nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್
    ಜಿಲ್ಲಾ ಸುದ್ದಿ November 20, 2025

    ಕಣ್ಣಿನ ಆರೋಗ್ಯಕ್ಕೆ ಸಮತೋಲನ ಆಹಾರ ಸೇವಿಸಬೇಕು: ಸಂಪತ್ ಕುಮಾರ್

    By adminNovember 20, 2025No Comments1 Min Read
    eye

    ಸರಗೂರು:   ಕಣ್ಣಿನ ಆರೋಗ್ಯಕ್ಕೆ ಪೋಷಕಾಂಶವುಳ್ಳ ಸಮತೋಲನ ಆಹಾರ ಸೇವಿಸಬೇಕು ಎಂದು ರೋಟರಿ ಅವೈಡಬಲ್ ಬ್ಲೈಂಡ್‌ ನೆಸ್ ಫೌಂಡೇಷನ್‌ ನ ಕಾರ್ಯಕಾರಿ ಸಮಿತಿಯ ಸದಸ್ಯ ಸಂಪತ್ ಕುಮಾರ್ ತಿಳಿಸಿದರು.

    ಪಟ್ಟಣದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ ಮೆಂಟ್ ನ ಅಂಗಸಂಸ್ಥೆಯಾದ ವಿವೇಕಾನಂದ ಸ್ಮಾರಕ ಆಸ್ಪತ್ರೆಯು ಕಣ್ಣಿನ ಶಸ್ತ್ರ ಚಿಕಿತ್ಸಾ ಸಮುದಾಯ ಸಮರ್ಪಣಾ ಕಾರ್ಯಕ್ರಮವನ್ನು ಮಂಗಳವಾರದಂದು ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಆವರಣದಲ್ಲಿ ಆಯೋಜಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ಕಣ್ಣಿನ ಆರೋಗ್ಯ ಕಾಪಾಡಲು ಮತ್ತು ದೃಷ್ಟಿ ಸಮಸ್ಯೆ ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ಅಮೂಲ್ಯವಾದ ಕಣ್ಣುಗಳ ರಕ್ಷಣೆ ಬಗ್ಗೆಯೂ ಸದಾ ಎಚ್ಚರ ವಹಿಸುವುದು ಅತ್ಯಗತ್ಯ ಎಂದರು.

    ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ಆಸ್ಪತ್ರೆ ಉಪ ನಿರ್ದೇಶಕರಾದ ಡಾ.ಶಂಕರ್ ಹೆಚ್.ಕೆ. ಮಾತನಾಡಿ,  ಕಣ್ಣಿನ ತಪಾಸಣೆ ನಡೆಸಿ, ಅಗತ್ಯವಿದ್ದಲ್ಲಿ ಚಿಕಿತ್ಸೆ ಅಥವಾ ಸಲಹೆ ನೀಡುತ್ತಾರೆ. ಇವುಗಳು ಕಣ್ಣಿನ ತೊಂದರೆಗಳನ್ನು ಸಕಾಲದಲ್ಲಿ ಗುರುತಿಸಲು ಮತ್ತು ಚಿಕಿತ್ಸೆ ನೀಡಲು ಸಹಾಯಕವಾಗಿವೆ ಎಂದರು.

    ಈ ಕಾರ್ಯಕ್ರಮವು ಆದಿವಾಸಿಗಳ ಅಂಧತ್ವ ನಿವಾರಣೆಗಾಗಿ ಆಯೋಜಿಸಿದ ಕಾರ್ಯಕ್ರಮವಾಗಿದ್ದು ಕಣ್ಣಿನ ಶಸ್ತçಚಿಕಿತ್ಸಾ ಶಿಬಿರಕ್ಕೆ ಅಂಕನಾಥಪುರ ಹಾಡಿ, ಹುಸ್ಕೂರ್ ಹಾಡಿ, ಪೆಂಜಳ್ಳಿಹಾಡಿ, ಲಕ್ಷೀಪುರಹಾಡಿ, ಹುಣಸೇಕುಪ್ಪೆಹಾಡಿ, ಕಾಟವಾಳಹಾಡಿ, ಬಾವಿಕೆರೆಹಾಡಿ, ದೇವನಹಾಡಿ, ಬ್ರಹ್ಮಗಿರಿಹಾಡಿಯಿಂದ ಒಟ್ಟು 29 ಜನ ಫಲಾನುಭವಿಗಳು ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ 23 ಮಂದಿ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾಗಿರುತ್ತಾರೆ.

    ಈ ಸಂದರ್ಭದಲ್ಲಿ ಆದಿವಾಸಿ ಸಮುದಾಯದ ಪ್ರತಿನಿಧಿಗಳಾದ ಗೌರಿ, ಕಾರ್ಯಕ್ರಮದಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ವ್ಯವಸ್ಥಾಪಕರಾದ ಸಂಧ್ಯ ಬಿ.ಜಿ., ವೈದ್ಯರಾದ ಡಾ.ಅಭಿಷೇಕ್, ಡಾ.ರೆನೋ, ಡಾ.ಧೀರಜ್, ನಂದೀಶ್, ಮಮತ, ಕವಿತ, ಶ್ಯಾಮಲ, ಸಿದ್ದರಾಜು ಬಿ.ಕೆ., ಪ್ರವೀಣ್, ವೆಂಕಟಸ್ವಾಮಿ, ಚನ್ನಪ್ಪ, ಈರಾಜು, ಹರ್ಷಿತ, ಬಂಗಾರಶೆಟ್ಟಿ, ಸಾರ್ವಜನಿಕರು ಸಿಬ್ಬಂದಿ  ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ

    October 24, 2026

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    Leave A Reply Cancel Reply

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.