nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    ಕೊರಟಗೆರೆ April 26, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    By adminApril 26, 2026No Comments1 Min Read

    ಕೊರಟಗೆರೆ: ಶಿಕ್ಷಣವೇ ಜೀವನವನ್ನು ರೂಪಿಸುವ ಶಕ್ತಿಯಾಗಿದೆ. ವಿದ್ಯೆಯಿಂದ ವ್ಯಕ್ತಿಯ ಚಿಂತನೆ, ನಡೆ–ನುಡಿ ಎಲ್ಲವೂ ಬದಲಾಗುತ್ತದೆ. ಆದ್ದರಿಂದ ನಾವು ಶಿಕ್ಷಣ ಪಡೆದವರಾಗಿಯೂ, ಸಂಸ್ಕಾರವಂತರಾಗಿಯೂ ಬದುಕುವುದನ್ನು ಕಲಿಯಬೇಕು ಎಂದು ಬೆಂಗಳೂರಿನ ಬೇಲಿ ಮಠದ ಪೀಠಾಧ್ಯಕ್ಷ ಶಿವರುದ್ರ ಮಹಾ ಸ್ವಾಮೀಜಿ ಹೇಳಿದರು.

    ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಸಂಸ್ಕಾರ ಶಿಬಿರದಲ್ಲಿ ಶುಕ್ರವಾರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮಲ್ಲಿರುವ ಸಂಪತ್ತೆಲ್ಲವೂ ಕಳೆದುಹೋಗಬಹುದು. ಆದರೆ ನಾವು ಕಲಿತ ವಿದ್ಯೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಣವಂತರಿಗಿಂತ ಗುಣವಂತರಿಗೆ ಮತ್ತು ಜ್ಞಾನಿಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರಕುತ್ತದೆ” ಎಂದು ಹೇಳಿದರು.


    Provided by
    Provided by

    ಶಿಬಿರದ ವೈಶಿಷ್ಟ್ಯವನ್ನು ವಿವರಿಸಿದ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ, ಇಲ್ಲಿ ಭಾಗವಹಿಸಿರುವ ಮಕ್ಕಳು ಮೊಬೈಲ್ ಮತ್ತು ಟಿವಿಗಳಿಂದ ದೂರವಿದ್ದು, ಜಂಕ್ ಫುಡ್ ಸೇರಿದಂತೆ ಆರೋಗ್ಯಕ್ಕೆ ಹಾನಿಕರ ಆಹಾರ ಪದಾರ್ಥಗಳನ್ನು ತ್ಯಜಿಸಿ, ಮಠದಲ್ಲಿ ನೀಡುವ ಸಾತ್ವಿಕ ಆಹಾರವನ್ನು ಸೇವಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಕಾರ ಬೆಳೆದಂತೆ ಮೌಲ್ಯವೂ ಹೆಚ್ಚುತ್ತದೆ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ವಿದ್ವಾನ್ ಗಣೇಶ್, ಮುಖಂಡರಾದ ಚಂದ್ರಪ್ಪ, ರಾಜಣ್ಣ, ವೇಣು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ

    April 22, 2026

    ಮೂಲಭೂತ ಮೌಲ್ಯಗಳಲ್ಲಿ ಬಸವಣ್ಣನವರ ಸಮಾನತೆ, ನ್ಯಾಯ, ಮಾನವೀಯತೆಯ ಸಂದೇಶವಿದೆ: ಡಾ.ಜಿ.ಪರಮೇಶ್ವರ

    April 21, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಕೂಟದಲ್ಲಿ ಡೋಪಿಂಗ್ ಶಂಕೆ; ಶೌಚಾಲಯದಲ್ಲಿ ಸಿರಿಂಜ್ ಪತ್ತೆ!

    April 26, 2026

    ತುಮಕೂರು: ನಗರದ ಮಹಾತ್ಮಾ ಗಾಂಧಿ (ಎಂ.ಜಿ.) ಕ್ರೀಡಾಂಗಣದಲ್ಲಿ ನಡೆಯುತ್ತಿರುವ 24ನೇ ರಾಷ್ಟ್ರೀಯ ಜೂನಿಯರ್ (U–20) ಅಥ್ಲೆಟಿಕ್ಸ್ ಫೆಡರೇಶನ್ ಕಪ್‌ ನಲ್ಲಿ…

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.