nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪತ್ನಿ ಮೃತಪಟ್ಟ ದಿನದಂದೇ ನಿಧನರಾದ ದ್ವಾರಕೀಶ್‌!: ಅಚ್ಚರಿಯ ಘಟನೆ ಬಹಿರಂಗ
    ರಾಜ್ಯ ಸುದ್ದಿ April 16, 2024

    ಪತ್ನಿ ಮೃತಪಟ್ಟ ದಿನದಂದೇ ನಿಧನರಾದ ದ್ವಾರಕೀಶ್‌!: ಅಚ್ಚರಿಯ ಘಟನೆ ಬಹಿರಂಗ

    By adminApril 16, 2024No Comments1 Min Read
    dhwarakish wife

    ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್‌ ನಿಧನಕ್ಕೆ ಸಂಬಂಧಪಟ್ಟಂತೆ ಒಂದು ಕಾಕಾತಾಳೀಯ ಅಂಶ ಬಹಿರಂಗಗೊಂಡಿದೆ.

    ತಮ್ಮ ಪತ್ನಿ ದೈವಾದೀನರಾದ ದಿನದಂದೇ ದ್ವಾರಕೀಶ್‌ ನಿಧನರಾಗಿದ್ದಾರೆ. ದ್ವಾರಕೀಶ್‌ ಪತ್ನಿ ಅಂಬುಜಾ ಅವರು 2021ರ ಏಪ್ರಿಲ್‌ 16ರಂದು ಮೃತಪಟ್ಟಿದ್ದರು. ಇದಾಗಿ ಮೂರು ವರ್ಷಗಳ ಬಳಿಕ ಇದೇ ದಿನಾಂಕದಂದು ದ್ವಾರಕೀಶ್‌ ನಿಧನರಾಗಿದ್ದಾರೆ.


    Provided by
    Provided by

    ದ್ವಾರಕೀಶ್‌ ಮತ್ತು ಅಂಬುಜಾ ಅವರ ವಿವಾಹ 1967ರಲ್ಲಿ ನಡೆದಿತ್ತು. ಮೂರು ವರ್ಷದ ಹಿಂದೆ ಅಂಬುಜಾ ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದರು. ಇದೀಗ ಪತ್ನಿ ಮೃತಪಟ್ಟ ದಿನದಂದೇ ದ್ವಾರಕೀಶ್‌ ಮೃತಪಟ್ಟ ಘಟನೆಯು ಅಚ್ಚರಿ ತಂದಿದೆ. ಶ್ಯಾಮರಾವ್‌ ಮತ್ತು ಜಯಮ್ಮರ ಪುತ್ರ ದ್ವಾರಕೀಶ್‌ ಅವರು ಚಿತ್ರರಂಗಕ್ಕೆ ಆಗಮಿಸಲು ಸೋದರ ಮಾವ ಹುಣಸೂರು ಕೃಷ್ಣಮೂರ್ತಿ ಕಾರಣವಾಗಿದ್ದರು.

    ದ್ವಾರಕೀಶ್‌ ಗೆ ಶೈಲಜಾ ಎಂಬ ಇನ್ನೊಬ್ಬರು ಪತ್ನಿಯೂ ಇದ್ದಾರೆ. “ನಾನು ಅಂಬುಜಾ ಮತ್ತು ಶೈಲಾಜಾ ಜತೆಜತೆಗೆ ಇದ್ದೇನೆ. ನನ್ನ ಜೀವನ ಹೀಗೆಯೇ ಸಾಗುತ್ತಿದೆ” ಎಂದು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದಲ್ಲಿ ದ್ವಾರಕೀಶ್‌ ಹೇಳಿದ್ದರು. “ನಾನು ಜೀವನದಲ್ಲಿ ಎರಡು ಸಲ ಲವ್‌ ಮಾಡಿದೆ. ಎರಡು ಸಲ ಮದುವೆಯಾದೆ” ಎಂದು ಅವರು ಹೇಳಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    ಬೆಂಗಳೂರು: ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟದ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.…

    ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ

    February 20, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ

    February 20, 2026

    ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.