nammatumakuru

    Subscribe to Updates

    Get the latest creative news from FooBar about art, design and business.

    What's Hot

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026
    Facebook Twitter Instagram
    ಟ್ರೆಂಡಿಂಗ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ
    • ಸರ್ಕಾರದ ಆದೇಶ ಪಾಲನೆ ನಿರ್ಲಕ್ಷ್ಯ: ಗ್ರಾಮ ಆಡಳಿತಾಧಿಕಾರಿಗಳಿಗೆ ನೋಟೀಸ್
    • ಹೊಸ ಬಾಟಲಿಯಲ್ಲಿ ಹಳೆಯ ಮದ್ಯ, ಡಿಕೆಶಿ ಪ್ರಾಮಾಣಿಕ ಆಡಳಿತ ನೀಡಲು ಹೇಗೆ ಸಾಧ್ಯ?: ಸುರೇಶ್ ಗೌಡ ಟೀಕೆ
    • ತುಮಕೂರು: ಜೂನ್ 9ರಂದು ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ
    • ಪಾವಗಡದಲ್ಲಿ ವಿಶ್ವ ಪರಿಸರ ದಿನಾಚರಣೆ: ‘ಗಿಡ ಬೆಳೆಸುವುದು ನಮ್ಮ ಕರ್ತವ್ಯ’: ಸಿಡಿಪಿಓ ಸುನಿತಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಆದೇಶ ಉಲ್ಲಂಘಿಸಿ ಅನಧಿಕೃತ ಬಡಾವಣೆಗಳಿಗೆ ಇ ಸ್ವತ್ತು : ಕರ್ತವ್ಯಲೋಪ ಎಸಗಿದ ಅಧಿಕಾರಿಗಳಿಗೆ ನೋಟಿಸ್
    ಮಧುಗಿರಿ December 12, 2024

    ಸರ್ಕಾರದ ಆದೇಶ ಉಲ್ಲಂಘಿಸಿ ಅನಧಿಕೃತ ಬಡಾವಣೆಗಳಿಗೆ ಇ ಸ್ವತ್ತು : ಕರ್ತವ್ಯಲೋಪ ಎಸಗಿದ ಅಧಿಕಾರಿಗಳಿಗೆ ನೋಟಿಸ್

    By adminDecember 12, 2024No Comments2 Mins Read
    madhugiri

    ವರದಿ : ಮಂಜು ಸ್ವಾಮಿ ಎಂ.ಎನ್.

    ತುಮಕೂರು : ಮಧುಗಿರಿ  ಪುರಸಭಾ ವ್ಯಾಪ್ತಿಯ ವಾರ್ಡ್ ನಂಬರ್ ೦೭ ರ ಕಾರ್ಯಪ್ಪ ಬಡಾವಣೆಯ ಲಿಂಗೇನಹಳ್ಳಿಗೆ ಸೇರಿದ ಆಸ್ತಿ ಸಂಖ್ಯೆ : 7244/706/17 ರ ಅನಧಿಕೃತ ಅನಧಿಕೃತ ಬಡಾವಣೆಗೆ ಸೇರಿದ್ದು ಸರ್ಕಾರದ ಆದೇಶ ಸುತ್ತೋಲೆಗಳನ್ನು ಇಲ್ಲಿನ ಅಧಿಕಾರಿಗಳು ಉಲ್ಲಂಘಿಸಿ ಇ ಖಾತಾ ಮಾಡಿಸಿರುವುದು ಬೆಳಕಿಗೆ ಬಂದಿದೆ..


    Provided by
    Provided by

    ಮಧುಗಿರಿ ಪುರಸಭಾ ವ್ಯಾಪ್ತಿಯ ವಾರ್ಡ ನಂಬರ್ ೦೭ ರ ಕಾರ್ಯಪ್ಪ ಬಡಾವಣೆ ಲಿಂಗೇನಹಳ್ಳಿಗೆ ಸೇರಿದ ಆಸ್ತಿ ಸಂಖ್ಯೆ: 7244/706/17 ರ ಸ್ವತ್ತು ಅನಧಿಕೃತವಾಗಿ ಮಾಡಿದ ಬಡಾವಣೆಗೆ ಸೇರಿದ ಸ್ವತರಾಗಿರುತ್ತದೆ. ಈ ಬಡಾವಣೆಯಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ನಿವೇಶನಗಳನ್ನಾಗಿ ವಿಂಗಡಿಸಿರುತ್ತಾರೆ. ಕಾರ್ಯಪ್ಪ ಬಡಾವಣೆ ಲಿಂಗೇನಹಳ್ಳಿಗೆ ಸೇರಿದ ಆಸ್ತಿ ಸಂಖ್ಯೆ: 7244/706/17 ರ ಸ್ವತ್ತನ್ನು ಸರ್ಕಾರದ ಸುತ್ತೋಲೆಗೆ ವಿರುದ್ಧವಾಗಿ ಈ ಅನಧಿಕೃತ ಬಡಾವಣೆಗಳ ಆಸ್ತಿಗಳಿಗೆ ಇ-ಖಾತಾ ನಕಲನ್ನು ನೀಡಿರುವುದು ಬೆಳಕಿಗೆ ಬಂದಿದೆ.

