nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Facebook Twitter Instagram
    ಟ್ರೆಂಡಿಂಗ್
    • ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
    • ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
    • ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
    • ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
    • ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
    • ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
    • ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
    • ಹುಮನಾಬಾದ್‌ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್‌ ಸೇವೆ ಒದಗಿಸಲು ದಸಂಸ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ: ಪ್ರೊ.ಡಿ.ಎಸ್.ಚೌಹಾಣ್
    ತುಮಕೂರು January 25, 2025

    ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಪರಿಹಾರ: ಪ್ರೊ.ಡಿ.ಎಸ್.ಚೌಹಾಣ್

    By adminJanuary 25, 2025No Comments2 Mins Read
    tumakuru vv

    ತುಮಕೂರು: ನೀವು ಇತರರೊಂದಿಗೆ ನಡೆಸುವ ಸಂಹನವು ನಿಮ್ಮ ಜ್ಞಾನವನ್ನು ತಾನಾಗಿಯೇ ಹೆಚ್ಚಿಸುತ್ತದೆ. ಎಲ್ಲ ಸಮಸ್ಯೆಗಳಿಗೆ ಶಿಕ್ಷಣವೇ ಸರಿಯಾದ ಪರಿಹಾರವಾಗಿದೆ ಎಂದು ಮಥುರಾದ ಜಿ.ಎಲ್.ಎ. ವಿಶ್ವವಿದ್ಯಾಲಯದ  ಸಮಕುಲಾಧಿಪತಿ  ಪ್ರೊ. ಡಿ.ಎಸ್. ಚೌಹಾಣ್ ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಮತ್ತು ಕೌಶಲ್ಯ ಅಭಿವೃದ್ಧಿಕೋಶದ ವತಿಯಿಂದ ಗುರುವಾರ ಆಯೋಜಿಸಿದ್ದ ‘ಸುಭಾಶ್ಚಂದ್ರ ಬೋಸರ ಮೇಲೆ ಸ್ವಾಮಿ ವಿವೇಕಾನಂದರ ಚಿಂತನೆಗಳ ಪ್ರಭಾವ’  ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.


    Provided by
    Provided by

    ಸ್ವಾಮಿ ವಿವೇಕಾನಂದ ಅವರು ಬದುಕುಳಿದಿದ್ದು ಕೆಲವೇ ವರ್ಷಗಳು ಆದರೆ ಅವರು ದೇಶಕ್ಕೆ ಕೊಟ್ಟ ಕೊಡುಗೆ ಅಪಾರ. ಅವರು ಅನಂತ ಜ್ಞಾನವೇ ಆಗಿದ್ದರು ಎಂದ ಪ್ರೊ.ಚೌಹಾಣ್, ಸ್ವರ್ಗಆಕಾಶದಲ್ಲಿಲ್ಲ, ಮುಂಬರುವ ಯುವ ಪೀಳಿಗೆಯಲ್ಲಿದೆ ಎಂಬ ವಿವೇಕಾನಂದರ ಮಾತುಗಳನ್ನು ನೆನಪಿಸಿಕೊಂಡರು.

    ಇಡೀ ವಿಶ್ವವೇ ವಿವೇಕಾನಂದರ ವಿಚಾರಗಳನ್ನು ಅಳವಡಿಸಿಕೊಂಡಾಗ ಶಾಂತಿ ಸಹಬಾಳ್ವೆ ನೆಲೆಯೂರುತ್ತದೆ. ನಮ್ಮ ಮಾತೃಭೂಮಿ ಸೇವೆ ಮಾಡಲು ಸಿಗುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಬೇಡಿ. ಸ್ವಾಮಿ ವಿವೇಕಾನಂದರ ಪ್ರೇರಣೆಯಿಂದ ಸುಭಾಶ್‌ ಚಂದ್ರ ಬೋಸ್‌ತಮಗೆ ದೊರಕಿದ್ದ ಐಸಿಎಸ್ ಹುದ್ದೆಯನ್ನು ತ್ಯಜಿಸಿ ಸ್ವಾತಂತ್ರ‍್ಯ ಚಳುವಳಿಯಲ್ಲಿ ಧುಮುಕಿದರು ಎಂದರು.

    ಬೋಸರಗುರಿ ಅಖಂಡ ಭಾರತವನ್ನು ಒಗ್ಗೂಡಿಸುವದಾಗಿತ್ತು, ತಮ್ಮ ಉಗ್ರ ಹೋರಾಟದ  ಶೈಲಿಯಿಂದ ಬ್ರಿಟಿಷರಲ್ಲಿ ಭಯವನ್ನು ಹುಟ್ಟು ಹಾಕಿದ ಮಹಾನ್ ವ್ಯಕ್ತಿ, ಅವರು ತಮ್ಮ ಸ್ವಾರ್ಥದ ಬಗ್ಗೆ ಎಂದೂ ಯೋಚಿಸದೆ ದೇಶಕ್ಕೋಸ್ಕರ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದೇಶಪ್ರೇಮಿ ಎಂದರು.

