ಕೇಂದ್ರ ಸಾಹಿತ್ಯ ಅಕಾಡೆಮಿಯು ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಿಸಿದೆ. ಪುಸ್ತಕ ಪ್ರಶಸ್ತಿಗೆ ಕನ್ನಡದ ಲೇಖಕ ಡಾ.ಮೂಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ’ ಕೃತಿ, ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರ ‘ಸೀತಾ:ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ. ಪುಸ್ತಕ ಪ್ರಶಸ್ತಿ 11 ಲಕ್ಷ ನಗದು ಹಾಗೂ ಅನುವಾದ ಪ್ರಶಸ್ತಿ 50,000 ನಗದು, ಸನ್ಮಾನ ಒಳಗೊಂಡಿವೆ. ಮಾರ್ಚ್‌ನಲ್ಲಿ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


