ತುಮಕೂರು: ತುಮಕೂರು ನಗರದ ವಿದ್ಯಾನಿಧಿ ಪದವಿ ಪೂರ್ವ ಕಾಲೇಜು ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ ವಿಷಯಗಳ ಶೈಕ್ಷಣಿಕ ಕಾರ್ಯಗಾರವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಉದ್ಘಾಟಿಸಿದರು.
ಕಾರ್ಯಾಗಾರವನ್ನು ಉದ್ಘಾಟಿಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿ ಜಿಲ್ಲೆಗೆ ಗೌರವ ತರಬೇಕು ಹಾಗೂ ಕಾರ್ಯಾಗಾರದಲ್ಲಿ ತಿಳಿಸಿದ ಮಾಹಿತಿಯ ಪ್ರಯೋಜನ ಪಡೆಯುವಂತೆ ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296