nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಿಕ್ಷಣ ಕ್ಷೇತ್ರ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ: ಶಾಸಕ ಎಚ್.ವಿ.ವೆಂಕಟೇಶ್
    ಪಾವಗಡ August 8, 2024

    ಶಿಕ್ಷಣ ಕ್ಷೇತ್ರ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ: ಶಾಸಕ ಎಚ್.ವಿ.ವೆಂಕಟೇಶ್

    By adminAugust 8, 2024No Comments2 Mins Read
    pavagada

    ಪಾವಗಡ: ಇತ್ತೀಚಿನ ವರ್ಷಗಳಲ್ಲಿ ಶಿಕ್ಷಣ ಕ್ಷೇತ್ರ ಅತಿ ಹೆಚ್ಚು ಸುಧಾರಣೆಯನ್ನು ಕಾಣುತ್ತಿದೆ ಎಂದು ಪಾವಗಡದ ಶಾಸಕ ಎಚ್.ವಿ. ವೆಂಕಟೇಶ್ ತಿಳಿಸಿದ್ದಾರೆ.

    ಬುಧವಾರ ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ.ಈ.ವೈ. ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ “ಸೌರಭ –2024 ಕಾಲೇಜು ವಾರ್ಷಿಕೋತ್ಸವ” ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು , ನಾವು ಶಿಕ್ಷಣವನ್ನ ಪಡೆಯುತ್ತಿದ್ದಂತಹ ಸಂದರ್ಭದಲ್ಲಿ ನೆಲದ ಮೇಲೆ ಕುಳಿತು ಪಾಠವನ್ನು ಕೇಳುವಂತಿತ್ತು, ಆದರೆ ಈಗ ಅತ್ಯಾಧುನಿಕ ಪರಿಕರಗಳಿಂದ ಪಾಠ ಕೇಳುವಂತಹ ಭಾಗ್ಯವನ್ನು ತಾವೆಲ್ಲರೂ ಪಡೆದುಕೊಂಡಿದ್ದೀರಾ ಮತ್ತು ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಉನ್ನತವಾದಂತ ಶಿಕ್ಷಣವನ್ನು ಪಡೆದುಕೊಂಡು ಜೀವನದಲ್ಲಿ ಉನ್ನತ ಸ್ಥಾನಕ್ಕೆ ಬೆಳೆಯಬೇಕು ಕಾಲೇಜಿನಲ್ಲಿ ಹೆಚ್ಚುವರಿ ಕೊಠಡಿ ಮತ್ತು ಆಡಿಟೋರಿಯಂ ನಿರ್ಮಾಣಕ್ಕೆ ಶೀಘ್ರದಲ್ಲಿಯೇ ಗುದ್ದಲಿ ಪೂಜೆಯನ್ನು ನೆರವೇರಿಸುತ್ತೇವೆ, ಇತ್ತೀಚಿನ ದಿನಗಳಲ್ಲಿ ಕಾಲೇಜು ವಿವಿಧ ಕ್ಷೇತ್ರಗಳಲ್ಲಿ ಸಾಧನೆಯನ್ನು ಮಾಡುತ್ತಿದ್ದು ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಡಾ.ವಿ.ಎನ್.ಮುರಳಿಧರ್ ಮಾತನಾಡಿ, 2024ನೇ ಶೈಕ್ಷಣಿಕ ಸಾಲಿನ ವಿವಿಧ ಕಾಲೇಜು ಕಾರ್ಯಕ್ರಮಗಳ ಸಮಾರೋಪವನ್ನು ನೆರವೇರಿಸಿದ್ದು, ಈಗಾಗಲೇ ಕಾಲೇಜಿಗೆ ಬೇಕಾದ ಅಭಿವೃದ್ಧಿಗೆ ಶಾಸಕರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಈ ಬಾರಿ ಅಂತಿಮ ವರ್ಷದ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುವಂತಹ ಕಾರ್ಯಕ್ರಮ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು

    ಜಾನಪದ ವಿದ್ವಾಂಸರು ಹಾಗೂ ವಿಶ್ರಾಂತ ಪ್ರಾಧ್ಯಾಪಕರಾದ ಎಣ್ಣೆಕಟ್ಟೆ ಚಿಕ್ಕಣ್ಣ ಮಾತನಾಡಿ, ಪಾವಗಡ ನೆಲದಲ್ಲಿ ಹಳೆಯ ಸಂಸ್ಕೃತಿ ಇದ್ದು ಈ ಭಾಗದಲ್ಲಿ ಅನೇಕ ಮಹನೀಯರು ಜನ್ಮ ತಾಳಿದ್ದಾರೆ, ಶೂಲದ ಈರಣ್ಣ ಎನ್ನುವ ವ್ಯಕ್ತಿಯ ಕಥೆಯನ್ನ ವಿದ್ಯಾರ್ಥಿಗಳಿಗೆ ತಿಳಿಸುತ್ತಾ ಗುರು ಹಿರಿಯರನ್ನು ಗೌರವಿಸುವಂತೆ ಮತ್ತು ನಂಬಿಕೆಗೆ ಪುಣ್ಯಕೋಟಿ ಗೋವಿನ ಕಥೆಯನ್ನು ಮಾದರಿಯಾಗಿ ತೆಗೆದುಕೊಳ್ಳುವಂತೆ ತಿಳಿಸಿದರು

    ತುಮಕೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಮಟ್ಟದ ಪುರುಷರು ಗುಡ್ಡಗಾಡು ಓಟದಲ್ಲಿ ಈ ಕಾಲೇಜು ಪ್ರಥಮ ಸ್ಥಾನ ಮತ್ತು ಖೋ ಖೋ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದೆ, ಹಾಗೂ ಕಾಲೇಜಿನ ವಿದ್ಯಾರ್ಥಿಗಳಾದ ಭರತ್ ಎನ್, ಸತೀಶ್ ಕುಮಾರ್ ನಾಯ್ಕ್, ಪ್ರತಾಪ್ ರೆಡ್ದಿ, ಇವರು ತುಮಕೂರು ವಿಶ್ವವಿದ್ಯಾನಿಲಯದ ಪುರುಷರ ಗುಡ್ಡಗಾಡು ಓಟ, ಬಾಲ್ ಬ್ಯಾಡ್ಮಿಂಟನ್, ಮತ್ತು ಖೋ ಖೋ ಪಂದ್ಯಾವಳಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯದ ಕ್ರೀಡೆಗಳಲ್ಲಿ ಭಾಗವಹಿಸಿದ್ದು ಇವರಿಗೆ ಶಾಸಕರು ಸನ್ಮಾನ ಮಾಡಿ ಪ್ರೋತ್ಸಾಹಧನ ನೀಡಿ ಕಾಲೇಜಿನ ಕ್ರೀಡಾ ವಿಭಾಗದಿಂದ ಗೌರವ ಸಮರ್ಪಣೆ ಮಾಡಲಾಯಿತು

    ಕಾಲೇಜಿನ ಪತ್ರಾಂಕಿತ ವ್ಯವಸ್ಥಾಪಕ ಪ್ರಹ್ಲಾದ್ ಬಿಪಿ, ಪುರಸಭಾ ಸದಸ್ಯರಾದ ಸುದೇಶ್ ಬಾಬು, ಮಾಜಿ ಪುರಸಭಾ ಅಧ್ಯಕ್ಷರಾದ ಎ.ಶಂಕರ್ ರೆಡ್ಡಿ, ಕಾಂಗ್ರೆಸ್ ಮುಖಂಡ ಬತ್ತಿನೇನಿ ನಾನಿ, ನಿವೃತ್ತ ಮುಖ್ಯ ಶಿಕ್ಷಕರಾದ ಮೈಲಪ್ಪ, ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಸ್ಟುಡಿಯೋ ಅಮರ್, ಸೇರಿದಂತೆ ಕಾಲೇಜಿನ ಪ್ರಾಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.