nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026
    Facebook Twitter Instagram
    ಟ್ರೆಂಡಿಂಗ್
    • ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ
    • ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ
    • ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ
    • 15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್
    • ಮೂಢನಂಬಿಕೆ ತೊರೆದು ವೈಚಾರಿಕತೆಯೊಂದಿಗೆ ಬಾಳಿ: ಶ್ರೀ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ
    • ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    • ತುರುವೇಕೆರೆ: 25 ಕೋಟಿ ರೂ. ಕಾಮಗಾರಿಗಳ ತನಿಖೆಗೆ ಆಗ್ರಹ: ಕಾಂಗ್ರೆಸ್ ಮುಖಂಡರಿಂದ ಉಪವಾಸ ಸತ್ಯಾಗ್ರಹ
    • ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ನೀರು: ಪಾವಗಡದಲ್ಲಿ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ
    ಗುಬ್ಬಿ September 8, 2026

    ಅಹಿಂದ ವರ್ಗದ ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ: ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ

    By Ganesh TumkuruSeptember 8, 2026No Comments2 Mins Read
    s r shrinivas

    ಗುಬ್ಬಿ: ಸಮಾಜದಲ್ಲಿ ಶೋಷಣೆಗೆ ಒಳಗಾದ ಅಹಿಂದ ವರ್ಗದ ಮಕ್ಕಳು ಪ್ರಸ್ತುತ ದಿನಮಾನದಲ್ಲಿ ಶೇ.97 ಅಂಕ ಗಳಿಕೆಯಲ್ಲಿ ಕಾಣಿಸಿಕೊಂಡಿದ್ದು ಸಮಾಜದಲ್ಲಿ ಶೈಕ್ಷಣಿಕ ಕ್ರಾಂತಿ ಎನ್ನಬಹುದು. ಇದರ ಸಾಧನೆ ಶಿಕ್ಷಣ ಇಲಾಖೆಗೆ ಸಲ್ಲುತ್ತದೆ ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಮೆಚ್ಚುಗೆ ವ್ಯಕ್ತಪಡಿಸಿದರು.

    ಗುಬ್ಬಿ ಹೊರ ವಲಯದ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ 139 ನೇ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಎಸ್‌ ಸಿ, ಎಸ್‌ ಟಿ ಸಮುದಾಯದ ಮಕ್ಕಳು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬಂದಿರುವುದು ದೇಶದ ಬದಲಾವಣೆ ಎನ್ನಬಹುದಾಗಿದೆ ಎಂದರು.

    ಎಲ್ಲಾ ರಂಗವೂ ಭ್ರಷ್ಟಾಚಾರದಿಂದ ತುಂಬಿದೆ. ಇದ್ದಿದ್ದರೆ ಶಿಕ್ಷಣ ಇಲಾಖೆ ಕೊಂಚ ಸಮಾಧಾನ ತರುವ ಲಂಚಮುಕ್ತ ರಂಗವಾಗಿದೆ. ಶಿಕ್ಷಣ ಎನ್ನುವುದು ದೇಶದ ಅಭಿವೃದ್ಧಿ. ಶಿಕ್ಷಕ ವರ್ಗ ಉತ್ತಮ ನಾಗರೀಕ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಹಾದಿ ತಪ್ಪುವ ಮಕ್ಕಳಿಗೆ ಸರಿ ದಾರಿ ತೋರಿ ಸುಂದರ ದೇಶ ಕಟ್ಟುವ ಕೆಲಸ ಶಿಕ್ಷಕರು ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗಾಗಿ ಜಯಂತಿ ದಿನಾಚರಣೆ ಅರ್ಥಪೂರ್ಣ ಎಂದರು.

    ತುಮಕೂರು ಓರೇ ಮಠದ ಶ್ರೀ ಶಿವಾನಂದ ಶಿವಚಾರ್ಯ ಸ್ವಾಮೀಜಿ ಮಾತನಾಡಿ ಶಿಕ್ಷಕ ಕೇವಲ ವೃತ್ತಿಯಾಗದೆ ಪ್ರವೃತ್ತಿಯಾಗಿ ಸಮಾಜ ಕಟ್ಟಬೇಕು. ಅಪಾರ ಗೌರವ ಸಿಗುವ ಶಿಕ್ಷಕ ಹುದ್ದೆಗೆ ತನ್ನದೇ ವಿಶೇಷ ಬೆಲೆ ಇದೆ. ಈಗಿನ ಕಾಲದಲ್ಲೇ ಎಲ್ಲಾ ವರ್ಗದ ಜನರಿಗೆ ಶಿಕ್ಷಣ ಸಂದಿದೆ. ಸಾರ್ವಜನಿಕ ಆಸ್ತಿಯಾಗಿ ಶಿಕ್ಷಣ ಮನೆ ಬಾಗಿಳಿಗೆ ತಲುಪುತ್ತಿದೆ. ದಿನ ಕಳೆದಂತೆ ಶಿಕ್ಷಣ ಕ್ಷೇತ್ರ ಸಾಕಷ್ಟು ಸುಧಾರಣೆ ಕಂಡಿದೆ ಎಂದು ಹೇಳಿ ರಾಧಾಕೃಷ್ಣನ್ ಅವರ ಬಡತನದ ಜೀವನ ಚರಿತ್ರೆ ತಿಳಿಸಿದರು.

    ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಪ್ರಾಸ್ತಾವಿಕ ಮಾತನಾಡಿ ಇಲಾಖೆಯ ಕಾರ್ಯದ ಬಗ್ಗೆ ತಿಳಿಸಿದರು. ಸರ್ಕಾರ ಒದಗಿಸುವ ಸವಲತ್ತು, ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಪ್ರಗತಿ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ ಹೀಗೆ ಅನೇಕ ವಿಚಾರ ಪ್ರತಾಪ ಮಾಡಿದರು.

    ಈ ಸಂದರ್ಭದಲ್ಲಿ ಸಾಧನೆಗೈದ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಗುಬ್ಬಿ ವೀರಣ್ಣ ಟ್ರಸ್ಟ್ ಸದಸ್ಯ ಲಕ್ಷ್ಮಣ್ ದಾಸ್, ಹಳೇ ಮಾಜಿ ಸದಸ್ಯ ಜಿ.ಆರ್.ಶಿವಕುಮಾರ್, ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಬಿಆರ್‌ಸಿ ಮಧುಸೂದನ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಗದೀಶ್ ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು ಇದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ತುಮಕೂರು: ಪ್ರಜಾ ಸೇವಾ ಆಂದೋಲನಕ್ಕೆ ಸಿದ್ಧತೆ:  ಜಿಲ್ಲಾಧಿಕಾರಿ ಶುಭ ಕಲ್ಯಾಣ್‌ ರಿಂದ ಪರಿಶೀಲನೆ

    September 4, 2026

    ‘ಗಾಡ್ ಫಾದರ್ ಇಲ್ಲದ್ದಕ್ಕೆ ಸಚಿವ ಸ್ಥಾನ ತಪ್ಪಿದೆ’: ಕೆಎಸ್‌ ಆರ್‌ ಟಿಸಿ ಅಧ್ಯಕ್ಷ ಸ್ಥಾನಕ್ಕೆ ಗುಬ್ಬಿ ಶಾಸಕ ಎಸ್‌.ಆರ್. ಶ್ರೀನಿವಾಸ್ ರಾಜೀನಾಮೆ ಘೋಷಣೆ

    August 4, 2026

    ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್

    July 20, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಅಕ್ಟೋಬರ್ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಡಿಸಿಎಂ ಸೂಚನೆ

    September 8, 2026

    ತುಮಕೂರು: ಎತ್ತಿನಹೊಳೆ ಯೋಜನೆಯ ಮೂಲಕ ಅಕ್ಟೋಬರ್ 2026ರ ಅಂತ್ಯದೊಳಗೆ ತುಮಕೂರು ಜಿಲ್ಲೆಗೆ ನೀರು ಹರಿಸುವ ಉದ್ದೇಶದಿಂದ ಕೈಗೊಳ್ಳಲಾಗಿದ್ದ ಕಾಮಗಾರಿಗಳ ಪ್ರಗತಿ…

    ತುಮಕೂರು ದಸರಾ ಉತ್ಸವ ಅದ್ಧೂರಿಯಾಗಿ ಆಚರಿಸಲು ಡಿಸಿಎಂ ಸೂಚನೆ

    September 8, 2026

    ನಿಡಗಲ್ಲು ಉತ್ಸವಕ್ಕೆ ಅದ್ದೂರಿ ಚಾಲನೆ: ದುರ್ಗವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಒತ್ತಾಯ

    September 8, 2026

    15 ಲಕ್ಷ ಬಡವರಿಗೆ ಶೀಘ್ರ ಉಚಿತ ನಿವೇಶನ: ಡಿಸಿಎಂ ಪರಮೇಶ್ವರ್

    September 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.