nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026
    Facebook Twitter Instagram
    ಟ್ರೆಂಡಿಂಗ್
    • ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ
    • ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹ್ಯಾಂಡ್ ಲಾಕ್ ಹಾಕದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಶಾಕ್ ನೀಡಿದ ಪೊಲೀಸರು!
    ತಿಪಟೂರು June 12, 2022

    ಹ್ಯಾಂಡ್ ಲಾಕ್ ಹಾಕದ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಶಾಕ್ ನೀಡಿದ ಪೊಲೀಸರು!

    By adminJune 12, 2022No Comments1 Min Read
    trafic police

    ತಿಪಟೂರು: ವಾಹನ ಕಳ್ಳತನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳುತ್ತಿಲ್ಲ. ಬಹುತೇಕ ದ್ವಿಚಕ್ರ ಸವಾರರು ಹ್ಯಾಂಡ್ ಲಾಕ್ ಮಾಡದೇ ಹಾಗೆಯೇ ಬೈಕ್ ನ್ನು ಬಿಟ್ಟು ಹೋಗುತ್ತಿರುವುದು ಬೈಕ್ ಕಳ್ಳರಿಗೆ ವರದಾನವಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಬಿಸಿ ಮುಟ್ಟಿಸಲು ಪೊಲೀಸರೇ ಕಾರ್ಯಾಚರಣೆಗಿಳಿದ ಘಟನೆ ತಿಪಟೂರಿನಲ್ಲಿ ನಡೆದಿದೆ.

    ತಿಪಟೂರು ನಗರ ಠಾಣೆ ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ,  ಹ್ಯಾಂಡ್ ಲಾಕ್ ಮಾಡದೆ ವಾಹನ ಸವಾರರು ಜಾಗರೂಕತೆಯಿಂದ ಬಿಟ್ಟು ಹೋದ ವಾಹನಗಳು ಹಾಗೂ ವಾಹನದಲ್ಲೇ  ಕೀ ಬಿಟ್ಟು ಹೋದ ನೂರಾರು ವಾಹನಗಳನ್ನ ವಶಕ್ಕೆ ಪಡೆದರು.

    ನಗರಠಾಣೆ ವೃತ್ತನಿರೀಕ್ಷಕರಾದ ಶ್ರೀಶೈಲಕುಮಾರ್, ನಗರಠಾಣಾ ಸಬ್ ಇನ್ಸ್ ಪೆಕ್ಟರ್ ದ್ರಾಕ್ಷಣಮ್ಮ, ಶಿವಣ್ಣ,  ಕೃಷ್ಣಕುಮಾರ್, .ಎಎಸ್ ಐ ನಿಸಾರ್,  ರಾಮಣ್ಣ ಸೇರಿದಂತೆ ಸಿಬ್ಬಂದಿ ಭಾಗವಹಿಸಿದರು .

    ನಗರದ ಬಿ.ಹೆಚ್.ರಸ್ತೆ, ಕೆ.ಎಸ್ ಆರ್.ಟಿ ಸಿ ಬಸ್ ಸ್ಯಾಂಡ್ ರಸ್ತೆ ಹಾಗೂ ಬಸ್ ನಿಲ್ದಾಣ, ರೈಲ್ವೆ ಸ್ಟೇಷನ್ ರಸ್ತೆ ಸೇರಿದಂತೆ ವಿವಿಧೆಡೆ ಕಾರ್ಯಾಚರಣೆ ನಡೆಸಲಾಯಿತು

     ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತಿಪಟೂರು: ಬಿ.ಎಚ್. ರಸ್ತೆಯಲ್ಲಿ ಬೃಹತ್ ಮರ ಬಿದ್ದು ನಿವೃತ್ತ ಶಿಕ್ಷಕ ದುರಂತ ಸಾವು

    October 12, 2026

    ತಿಪಟೂರಿನ ಶ್ರೀ ಬಸವೇಶ್ವರ ಕಾಲೇಜಿನಲ್ಲಿ ಅರ್ಥಪೂರ್ಣ ‘ವಿಶ್ವ ಫಾರ್ಮಸಿಸ್ಟ್ ದಿನಾಚರಣೆ — 2026’

    September 26, 2026

    ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.

    September 20, 2026

    Leave A Reply Cancel Reply

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಸ್ಟ್ಯಾನ್‌ ಫೋರ್ಡ್– ಎಲ್ಸೆವಿಯರ್ ವಿಶ್ವದ ಟಾಪ್ 2% ವಿಜ್ಞಾನಿಗಳ ಪಟ್ಟಿಯಲ್ಲಿ ತುಮಕೂರು ಸರ್ಕಾರಿ ಕಾಲೇಜಿನ ಪ್ರೊ. ಡಾ. ಯೋಗೀಶ್ ಎನ್. ಸೇರ್ಪಡೆ

    October 16, 2026

    ತುಮಕೂರು: ಅಮೆರಿಕದ ಪ್ರತಿಷ್ಠಿತ ಸ್ಟ್ಯಾನ್‌ ಫೋರ್ಡ್ ವಿಶ್ವವಿದ್ಯಾಲಯ ಹಾಗೂ ಎಲ್ಸೆವಿಯರ್ ಸಂಸ್ಥೆ ಜಂಟಿಯಾಗಿ ಪ್ರಕಟಿಸಿರುವ 2026ನೇ ಸಾಲಿನ “ವಿಶ್ವದ ಅತ್ಯುನ್ನತ…

    ಒಂದು ಪುಟ್ಟ ಮಗುವಿನ ಫೋಟೋದಿಂದಲೇ ಹಿಟ್ ಆಯ್ತು ಐರಾವತ ಬಸ್‌! ಪೋಟೊ ಹಿಂದಿದೆ ಇಂಟರೆಸ್ಟಿಂಗ್ ಕಥೆ

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.