ಬದುಕಿನ ಅನರ್ಘ್ಯ ರತ್ನಗಳು ಕಲೆ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸುವ ದೊಡ್ಡ ಮನಸ್ಸು ನಮ್ಮಲ್ಲಿರಬೇಕು ಅದೇ ಭಕ್ತಿರಸ ಗಾನಸುಧ ಗಾಯನ.

    ವಲಚಿ ನವರಾಗ ಮಾಲೀಕಾವರಣ ಆದಿತಾಳ ಪಟ್ಟಣಂ ಸುಬ್ರಹ್ಮಣ್ಯ ಅಯ್ಯರ್ ರಚನೆಯಲ್ಲಿ ಚೆನ್ನಾಗಿ ಮೂಡಿ ಬಂತು. ವಾತಾಪಿ ಗಣಪತಿo ಆದಿತಾಳ ಹಂಸಧ್ವನಿ ರಾಗ ಮುತ್ತುಸ್ವಾಮಿ ದೀಕ್ಷಿತರ ರಚನೆಯ ಅರ್ಥಗರ್ಭಿತ ಸಾಹಿತ್ಯ ಅಷ್ಟೇ ಮಧುರವಾದ ರಾಗ ಸಂಯೋಜನೆ ಯಲ್ಲಿ ಮೂಡಿಬಂತು.

    ಸರಸ್ವತಿ ನಮೋಸ್ತುತೆ ರೂಪಕ ತಾಳ ಸರಸ್ವತಿ ರಾಗ ಜನನಿ ಜನನಿ ಆದಿತಾಳ ರೇವತಿ ರಾಗ ಹಾಡುಗಳನ್ನು ಸವಿತಾ ಕೋಡಂದೂರ್ ಮತ್ತು ಸಿಂಚನ ಲಕ್ಷ್ಮಿ ಕೊಡಂದೂರು ಅಮ್ಮ ಮಗಳ ದ್ವಂದ್ವ ಹಾಡುಗಾರಿಕೆ ಸುಶ್ರವ್ಯವಾಗಿ ಮೂಡಿ ಬಂತು.

    ಐಗಿರಿ ನಂದಿನಿ ,ಕುರೈ ಒಂಡ್ರುಂ ಶಿವರಂಜಿನಿ ರಾಗವನ್ನು ಸಿಂಚನ ಲಕ್ಷ್ಮಿ ಕೋಡಂದೂರು ಹಾಡಿ ಪ್ರೇಕ್ಷಕರ ಮನಸೂರೆಗೊಂಡರು. ರಂಜನಿ ನಿರಂಜನಿ ಕೆಲವು ಹಾಡುಗಳನ್ನು ಸ್ಯಾಕ್ಸೋಫೋನ್ ಜೊತೆ ಪ್ರಸ್ತುತಪಡಿಸಿದರು. ರಂಗಪುರ ವಿಹಾರ ಹಾಡನ್ನು ಜೊತೆ ಸಿಂಚನ ಲಕ್ಷ್ಮಿ ಕೋಡಂದೂರ್ ಹಾಡಿ ಸ್ವರ ಸಂಗಮವಾಯಿತು.
    ನಗು ಮೋಮು ಗನಲೆ ಆದಿತಾಳ ಅಭೇರಿ ರಾಗ ತ್ಯಾಗರಾಜರ ರಚನೆಯನ್ನು ಹಾಡಿ ಪ್ರೇಕ್ಷಕರನ್ನು ರಂಜಿಸಿದರು .ಅಲೆಪಾಯುದೇ ಆದಿತಾಳ ಕಾನಡ ರಾಗ ಪದ ಬ್ರಹ್ಮಮುಕುಟೆ ಆದಿತಾಳ ಭೌಳಿರಾಗ ಭಕ್ತಿಗೀತೆ ಯನ್ನು ಸಿಂಚನ ಲಕ್ಷ್ಮಿ ಕೋಡಂದೂರ್ ಹಾಡಿ ಭಕ್ತಿಯ ಸಿಂಚನವಾಯಿತು.

    ಸುಗಮ ಸಂಗೀತದಲ್ಲಿ ಸರಸ್ವತಿಯೇ ಶಾರದೆಯೇ, ಹೂವು ಹೊರಳುವ ಹೂ, ಎಂಥ ಅಂದ ಎಂಥ ಚಂದ, ಶಿವನು ಭಿಕ್ಷಕ್ಕೆ ಬಂದ, ಅಲಾರೆ ಅಲಾರೆ ,ತಿಂಗಳು ಮುಳುಗ್ಯಾವೋ, ನೀಡು ಶಿವ,ಮೂಡಲ್ ಕುಣಿಗಲ್ ಕೆರೆ ,ಗುಬ್ಬಿ ಯಾಡೋ ಪ್ರೇಕ್ಷಕರ ಮನಸೂರಿಗೊಂಡಿತು. ವಾಹ್ ಅದ್ಭುತ ..!

