nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026
    Facebook Twitter Instagram
    ಟ್ರೆಂಡಿಂಗ್
    • ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!
    • ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್
    • ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ
    • ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ
    • ಹುಬ್ಬಳ್ಳಿ: ಗಣೇಶ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
    • ಬೀದರ್ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ವಿನೋದ ಅಪ್ಪೆ ನೂತನ ಅಧ್ಯಕ್ಷ
    • ತಿಪಟೂರಿನಲ್ಲಿ ಹೋಟೆಲ್ ಹಾಗೂ ಡಾಬಾಗಳ ಮೇಲೆ ಜಂಟಿ ದಾಳಿ: ಕಳಪೆ ಆಹಾರ ಪದಾರ್ಥಗಳು ವಶ
    • 100 ದಿನಗಳ ಆಡಳಿತದಲ್ಲಿ ಯಾವುದೇ ಸಾಧನೆಯಿಲ್ಲ: ಸಿಎಂ ಡಿ.ಕೆ. ಶಿವಕುಮಾರ್ ರಿಯಲ್ ಎಸ್ಟೇಟ್ ಏಜೆಂಟ್ ಥರ ಕಾಣ್ತಾರೆ: ಆರ್.ಅಶೋಕ್ ವಾಗ್ದಾಳಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು
    Lifestyle February 15, 2024

    ಅತಿಯಾದ ಇಯರ್ ಫೋನ್ ಬಳಕೆಯಿಂದಾಗುವ ಪರಿಣಾಮಗಳು

    By adminFebruary 15, 2024No Comments1 Min Read
    ear phone

    ಸಂಗೀತ ಕೇಳುವುದು ಎಂದರೆ ಪ್ರತಿಯೊಬ್ಬರಿಗೂ ಇಷ್ಟ. ಆದರೆ ಕೆಲವರು ಿದಕ್ಕೆ ತುಂಬಾ ಅಡಿಕ್ಟ್ ಆಗಿ ಹೋಗಿರುತ್ತಾರೆ. ಜೊತೆಗೆ ಮಲಗುವಾಗಲು ಇಯರ್ ಫೋನ್ ಹಾಕಿಕೊಂಡು ಹಾಡು ಕೇಳುತ್ತಲೇ ಮಲಗುತ್ತಾರೆ. ಈ ರೀತಿ ಮಲಗುವಾಗಲೂ ಇಯರ್ ಫೋನ್ ಬಳಸುವುದು ಆರೋಗ್ಯದ ದೃಷ್ಟಿಯಿಂದ ಉತ್ತಮ ಅಭ್ಯಾಸವಲ್ಲವಂತೆ. ಹೀಗೆ ಮಾಡುವುದರಿಂದ ನಮಗೆ ತುಂಬಾ ಸಮಸ್ಯೆ ಉಂಟಾಗಲಿದೆ.

    ಶ್ರವಣ ದೋಷಕ್ಕೆ ಕಾರಣವಾಗಬಹುದು:
    ನಮ್ಮ ದೇಹದ ಪ್ರತಿಯೊಂದು ಅಂಗಕ್ಕೂ ವಿಶ್ರಾಂತಿಯ ಅಗತ್ಯವಿರುತ್ತದೆ. ಅದರಂತೆ ಕಿವಿಗೂ ಸಹ ವಿಶ್ರಾಂತಿ ನೀಡಬೇಕು. ಆದರೆ ನಾವು ಹೆಚ್ಚು ಕಾಲ ಇಯರ್ ಫೋನ್ ಬಳಸಿದರೆ ಕಿವಿಯ ಮೇಲಿನ ಒತ್ತಡ ಹೆಚ್ಚಾಗುತ್ತದೆ ಇದು ಶ್ರವಣ ದೋಷಕ್ಕೆ ಕಾರಣವಾಗಬಹುದು. ಕಿವಿಯಲ್ಲಿನ ನರಗಳಿಗೆ ಹಾನಿಯುಂಟಾಗುತ್ತದೆ.

    ಕಿವಿಯ ವ್ಯಾಕ್ಸ್ ತಳ್ಳಲ್ಪಡುತ್ತದೆ:
    ಕಿವಿಯ ವ್ಯಾಕ್ಸ್ ಅನ್ನು ನಿಯಮಿತವಾಗಿ ತೆಗೆಯದೆ ಇದ್ದಾಗ ಕಿವಿ ನೋವು, ಇಲ್ಲವೆ ಸರಿಯಾಗಿ ಕೇಳಿಸದೆ ಇರಬಹುದು. ನೀವು ಸದಾ ಇಯರ್ ಫೋನ್ ಬಳಸುವುದರಿಂದ ಈ ವ್ಯಾಕ್ಸ್ ಮುಂದಕ್ಕೆ ತಳ್ಳಲ್ಪಡುತ್ತದೆ. ಹೀಗಾಗಿ ವ್ಯಾಕ್ಸ್ ಅನ್ನು ಕಿವಿಯಿಂದ ತೆಗೆಯುವುದು ಕಷ್ಟಕರವಾಗುತ್ತದೆ.

