nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
    • ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    • ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
    • ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
    • ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್‌ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್‌
    • ರೇಣುಕಾಸ್ವಾಮಿ ಕೊಲೆ ಕೇಸ್‌: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
    • ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
    • ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್‌ ಆರ್‌ ಟಿಸಿ ಬಸ್‌ ನ ಬ್ಯಾಟರಿ ಕಳವು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
    ತುಮಕೂರು September 30, 2026

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    By Ganesh TumkuruSeptember 30, 2026No Comments2 Mins Read
    tumakuru train

    ತುಮಕೂರು: ಪ್ರಸ್ತುತ ಸಂದರ್ಭದಲ್ಲಿ ತುಮಕೂರು–ಅರಸೀಕೆರೆ ಮಾರ್ಗದಲ್ಲಿ ಪ್ರಯಾಣಿಸುವ ರೈಲು ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವುಗಳ ನಿವಾರಣೆಗೆ ವೇದಿಕೆ ನಿರಂತರ ಶ್ರಮಿಸಿದೆ. ಈ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲಗಳು ದೊರೆಯಬೇಕು ಎಂದು ಜಿಲ್ಲಾ ರೈಲು ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರಣಂ ರಮೇಶ್ ತಿಳಿಸಿದರು.

    ಭಾನುವಾರ ನಗರದಲ್ಲಿ ನಡೆದ ತುಮಕೂರು ಜಿಲ್ಲಾ ರೈಲು ಪ್ರಯಾಣಿಕರ ವೇದಿಕೆಯ 12ನೇ ವಾರ್ಷಿಕ ಮಹಾ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಗುಬ್ಬಿ, ನಿಟ್ಟೂರು, ಬಾಣಸಂದ್ರ, ತಿಪಟೂರು ಮತ್ತಿತರ ನಿಲ್ದಾಣಗಳಿಗೆ ತೆರಳುವ ಪ್ರಯಾಣಿಕರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಮಾನ್ಯ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರಲಾಗಿದೆ. ಅಲ್ಲದೆ, ಬೆಂಗಳೂರು ಮತ್ತು ಮೈಸೂರು ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಇತ್ಯರ್ಥಕ್ಕೆ ಪ್ರಯತ್ನಿಸುವುದು ಎಂದೂ ತಿಳಿಸಿದರು.

    ಬೆಳಗ್ಗೆ 8 ಗಂಟೆಗೆ ತುಮಕೂರಿನಿಂದ ಯಶವಂತಪುರಕ್ಕೆ ಹೊರಡುತ್ತಿರುವ ಮೆಮು ರೈನನ್ನು ಕೆಎಸ್ಆರ್ವರೆಗೆ ವಿಸ್ತರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದ ವೀ. ಸೋಮಣ್ಣ ಅವರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗಿದೆ ಎಂದು ಅವರು, ನಿಟ್ಟೂರು ಬಾಣಸಂದ್ರದಲ್ಲಿ ಕೆಲವು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಸಚಿವರಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ ಬೆಂಗಳೂರು, ಮೈಸೂರು ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಲುಗಡೆ ಅಗತ್ಯವನ್ನು ಮನವರಿಕೆ ಮಾಡಲಾಗಿದೆ. ಇದಕ್ಕೆ ಅಧಿಕಾರಿಗಳಿಂದ ಪೂರಕ ಸ್ಪಂದನೆ ದೊರೆತಿದೆ.

    ಈ ಬಗ್ಗೆ ಮುಂದಿನ ದಿನಗಳಲ್ಲಿ ಒತ್ತಾಯ ಮಾಡಲಾಗುವುದು ಎಂದು ತಿಳಿಸಿದರು. ತುಮಕೂರಿನಿಂದ ಹಾಸನಕ್ಕೆ ನೇರ ರೈಲು ಸಂಪರ್ಕಕ್ಕೆ ಮನವಿ ಸಲ್ಲಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಒಂದು ಮೆಮು ರೈಲು ಸಂಚಾರಕ್ಕೆ ಸಮಯ ಬದಲಾವಣೆ ಮಾಡಬೇಕಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದ್ದು, ಸಚಿವರ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಗಿದೆ. ವೇದಿಕೆಯ ಮನವಿಗಳ ಪರಿಗಣನೆಗೆ ಸಚಿವರು ರೈಲ್ವೆ ಮಂಡಳಿಗೆ ಕಳುಹಿಸಿರುವ ಬಗ್ಗೆ ಮಾಹಿತಿ ಇದೆ ಎಂದು ಕರಣಂ ರಮೇಶ್ ಸಭೆಗೆ ಮಾಹಿತಿ ನೀಡಿದರು.

