ತುಮಕೂರು: ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಗುರುವಾರ ಬೆಳಗ್ಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದರು.
ಜಿಲ್ಲೆಯಲ್ಲಿ 27,857 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 12,889 ಗಂಡು ಮಕ್ಕಳು, 14,968 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ.
35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA