ರಾಜ್ಯ ಸರ್ಕಾರ 5 ಗ್ಯಾರಂಟಿ ಪೂರೈಸಲು ಸಂಕಷ್ಟಕ್ಕೆ ಸಿಲುಕಿದೆ. ಈಗ 6ನೇ ಗ್ಯಾರಂಟಿ ಬಗ್ಗೆ ಚರ್ಚೆ ಶುರುವಾಗಿದೆ ಎಂದು ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ಡಿಕೆ ಶಿವಕುಮಾರ್ ಮುಂದಿನ ಸಿಎಂ ವಿಚಾರವಾಗಿ ಸಚಿವರ ನಡುವೆ ಚರ್ಚೆ ಶುರುವಾಗಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ನೋವು ಅರ್ಥ ಮಾಡಿಕೊಳ್ಳಬೇಕು. ಡಿಕೆ ಸಿಎಂ ಸ್ಥಾನಕ್ಕೆ ಹೋರಾಡಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ. ಕೇಂದ್ರದ ವಿರುದ್ಧ ಕಾಂಗ್ರೆಸ್ನವರು ಪ್ರತಿಭಟನೆ ಮಾಡಿದ್ದಾರೆ ಎಂದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


