nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಇ–ಆಸ್ತಿ ನೀಡಿಕೆ: ಸಚಿವ ರಹಿಂ ಖಾನ್
    ರಾಜ್ಯ ಸುದ್ದಿ December 18, 2024

    ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಇ–ಆಸ್ತಿ ನೀಡಿಕೆ: ಸಚಿವ ರಹಿಂ ಖಾನ್

    By adminDecember 18, 2024No Comments1 Min Read
    rahim khan

    ಬೆಳಗಾವಿ ಸುವರ್ಣಸೌಧ: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿ.ಬಿ.ಎಂ.ಪಿ. ಮಾದರಿಯಲ್ಲಿ ಎ — ಖಾತಾ ಮತ್ತು ಬಿ–ಖಾತಾ ಎಂದು ಇ–ಆಸ್ತಿ ನೀಡುವ ಕಾರ್ಯವನ್ನು ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹಿಂ ಖಾನ್ ತಿಳಿಸಿದರು.

    ಅವರು ವಿಧಾನ ಪರಿಷತ್ತಿನಲ್ಲಿ ಸದಸ್ಯ ಚಿದಾನಂದ ಎಂ ಗೌಡ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.


    Provided by
    Provided by

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರ ಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಾಯ್ದೆ, 2020ರಕಲಂ 144(6) ಮತ್ತು (21)ರ ಅಂಶವನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಹಾಗೂ ಕರ್ನಾಟಕ ಪುರಸಭೆಗಳ ಅಧಿನಿಯಮ 1964ರಲ್ಲಿ ಅಳವಡಿಸಿಕೊಳ್ಳುವ ಸಂಬAಧ ರಾಜ್ಯಪತ್ರದಲ್ಲಿ ರಾಜ್ಯದ ಇತರ ಮಹಾನಗರ ಪಾಲಿಕೆಗಳು / ನಗರ ಸ್ಥಳೀಯ ಸಂಸ್ಥೆಗಳಿಗೂ ಸಹ ವಿಸ್ತರಿಸಲು ಕರ್ನಾಟಕ ಪುರಸಭೆಗಳ ಅಧಿನಿಯಮ 1964 ಮತ್ತು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976 ಕ್ಕೆ ತಿದ್ದುಪಡಿ ತರಲಾಗಿದೆ. ಅದರಂತೆ, ನಿಯಮಗಳಲ್ಲಿ ತಿದ್ದುಪಡಿ ತರಲು ಕ್ರಮ ವಹಿಸಲಾಗುತ್ತಿದೆ ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    ಕೊರಟಗೆರೆ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಚಟುವಟಿಕೆಗಳನ್ನು ನಡೆಸಲು ಟಾಟಾ ಪವರ್ ಸೇರಿದಂತೆ ಯಾವುದೇ ಖಾಸಗಿ ಕಂಪನಿಗಳಿಗೆ ಅನುಮತಿ ನೀಡಬಾರದು ಎಂದು…

    ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ

    June 13, 2026

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.