nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!

    September 25, 2026

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ
    • ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!
    • ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ
    • ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ
    • 2028ರ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ನನಗೂ ಅವಕಾಶ ಸಿಗಲಿ: ಪಿ.ಎನ್. ಕೃಷ್ಣಮೂರ್ತಿ
    • ತುಮಕೂರು: ಗಣೇಶ ವಿಸರ್ಜನೆ ವೇಳೆ ಸಿಂಹಾದ್ರಿ ಹತ್ಯೆ – ಸಂತ್ರಸ್ತ ಕುಟುಂಬಕ್ಕೆ ಸಿಪಿಐ(ಎಂ), ಸಿಐಟಿಯು ಹಾಗೂ ಪಿಯುಸಿಎಲ್ ನಿಯೋಗದಿಂದ ಸಾಂತ್ವನ
    • ಹಾವೇರಿ: ವಾಯವ್ಯ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ – ಓರ್ವ ಪ್ರಯಾಣಿಕ ಸಾವು, 6 ಜನರಿಗೆ ಗಾಯ
    • 100 ದಿನಗಳ ಸಾಧನೆ ತಿಳಿಯಲು 30 ಸಚಿವರು ಕನ್ನಡಿಯಲ್ಲಿ ಮುಖ ನೋಡಿಕೊಳ್ಳಿ: ಶಾಸಕ ಸುನೀಲ್ ಕುಮಾರ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಪ್ಪನವರನ್ನು ಗೆಲ್ಲಿಸಲು ಮನವಿ ಮಾಡಿದ ಇ. ರವಿಕುಮಾರ್
    ಜಿಲ್ಲಾ ಸುದ್ದಿ April 23, 2024

    ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಚಂದ್ರಪ್ಪನವರನ್ನು ಗೆಲ್ಲಿಸಲು ಮನವಿ ಮಾಡಿದ ಇ. ರವಿಕುಮಾರ್

    By adminApril 23, 2024No Comments1 Min Read
    pavagada 3

    ಪಾವಗಡ: ಪಟ್ಟಣದ ಬಳ್ಳಾರಿ ರಸ್ತೆಯ ಪಕ್ಕದಲ್ಲಿರುವ ಅಹಿಂದ ಕಚೇರಿಯಲ್ಲಿ ಅಹಿಂದ ಒಕ್ಕೂಟದ ಸದಸ್ಯರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಿಲ್ಲಾ ಮತ್ತು ರಾಜ್ಯ ಅಧ್ಯಕ್ಷರ ಮಾರ್ಗದರ್ಶನದಂತೆ, ಅಹಿಂದ ಒಕ್ಕೂಟದ ಸಂಪೂರ್ಣ ಬೆಂಬಲವನ್ನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಚಂದ್ರಪ್ಪನವರನ್ನು ಘೋಷಿಸಲಾಯಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಹಿಂದ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಇ. ರವಿಕುಮಾರ್ ರವರು, ನಾನು ಪಾವಗಡ ತಾಲೂಕಿನ ಅಹಿಂದ ಘಟಕದ ಅಧ್ಯಕ್ಷನಾಗಿದ್ದು, ನಮ್ಮ ಜಿಲ್ಲೆ ಮತ್ತು ರಾಜ್ಯ ಅಧ್ಯಕ್ಷರ ಅಪ್ಪಣೆಯ ಮೇರೆಗೆ ಇಂದು ಸಭೆ ಕರೆದಿದ್ದು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಮತ್ತು ಸಂವಿಧಾನವನ್ನು ಬದಲಾವಣೆ ಮಾಡಲು ಹೊರಟಿರುವ ಬಿಜೆಪಿ ಪಕ್ಷವನ್ನು ಸೋಲಿಸಲು ತೀರ್ಮಾನಿಸಲಾಗಿದೆ.  ಅದರಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು, ಹೊಂದಿರುವ ಬಿ.ಎಂ. ಚಂದ್ರಪ್ಪನವರಿಗೆ ಅತಿ ಹೆಚ್ಚು ಮತಗಳನ್ನು ಹಾಕುವುದರ ಮೂಲಕ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.