    ಗುರುವಿನ ಗುಲಾಮ ಕೊಡಗನ ಕೋಳಿ ನುಂಗಿತ್ತ ಪ್ರೀತಿಯ ಕರೆ ಕೇಳಿ ಸಬಿಕರನ್ನೆಲ್ಲಾ ತಲೆದೂಗುವಂತೆ ಮಾಡಿದ ಗಾಯನ ಸಂಗೀತ ಗಾನ ಸ್ವರ ಸಿಂಚನ ಬಾಲ ಪ್ರತಿಭೆಗಳಿಂದ ರಸದೌತಣ ಭಾವನೆಯ ಅದ್ಭುತ ಸ್ವರಯಾನ.
    ವಿದ್ವಾನ್ ಉದಯ ಕಾಸರಗೋಡು:ಸ್ಯಾಕ್ಸೋಫೋನ್ ಜೊತೆ ,ಪಕ್ಕ ವಾದ್ಯದಲ್ಲಿ ರಿದಂ ಪ್ಯಾಡ್ ನಲ್ಲಿ ಸುಹಾಸ್ ಹೆಬ್ಬಾರ್ ಪುತ್ತೂರು , ಕೀಬೋರ್ಡ್ ವಾದನದಲ್ಲಿ ಅಮ್ಮು ಮಾಸ್ಟರ್ ಕಾಸರಗೋಡು. ಪದ್ಮರಾಜ ಚಾರ್ವಾಕ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.

    ಯಶಸ್ಸು ನಿರಂತರ ಪರಿಶ್ರಮದ ಫಲ ಅದೃಷ್ಟದಾಟ ಅಲ್ಲ ಮೈನವಿರೇಳಿಸುವ ಹಾಡುಗಳ ಜೋಡಣೆ ರಂಗು ತುಂಬಿದ ಸಹ ಕಲಾವಿದರ ಕಲರವ ಸಂಪನ್ನ ನವದೇವಿ ವೈಭವ ನವ ರೂಪ ಕಾಮನಬಿಲ್ಲಿನ ಬಣ್ಣ ಏಳಲ್ಲ ಒಂಬತ್ತು.ಹರಿವರಾಸನಂ , ಭಾಗ್ಯದ ಲಕ್ಷ್ಮಿ ಬಾರಮ್ಮ ಸಂಗೀತ ಕಲರವ ರಸಮಂಜರಿಯ ಸುಮಧುರ ಹಾಡಿನೊಂದಿಗೆ ಮೂಡಿಬಂದು ಸಂಪನ್ನಗೊಂಡಿತು.

    ಬರಹ: ಕುಮಾರ್ ಪೆರ್ನಾಜೆ, ಪುತ್ತೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೃಷಿ ಲೋಕ /ಕಾಡು ಹಣ್ಣು.. | ಕೋಳಿ ಜುಟ್ಟು ಹಣ್ಣು

    August 2, 2026

    ತ್ಯಾಜ್ಯವಲ್ಲ ಕರಟ, ರೈತರಿಗೆ ಬಂಪರ್ ಹಣ! ಕೊಬ್ಬರಿ ಚಿಪ್ಪಿನ ಬೆಲೆ ಗಗನಕ್ಕೇರಿಕೆ, ಬೆಳೆಗಾರರ ಮೊಗದಲ್ಲಿ ಮಂದಹಾಸ

    July 19, 2026

    ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ

    July 17, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗೃಹಜ್ಯೋತಿ ಫಲಾನುಭವಿಗಳಿಗೆ ಎಚ್ಚರಿಕೆ: ಸಮೀಕ್ಷೆಯಲ್ಲಿ ಮಾಹಿತಿ ನೀಡದಿದ್ದರೆ ಉಚಿತ ವಿದ್ಯುತ್ ಭಾಗ್ಯ ಬಂದ್‌?

    August 4, 2026

    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್ ಪಡೆಯುತ್ತಿರುವ ಗ್ರಾಹಕರಿಗೆ ಇಂಧನ ಇಲಾಖೆ ಎಚ್ಚರಿಕೆಯ ಸಂದೇಶ ನೀಡಿದೆ.…

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    ತುಮಕೂರು: ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಹಿರಿಯ ಶಾಸಕರಿಗೆ ಕಡೆಗಣನೆ; ಕಾಂಗ್ರೆಸ್‌ ನಲ್ಲಿ ಬಂಡಾಯದ ಕಾವು

    August 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.