    ಮೆದುಳಿನ ಹಾನಿ:
    ನೀವು ಸಂಗೀತವನ್ನು ಕೇಳುತ್ತಾ ಮಲಗಿದರೆ, ಮೆದುಳು ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವುದಿಲ್ಲ. ಇದರ ಜೊತೆ ಇಯರ್ ಫೋನ್ ನಲ್ಲಿರುವ ವಿದ್ಯುತ್ಕಾಂತೀಯ ವಹನವು ಮೆದುಳಿನ ಕೋಶಗಳನ್ನು ಹಾನಿಗೊಳಿಸುತ್ತದೆ.

    ಕಿವಿ ಸೋಂಕಿಗೆ ಕಾರಣವಾಗಬಹುದು:
    ಇಯರ್ ಫೋನ್ ಗಳನ್ನು ಹೆಚ್ಚು ಸಮಯ ಮತ್ತು ದೀರ್ಘಕಾಲದವರೆಗೆ ಬಳಸುವುದರಿಂದ ಕಿವಿಯ ಸೋಂಕುಗಳು ಉಂಟಾಗಬಹುದು ಮತ್ತು ನೋವನ್ನು ಉಂಟುಮಾಡಬಹುದು.

     

     

    admin
    • Website

    Related Posts

    ಕೃತಕ ಬುದ್ಧಿಮತ್ತೆಯ ಆಧಾರದ ಮೇಲೆ ‘ಡೆತ್ ಕ್ಯಾಲ್ಕುಲೇಟರ್’

    April 1, 2024

    ಉತ್ತಮ ಜೀವನಕ್ಕೆ ಸಲಹೆಗಳು..

    February 26, 2024

    ಕಣ್ಣಿನ ಬಣ್ಣ, ಆಕಾರವು ಅನೇಕ ರಹಸ್ಯ ಬಹಿರಂಗಪಡಿಸುವುದಲ್ಲದೆ.. ವ್ಯಕ್ತಿಯ ಸ್ವಭಾವವನ್ನು ಹೇಳುತ್ತೆ ನಿಮಗಿದು ಗೊತ್ತಾ..?

    January 7, 2024

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಪತ್ನಿ ಜತೆಗಿನ ಕಲಹ: ಬಳ್ಳಾರಿಯಲ್ಲಿ ಪೊಲೀಸ್ ಠಾಣೆ ಎದುರು ವಿದ್ಯುತ್ ಟ್ರಾನ್ಸ್‌ ಫಾರ್ಮರ್ ಏರಿದ ವ್ಯಕ್ತಿ!

    September 13, 2026

    ಬಳ್ಳಾರಿ: ಕೌಟುಂಬಿಕ ಕಲಹ ಹಾಗೂ ಪತ್ನಿಯ ಜತೆಗಿನ ವಿವಾದದಿಂದ ನೊಂದ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್ಫಾರ್ಮರ್ ಏರಿ ಆತಂಕ ಸೃಷ್ಟಿಸಿದ ರೋಚಕ…

    ಪೊಲೀಸ್ ಠಾಣೆಗೆ ನುಗ್ಗಿದ್ರೆ ಸೀದಾ ಪರಪ್ಪನ ಅಗ್ರಹಾರಕ್ಕೆ ಕಳಿಸ್ತೀವಿ; ಪ್ರತಾಪ್ ಸಿಂಹಗೆ ಪ್ರಿಯಾಂಕ್ ಖರ್ಗೆ ಖಡಕ್ ವಾರ್ನಿಂಗ್

    September 13, 2026

    ತಂಗಿ ಜೊತೆ ಅನೈತಿಕ ಸಂಬಂಧ ಶಂಕೆ; ಊಟ ಮಾಡುತ್ತಿದ್ದಾಗಲೇ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

    September 13, 2026

    ಸಚಿವ ಸತೀಶ್ ಜಾರಕಿಹೊಳಿ ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿ ಆಗ್ರಹ: ಆರ್. ಅಶೋಕ್ ತೀವ್ರ ವಾಗ್ದಾಳಿ

    September 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.