ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆಯನ್ನು 6 ದಿನಕ್ಕೆ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.
ಬಜೆಟ್ ಭಾಷಣದಲ್ಲಿ ಈ ಮಹತ್ವದ ಘೋಷಣೆ ಮಾಡಿದ ಅವರು, ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾಗಿದ್ದು, ಅಜೀಂ ಪ್ರೇಮ್ ಜಿ ಸಹಯೋಗದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4