    ಅನಧಿಕೃತ ಬಡಾವಣೆಗಳ ನಿವೇಶನಕ್ಕೆ ಇ–ಖಾತಾ :

    ಮಧುಗಿರಿ ಪುರಸಭೆಯ ಮುಖ್ಯಾಧಿಕಾರಿ ಸುರೇಶ್, ಕಂದಾಯಾಧಿಕಾರಿ  ವಸಂತಕುಮಾರಿ, ಪ್ರಭಾರ ಕಂದಾಯ ನಿರೀಕ್ಷಕರಾದ ಡಿ.ಎನ್.ಮಂಜುನಾಥ್ ಮತ್ತು ವಿಷಯ ನಿರ್ವಾಹಕರಾದ ದ್ವಿ.ದ.ಸ. ಎಲ್.ವಿ.ಜಗದೀಶ್ ಇವರುಗಳೇ ಪುರಸಭಾ ವ್ಯಾಪ್ತಿಯ ವಾರ್ಡ ನಂಬರ್ 07  ರ ಕಾರ್ಯಪ್ಪ ಬಡಾವಣೆ ಲಿಂಗೇನಹಳ್ಳಿಗೆ ಸೇರಿದ ಆಸ್ತಿ ಸಂಖ್ಯೆ: 7244/706/17 ರ ಸ್ವತ್ತು ಅನಧಿಕೃತ ಬಡಾವಣೆಗೆ ಸೇರಿದ್ದು ಸರ್ಕಾರದ ಸುತ್ತೋಲೆಗೆ ವಿರುದ್ಧವಾಗಿ ಅನಧಿಕೃತ ಬಡಾವಣೆಗಳ ಆಸ್ತಿಗಳಿಗೆ ಇ–ಖಾತಾ ನಕಲನ್ನು ನೀಡಿರುತ್ತಾರೆ ಮತ್ತು ಸ್ವತ್ತಿಗೆ ಇ–ಖಾತಾವನ್ನು ನೀಡಲು ಶಿಫಾರಸ್ಸು ಮಾಡಿ ವರದಿ ನೀಡಿ ಇ–ಖಾತಾ ನಕಲು ಪ್ರತಿಯನ್ನು ವಿತರಿಸಲು ನೇರ ಕಾರಣಕರ್ತರಾಗಿರುತ್ತಾರೆ ಎಂದು ಕಾಳಜಿ ಫೌಂಡೇಶನ್ ಸಂಘಟನಾ ಕಾರ್ಯದರ್ಶಿ ಮಧುಗಿರಿ ಮಹೇಶ್ ಆರೋಪಿಸಿದ್ದಾರೆ..

    ಪುರಸಭೆ ವ್ಯಾಪ್ತಿಯಲ್ಲಿ ಬರುವ ಅನೇಕ ಅನಧಿಕೃತ ಬಡಾವಣೆಗಳಿಗೆ ಇ–ಖಾತಾ ನೀಡಿದ್ದು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸ್ವ– ಹಿತಾಸಕ್ತಿಗಾಗಿ ಸರ್ಕಾರದ ಬೊಕ್ಕಸಕ್ಕೆ ಕತ್ತರಿ ಹಾಕಿರುವುದು ಹಾಗೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿರುವುದು ಸ್ಪಷ್ಟವಾಗಿ ಕಾಣುತ್ತಿದ್ದೆ ಎಂದಿದ್ದಾರೆ.

    ಸ್ವಹಿತಾಸಕ್ತಿಗಾಗಿ ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳಿಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಯುಕ್ತದ ನಿಯಮದ ಪ್ರಕಾರ ಕ್ರಮ ಜರುಗಿಸಬೇಕೆಂದು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿರುವ ಸಂಗತಿಯೂ ನಡೆದಿದೆ.