    ಹಿರಿಯ ಉಪಾಧ್ಯಕ್ಷ ಪರಮೇಶ್ ಸಿಂಧಗಿ ತುಮಕೂರು ಮೂಲಕ ಕಾರವಾರಕ್ಕೆ ರೈಲು ಸಂಪರ್ಕಕ್ಕೆ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ನಿಕಟಪೂರ್ವ ಅಧ್ಯಕ್ಷ ಬಾ. ಹ. ರಾಮಕುಮಾರಿ ಸೇರಿದಂತೆ ಎಲ್ಲ ಸದಸ್ಯರು ವೇದಿಕೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೆ, ಇನ್ನೂ ಹೆಚ್ಚಿನ ರೀತಿಯಲ್ಲಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಸಲಹೆ ನೀಡಿದರು. ಜಂಟಿ ಕಾರ್ಯದರ್ಶಿ ರಾಮಾಂಜನೇಯ ಪ್ರಾರ್ಥಿಸಿದರು. ಜಂಟಿ ಕಾರ್ಯದರ್ಶಿ ರವಿಶಂಕರ್ ವಂದಿಸಿದರು. ವೇದಿಕೆಯ ಎಲ್ಲ ಸದಸ್ಯರು ಮತ್ತು ಅವರ ಕುಟುಂಬದವರು ಸಭೆಯಲ್ಲಿ ಭಾಗವಹಿಸಿದ್ದರು.

    ಕೇಂದ್ರ, ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣನವರು ವೇದಿಕೆಯ ಕಾರ್ಯ ಚಟುವಟಿಕೆಗಳನ್ನು ಗಂಭೀರವಾಗಿ ಗಮನಿಸುತ್ತಿದ್ದು, ವೇದಿಕೆ ಬಗ್ಗೆ ಪೂರಕ ಮನೋಭಾವ ಹೊಂದಿದ್ದಾರೆ.   ಇದರಿಂದ ಪ್ರಯಾಣಿಕರ ಸಮಸ್ಯೆಗಳ ಇತ್ಯರ್ಥಕ್ಕೆ ವೇದಿಕೆ ವತಿಯಿಂದ ಸಲ್ಲಿಸಲಾಗುತ್ತಿರುವ ಮನವಿಗಳಿಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ.   ತುಮಕೂರು ಜಿಲ್ಲೆಯ ರೈಲ್ವೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದಂತೆಯೇ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವಲ್ಲಿ ಮತ್ತು ಸಮಸ್ಯೆಗಳನ್ನು ಬಗೆಹರಿಸುವ ಬಗೆಯೂ ಆದ್ಯತೆ ನೀಡುತ್ತಿದ್ದಾರೆ.   ಹಾಗಾಗಿ ಬಹು ವರ್ಷಗಳಿಂದ ಇರುವ ಸಮಸ್ಯೆಗಳು ಸಾಧ್ಯವಾದಷ್ಟು ಬೇಗನೇ ಪರಿಹಾರವಾಗುವ ಆಶಾಭಾವನೆ ವೇದಿಕೆಯದ್ದಾಗಿದೆ.

    — ಕರಣಂ ರಮೇಶ್, ಅಧ್ಯಕ್ಷರು, ರೈಲು ಪ್ರಯಾಣಿಕರ ವೇದಿಕೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    umakuru-Arasikere Train ತುಮಕೂರು-ಅರಸೀಕೆರೆ ರೈಲು
    Ganesh Tumkuru
    • Website

    Related Posts

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ

    September 29, 2026

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ

    September 30, 2026

    ಕುಣಿಗಲ್: ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿಯುತ್ತಿದ್ದ ದಲಿತ ಯುವಕ ಸಿಂಹಾದ್ರಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪಿಗಳನ್ನು…

    ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ

    September 30, 2026

    ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ

    September 30, 2026

    ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ

    September 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.