ಮಾರ್ಚ್ 3 ರಿಂದ 23ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆದಿದ್ದವು. ವಾರ್ಷಿಕ ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ.
ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಮಾದರಿ ಉತ್ತರಗಳ ಬಗ್ಗೆ ಯಾವುದೇ ಆಕ್ಷೇಪಣೆಗಳು ಇದ್ದಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಮಾರ್ಚ್ 27ರ ಸಂಜೆ 5 ಗಂಟೆಯ ಒಳಗೆ ಸಲ್ಲಿಸಬೇಕು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