    ಪಾವಗಡ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷ ಶಾಸಕರಾದ ವೆಂಕಟೇಶ್ ಮತ್ತು ಮಾಜಿ ಸಚಿವ ವೆಂಕಟರಮಪ್ಪನವರ ನೇತೃತ್ವದಲ್ಲಿ ಪ್ರಬಲವಾಗಿದ್ದು, ಅವರ ಮಾರ್ಗದರ್ಶನದಂತೆ ನಾನು ಕೂಡ ಕೆಲಸ ಮಾಡುತ್ತಿದ್ದು, ಅವರ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕಾಗಿದೆ.

    ರಾಜ್ಯದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ದೇವರಾಜ್ ಅರಸುರವರ ಅನುಯಾಯಿ ಸಿದ್ದರಾಮಯ್ಯರವರ ಗ್ಯಾರಂಟಿ ಯೋಜನೆಗಳು, ಪ್ರತಿಯೊಬ್ಬರ ಮನ ಮನೆ ಮುಟ್ಟಿದೆ. ಅವುಗಳ ಜೊತೆಗೆ ಮತ್ತೈದು ಗ್ಯಾರಂಟಿಗಳನ್ನು ಜಾರಿಗೆ ತರಲು, ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರಬೇಕಾಗಿದೆ. ಈ ಮೇಲಿನ ಎಲ್ಲಾ ಕಾರಣಗಳಿಂದ ತಾವೆಲ್ಲರೂ ಸೇರಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತ ನೀಡಿ ಗೆಲ್ಲಿಸಬೇಕೆಂದು ಮನವಿ ಮಾಡಿದರು.

    ನಂತರ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಗ್ಯಾರಂಟಿ ಕಾರ್ಡುಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಹಿಂದ ಒಕ್ಕೂಟದ ಪದಾಧಿಕಾರಿಗಳು ಸದಸ್ಯರುಗಳು ಸಾರ್ವಜನಿಕರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    ಎನ್‌ ಎಂಎಂಎಸ್‌ ಆ್ಯಪ್‌ ಅಪ್‌ ಡೇಟ್‌ ಕಿರಿಕಿರಿ: ಬೀದರ್‌ ನಲ್ಲಿ ಹೈರಾಣಾದ ಕೂಲಿ ಕಾರ್ಮಿಕರು

    September 23, 2026

    ಬೀದರ್: ನಿವೃತ್ತ ಕೃಷಿ ಅಧಿಕಾರಿ ಮಾಣಿಕರಾವ್ ಶೇರಿಕಾರ್ ಮನೆ ಹಾಗೂ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತರ ದಾಳಿ

    September 23, 2026

    Comments are closed.

    Our Picks

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರಿಗೆ ಬಂದ MLAಗಳು ಎರಡೆರಡು ಮದುವೆ ಮಾಡಿಕೊಂಡಿದ್ದಾರೆ, ಅಂಥವರ ಡಜನ್ ಪಟ್ಟಿ ನನ್ನಲ್ಲಿದೆ’: ಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ

    September 25, 2026

    ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ರಾಜ್ಯದ ಪ್ರಮುಖ ಸಮಸ್ಯೆಗಳು ಹಾಗೂ ಬೆಂಗಳೂರು ನಗರದ ಬೆಳವಣಿಗೆಯ ಕುರಿತು ಚರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ,…

    ಸೌಜನ್ಯ ಅತ್ಯಾಚಾರ–ಕೊಲೆ ಪ್ರಕರಣಕ್ಕೆ ಮರುಜೀವ: ಐಜಿಪಿ ಎನ್‌. ಶಶಿಕುಮಾರ್ ನೇತೃತ್ವದಲ್ಲಿ ಎಸ್‌ ಐಟಿ (SIT) ರಚನೆ!

    September 25, 2026

    ಹಣ ಕೇಳುವ ನೆಪದಲ್ಲಿ ತೃತೀಯಲಿಂಗಿಗಳು ಸಾರ್ವಜನಿಕರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ: ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ

    September 25, 2026

    ಸಂತಪೂರದಲ್ಲಿ ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿನೋದಕುಮಾರ್ ಅಪ್ಪೆಗೆ ಸನ್ಮಾನ

    September 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.