    ಕರ್ತವ್ಯಲೋಪ ಎಸಗಿದ ಅಧಿಕಾರಿಗಳಿಗೆ ನೋಟಿಸ್ :

    ಪುರಸಭೆಯ ಕಂದಾಯಾಧಿಕಾರಿಯಾದ ಶ್ರೀಮತಿ ವಸಂತಕುಮಾರಿ, ಪುಭಾರ ಕಂದಾಯ ನಿರೀಕ್ಷಕರಾದ ಶ್ರೀ ಡಿ.ಎನ್ ಮಂಜುನಾಥ್ (ಮೂಲ ಹುದ್ದೆ ಕರವಸೂಲಿಗಾರ) ಮತ್ತು ವಿಷಯ ನಿರ್ವಾಹಕರಾದ ಎಲ್.ಎ ಜಗದೀಶ್ ಗೆ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 07ರ, ಲಿಂಗೇನಹಳ್ಳಿಗೆ ಸೇರಿದ ಆಸ್ತಿ ಸಂಖ್ಯೆ: 7244/706/17 ರ ಸ್ವತ್ತು ಅನಧಿಕೃತ ಬಡಾವಣೆಗೆ ಸೇರಿರುತ್ತದೆ. ಸರ್ಕಾರದ ಸುತ್ತೋಲೆಯಂತೆ ಅನಧಿಕೃತ ಬಡಾವಣೆಗಳ ಆಸ್ತಿಗಳಿಗೆ ಇ-ಖಾತಾ ನಕಲನ್ನು ನೀಡಲು ಅವಕಾಶ ಇರುವುದಿಲ್ಲ, ಆದರೆ ಮೇಲ್ಕಂಡ ಪ್ರಸ್ತಾಪಿತ ಸ್ವತ್ತಿಗೆ ಇ-ಖಾತಾವನ್ನು ನೀಡಲು ಶಿಫಾರಸ್ಸು ಮಾಡಿ ವರದಿ ನೀಡಿ ಇ-ಖಾತಾ ನಕಲು ಪ್ರತಿಯನ್ನು ವಿತರಿಸಲು ನೇರ ಕಾರಣಕರ್ತರಾಗಿರುತ್ತೀರ ಆದ್ದರಿಂದ ನಿಮ್ಮಗಳ ವಿರುದ್ಧ ಕರ್ತವ್ಯಲೋಪ ಮತ್ತು ಬೇಜವಾಬ್ದಾರಿ ತನ ಮತ್ತು ಮೇಲಾಧಿಕಾರಿಗಳಿಗೆ ತಪ್ಪು ವರದಿ ನೀಡಿರುವ ಪ್ರಯುಕ್ತ ಕೆ.ಸಿ.ಎಸ್.ಆರ್ ನಿಯಮಾವಳಿಗಳ ಪ್ರಕಾರ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ ಗಮನಕ್ಕೆ ತರಲು ಕಾರಣ ಕೇಳಿ ನೋಟೀಸ್ ನೀಡಿ ಜಾರಿ ಮಾಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಸುರೇಶ್ ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ರಾಮಲಿಂಗಾರೆಡ್ಡಿ ರಾಜೀನಾಮೆ ಬಗ್ಗೆ ಕೆ.ಎನ್. ರಾಜಣ್ಣ ಪ್ರತಿಕ್ರಿಯೆ:  ಯಾವ ‘ಟ್ರಬಲ್ ಶೂಟರ್’ ಎಂದು ಪ್ರಶ್ನೆ!

    June 5, 2026

    ಮಿಡಿಗೇಶಿ: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಕಾರು; ಯುವಕ ಪ್ರಾಣಾಪಾಯದಿಂದ ಪಾರು!

    June 2, 2026

    ಸಾರಿಗೆ ಬಲಪಡಿಸಲು ಪುರುಷರು ಕಡ್ಡಾಯವಾಗಿ ಟಿಕೆಟ್ ಪಡೆದು ಪ್ರಯಾಣಿಸಿ: ಕೆ.ಎನ್.ರಾಜಣ್ಣ ಕರೆ

    June 2, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ

    June 6, 2026

    ಕುಣಿಗಲ್: ರಾಜ್ಯದ ನೂತನ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ರವರನ್ನು ಅಂಚೆ ಪಾಳ್ಯದ ಕೈಗಾರಿಕಾ ವಲಯದದಲ್ಲಿ ಶಾಸಕ ಡಾ.ಎಚ್.ಡಿ.ರಂಗನಾಥ್ ಹಾಗೂ ಕಾಂಗ್ರೆಸ್…

    6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!

    June 6, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

    June 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.