ಪಾವಗಡ: 2024– 25ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ನಂದೀಶ್ ನಾಯ್ಕ ಪಿ. ಪುರುಷರ ವಿಭಾಗದ 400 ಮೀಟರ್ ದೂರ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಗಲಪಾಳ್ಯ ತಾಂಡ ಗ್ರಾಮದವರಾದ ನಂದೀಶ್ ನಾಯ್ಕ ಪಿ. ಅವರು, “ನಮ್ಮ ತುಮಕೂರು ವಾಹಿನಿ” ಪಾವಗಡ ತಾಲ್ಲೂಕು ವರದಿಗಾರರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q