ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ಕಾಲುವೆಗೆ ಹಾರಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ.
ಏತ ನೀರಾವರಿ ಕಾಲುವೆಗೆ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ತಾಯಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಾಯಿ ರೇಣುಕಾ ಅಮೀನಪ್ಪ ಕೋನಿನ್(26) ಹಾಗೂ ಮಕ್ಕಳಾದಂತ ಯಲ್ಲವ್ವ(2) ಅಮೃತಾ(1) ಎಂದು ಗುರುತಿಸಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಶವಗಳ ಪತ್ತೆಕಾರ್ಯ ನಡೆಸುತ್ತಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy