nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    • ಮುಂದಿನ ಚುನಾವಣೆಯಲ್ಲೂ ಜೆಡಿಎಸ್–ಬಿಜೆಪಿ ಮೈತ್ರಿ ಮುಂದುವರಿಯುತ್ತಾ?: ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » “ಇದೇನು ಪ್ರಯಾಣಿಕರ ತಂಗುದಾಣವೋ ಇಲ್ಲ ಶೌಚಾಲಯವೋ!?”
    ತಿಪಟೂರು November 8, 2021

    “ಇದೇನು ಪ್ರಯಾಣಿಕರ ತಂಗುದಾಣವೋ ಇಲ್ಲ ಶೌಚಾಲಯವೋ!?”

    By adminNovember 8, 2021No Comments1 Min Read
    gurugada halli bus stop

    ಗುರುಗದಹಳ್ಳಿ. ತಿಪಟೂರು ತಾಲೂಕಿನ ಹೊನವಳ್ಳಿ ಹೋಬಳಿಯ ಗುರುಗದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಯಾಣಿಕರ ತಂಗುದಾಣದ ಅವ್ಯವಸ್ಥೆಯಿಂದ ಕೂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಕಿಡಿಗೇಡಿಗಳ ಉಪಟಳದಿಂದ ತಂಗುದಾಣ ಅಸ್ತವ್ಯವಸ್ಥವಾಗಿದೆ.

    ಹೌದು ಗುರುಗದಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಬರುವ ಪ್ರಯಾಣಿಕರ ನಿಲ್ದಾಣ ತುಂಬಾ ಹದಗೆಟ್ಟು ಶೌಚಾಲಯದಂತೆ ಬಳಕೆಯಾಗುತ್ತಿದೆ. ಮತ್ತು ಮೇಲ್ಚಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದ್ದು ಪ್ರಯಾಣಿಕರು ಭಯಭೀತರಾಗಿದ್ದಾರೆ.


    Provided by
    Provided by

    ಇಲ್ಲಿ ರಾತ್ರಿ ಸಮಯ ಪುಂಡ ಪೋಕರಿಗಳ ಹಾವಳಿಯಿಂದ ಪ್ರಯಾಣಿಕರ ನಿಲ್ದಾಣ ಬಾರ್ ನಂತೆ ಕಾಣುತ್ತಿದೆ. ಎಣ್ಣೆಯ ಬಾಟಲ್ ಗಳನ್ನು ನಿಲ್ದಾಣದ ಒಳಗಡೆ ಒಡೆದು ಹಾಕಿ  ಪುಂಡಾಟ ತೋರುತ್ತಿದ್ದಾರೆ ಮತ್ತು ನಿಲ್ದಾಣದ ಅಕ್ಕಪಕ್ಕ ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಹೊಲಸು ವಾಸನೆ ಹರಡಿ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ

    ಬಸ್ಸಿಗಾಗಿ ಕಾಯುವ ಪ್ರಯಾಣಿಕರು ಇಲ್ಲಿ ಕುಳಿತುಕೊಳ್ಳುವ ಯಾವ ಯಾವ ವ್ಯವಸ್ಥೆ ಇಲ್ಲ.ಇನ್ನು ಮಳೆಗಾಲ ಆರಂಭವಾದಾಗ ಶಾಲಾ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ನಗರಕ್ಕೆ ಹೋಗಲು ಬಸ್ ಕಾಯುವಾಗ ನಿಲ್ದಾಣದ ಒಳಗಡೆ ನಿಲ್ಲಬೇಕು ಆದರೆ ಇಲ್ಲಿನ ಅವ್ಯವಸ್ಥೆ ಮತ್ತು ವಾಸನೆ ವಾಸನೆಯಿಂದ ಒಳಗಡೆ  ನಿಲ್ಲಲು ಮುಜುಗರಪಡುವಂತಾಗಿದೆ ಹೊರಗಡೆ ಮಳೆಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ.

    ಈ ಬಗ್ಗೆ ತಕ್ಷಣವೇ ಸಂಬಂಧಪಟ್ಟ ಇಲಾಖೆ ಕ್ರಮಕೈಗೊಳ್ಳಬೇಕು. ಕೂಡಲೇ ಬಸ್ ತಂಗುದಾಣವನ್ನು ಸ್ವಚ್ಛತೆಗೊಳಿಸಿ ಮೇಲ್ಚಾವಣಿ ಸರಿಪಡಿಸಬೇಕೆಂದು ಇಲ್ಲಿಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದು, ಇಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ತಕ್ಷಣವೇ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

    ವರದಿ: ಮಂಜು ಗುರುಗದಹಳ್ಳಿ

    admin
    • Website

    Related Posts

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    ತಿಪಟೂರು: ಫೆ. 21ರಂದು ಶ್ರೀ ಉದಯ ರವಿ ಸೌಹಾರ್ದ ಸಹಕಾರಿ ಸಂಘದ ರಜತ ಮಹೋತ್ಸವ

    January 29, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆ ವಿಚಾರವಾಗಿ ಗೃಹ ಸಚಿವ ಡಾ. ಜಿ.…

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.