ಬೆಂಗಳೂರು: ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರಗಳನ್ನು ಹೆಚ್ಚಿಸಿದ್ದು, ಇಂದಿನಿಂದ ನೂತನ ದರಗಳು ಜಾರಿಗೆ ಬರಲಿದೆ.
ಬೆಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಲಿಮಿಟೆಡ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ , ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್, ಈ ವಿಭಾಗಗಳ ವಿದ್ಯುತ್ ಬೆಲೆ ಹೆಚ್ಚಳಕ್ಕೆ ಆಯೋಗ ಆದೇಶ ನೀಡಿದೆ.
ಅಕ್ಟೋಬರ್ 2022 ರಿಂದ ಮಾರ್ಚ್ 2023 ರವರೆಗೆ ನೂತನ ನಿಯಮ ಜಾರಿಯಲ್ಲಿದೆ ಅಂತ ಆದೇಶದಲ್ಲಿ ತಿಳಿಸಲಾಗಿದೆ.ಈ ಪೈಕಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವೂ 35 ಪೈಸೆ ದರ ಹೆಚ್ಚಳ ಮಾಡಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