    ಆಂಧ್ರ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ಶಾಖೆಯ ನಿವೃತ್ತನಿರ್ದೇಶಕ ಪ್ರೊ.ಜಿ. ಎಸ್. ಮೂರ್ತಿ ಮಾತನಾಡಿ, ಒಂದು ಕಲ್ಲು ಹೇಗೆ ತನ್ನ ಅನಗತ್ಯ ಅಂಶಗಳನ್ನು ಕಳೆದು ಶಿಲೆಯಾಗುವುದೋ ಹಾಗೆಯೇ ಒಬ್ಬ ವ್ಯಕ್ತಿ ಅನಗತ್ಯ ವಿಚಾರಗಳನ್ನು ತೊರೆದು ಉತ್ತಮ ವ್ಯಕ್ತಿ ಆಗಬೇಕು ಎಂದರು.

    ಭಾರತದ ಮೇಲೆ ಪಾಶ್ಚಿಮಾತ್ಯ ಸಂಸ್ಕೃತಿಯ ಹೇರಿಕೆಯಾದರೂ ಕೂಡ ನಮ್ಮ ಸಂಸ್ಕೃತಿ ಇತಿಹಾಸ ಇಂದಿಗೂ ಜೀವಂತವಾಗಿದೆ. ಭಾರತದ ಬಗ್ಗೆ ಪ್ರೀತಿ ಬೆಳಿಸಿಕೊಳ್ಳಬೇಕಾದರೆ  ಕನಿಷ್ಠ ಪಕ್ಷ ಒಬ್ಬ ಸ್ವಾತಂತ್ರ‍್ಯ ಹೋರಾಟಗಾರರ ಆತ್ಮಚರಿತೆಯನ್ನಾದರೂ ಓದಬೇಕು. ನಾವು ಅನುಭವಿಸುತ್ತಿರುವ ಈ ಸ್ವಾತಂತ್ರ ಲಕ್ಷಾಂತರ ಹೋರಾಟಗಾರರ ಬಲಿದಾನದ ಫಲ ಎಂದರು.

    ಅಧ್ಯಕ್ಷೀಯ ಮಾತುಗಳನ್ನಾಡಿದ ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಹಿಂದಿನ ಶತಮಾನದಲ್ಲಿ ಹುಟ್ಟಿದ ಕೆಲವು ದೇಶಪ್ರೇಮಿಗಳು ದೇಶಕ್ಕೋಸ್ಕರ ಪ್ರಾಣಕೊಟ್ಟರು, ಆದರೆ ಈಗ ಪ್ರಾಣವನ್ನುಅನಗತ್ಯ ಮೂರ್ಖ ವಿಚಾರಗಳಿಗೆ ಕೊಡುತ್ತಿದ್ದಾರೆ ಎಂದರು.

    ಉತ್ತಮ ಜನರೊಂದಿಗೆ ಸೇರಿ ಉತ್ತಮ ಸಮಾಜರೂಪಿಸಬೇಕು, ಮಹನೀಯರನ್ನು ಇಂದಿಗೂ ನೆನಪಿಸಿಕೊಳ್ಳುತ್ತಿರುವುದು ಅವರು ದೇಶಕ್ಕೆ ಕೊಟ್ಟ ಕೊಡುಗೆಗಳಿಂದಾಗಿ. ಭವಿಷ್ಯದ ಭಾರತವು ಯುವಜನತೆಯ ಕೈಯಲ್ಲಿದೆ, ಅದನ್ನುಕಾಪಾಡುವ ಜವಾಬ್ದಾರಿ ನಿಮ್ಮದು ಎಂದು ಹೇಳಿದರು.

    ಕುಲಸಚಿವೆ ನಾಹಿದಾಜಮ್‌ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನ ಕುಮಾರ್ ಕೆ., ವಿವೇಕಾನಂದ ಪೀಠದ ಸಂಯೋಜಕ ಡಾ.ಚೇತನ್ ಪ್ರತಾಪ್‌ ಕೆ.ಎನ್. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!

    June 8, 2026

    ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್

    June 8, 2026

    ಬಡತನ ನಿರ್ಮೂಲನೆಗಾಗಿ ಸರ್ಕಾರದಿಂದ ಗ್ಯಾರಂಟಿ ಯೋಜನೆ: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ

    June 8, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

    June 8, 2026

    ಕೊರಟಗೆರೆ: ತಾಲ್ಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಟೆಗಾನಹಳ್ಳಿ ಗ್ರಾಮದ ಕೆರೆ ಸಂಪೂರ್ಣ ಹಾಳಾಗಿದ್ದ ಹಿನ್ನೆಲೆಯಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ…

    ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ

    June 8, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.