nammatumakuru
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    ರಾಜ್ಯ ಸುದ್ದಿ August 11, 2022

    ಇಡಿ ತನಿಖೆಯ ವಿರುದ್ಧ ಕೇರಳ ಹೈಕೋರ್ಟ್‍ಗೆ ಶಾಸಕರ ಮೊರೆ

    By adminAugust 11, 2022No Comments1 Min Read
    highcourt

    ಹಣಕಾಸು ಅವ್ಯವಹಾರ ಆರೋಪ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ)ನಡೆಸುತ್ತಿರುವ ತನಿಖೆಯನ್ನು ಪ್ರಶ್ನಿಸಿ ಕೇರಳದ ಐವರು ಎಲ್‍ಡಿಎಫ್ ಶಾಸಕರು ಕೇರಳ ಹೈಕೋರ್ಟ್ ಮೊರೆ ಹೋಗಿದ್ದಾರೆ.

    ಸಿಪಿಐ(ಎಂ) ಶಾಸಕರಾದ ಕೆ ಕೆ ಶೈಲಜಾ, ಐ ಬಿ ಸತೀಶ್ ಮತ್ತು ನಟ ಎಂ ಮುಖೇಶ, ಸಿಪಿಐ ಶಾಸಕ ಇ ಚಂದ್ರಶೇಖರನ್ ಮತ್ತು ಕಾಂಗ್ರೆಸ್ (ಜಾತ್ಯತೀತ) ಶಾಸಕ ಕಡನಪ್ಪಲ್ಲಿ ರಾಮಚಂದ್ರನ್ ಅವರು ಇಡಿ ತನಿಖೆಯನ್ನು ವಿರೋಧಿಸಿ ಹೈಕೋರ್ಟ್‍ನಲ್ಲಿ ಜಂಟಿ ಅರ್ಜಿ ಸಲ್ಲಿಸಿದ್ದಾರೆ.

    ಮುಖ್ಯ ನ್ಯಾಯಮೂರ್ತಿ ಎಸ್ ಮಣಿಕುಮಾರ್ ಮತ್ತು ನ್ಯಾಯಮೂರ್ತಿ ಶಾಜಿ ಪಿ ಚಾಲಿ ಅವರ ಪೀಠದ ಮುಂದೆ ಈ ಅರ್ಜಿಯ ವಿಚಾರಣೆಗೆ ನಡೆಯಲಿದೆ.

    ವಿದೇಶಿ ವಿನಿಮಯ, ಮೂಲಸೌಕರ್ಯ ನಿ ಹೊಡಿಕೆಯಲ್ಲಿ ನಡೆದಿರುವ ಅಕ್ರಮ ಕುರಿತು ತನಿಖೆಗೆ ಹಾಜರಾಗ ಬೇಕೆಂದು ನೀಡಿದ ಸಮನ್ಸ್‍ ಗಳನ್ನು ಕೂಡ ಪ್ರಶ್ನಿಸಿ ಪ್ರತ್ಯೇಕ ಮನವಿಯಲ್ಲಿ ಮಾಜಿ ರಾಜ್ಯ ಹಣಕಾಸು ಸಚಿವ ಥಾಮಸ್ ಐಸಾಕ್ ಸಲ್ಲಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಸರ್ಕಾರಿ ಶಾಲೆಗಳ ಕಾರ್ಪೊರೇಟ್ ದತ್ತು ನೀತಿಗೆ ಎಐಡಿಎಸ್ ಒ ತೀವ್ರ ಆಕ್ರೋಶ: ಜನಾಂದೋಲನಕ್ಕೆ ಕರೆ

    July 25, 2026

    Comments are closed.

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.