nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Facebook Twitter Instagram
    ಟ್ರೆಂಡಿಂಗ್
    • ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!
    •  CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?
    • ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ
    • ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ
    • ತುಮಕೂರು ದಸರಾ: ಇಂದು ಏನೇನು ಕಾರ್ಯಕ್ರಮ?
    • ಶ್ರೀ ಕಂಬಾಳು ಸಂಸ್ಥಾನ ಮಠದಲ್ಲಿ ವಿಜಯದಶಮಿ ಮಹೋತ್ಸವ: ಅ.11ರಿಂದ ಧಾರ್ಮಿಕ ಕೈಂಕರ್ಯಗಳು ಆರಂಭ
    • ಗಿಡಗಳಲ್ಲೂ ಗಂಡು, ಹೆಣ್ಣು ಇವೆಯೇ? ಯಾವ ಮರ ಹಣ್ಣು ಬಿಡುತ್ತದೆ, ಹೇಗೆ ಗುರುತಿಸಬೇಕು?
    • ನವರಾತ್ರಿ ಸಂಭ್ರಮ ಆರಂಭ: ದಿನಕ್ಕೊಂದು ಬಣ್ಣಕ್ಕಿರುವ ವಿಶೇಷ ಅರ್ಥವೇನು ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಪ್ರತಿದಿನ ಮೊಟ್ಟೆ ವಿತರಣೆ..!
    ರಾಜ್ಯ ಸುದ್ದಿ July 22, 2024

    ಶಾಲಾ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಪ್ರತಿದಿನ ಮೊಟ್ಟೆ ವಿತರಣೆ..!

    By adminJuly 22, 2024No Comments1 Min Read
    egg

    ಶಾಲಾ ಮಕ್ಕಳಿಗೆ ಸಮಾನ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

    ನಗರದ ಖಾಸಗಿ ಹೊಟೇಲ್‌ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಅಜೀಂ ಪ್ರೇಮ್‌ ಜೀ ಪ್ರತಿಷ್ಠಾನ -ರಾಜ್ಯ ಸರ್ಕಾರದ ನಡುವೆ 3 ವರ್ಷಗಳ ಅವಧಿಗೆ ಪೂರಕ ಪೌಷ್ಠಿಕ ಆಹಾರ ವಿತರಣೆ ಒಪ್ಪಂದ ದಾಖಲೆಗಳ ವಿನಿಮಯದ ಬಳಿಕ ಮುಖ್ಯಮಂತ್ರಿಯವರು ಮಾತನಾಡಿದರು.

    ರಾಜ್ಯದ 53,080 ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸುಮಾರು 55 ಲಕ್ಷ ಮಕ್ಕಳಿಗೆ ವಾರಕ್ಕೆ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರ ನೀಡಲು ಮುಂದೆ ಬಂದಿರುವ ಅಜೀಂ ಪ್ರೇಮ್‌ ಜೀ ಪ್ರತಿಷ್ಠಾನದ ಅಧ್ಯಕ್ಷ ಅಜೀಂ ಪ್ರೇಮ್‌ ಜೀ ಅವರದ್ದು ದೊಡ್ಡ ಮನಸ್ಸು. ಪ್ರೇಮ್‌ ಜೀ ಮತ್ತು ಕುಟುಂಬಕ್ಕೆ ಸರ್ಕಾರದ ಪರವಾಗಿ ಧನ್ಯವಾದ. ಇಂತಹ ಅನೇಕ ಜನಪರ ಕೆಲಸಗಳು, ದಾನ ಧರ್ಮ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ಪೂರಕ ಪೌಷ್ಠಿಕ ಆಹಾರ ನೀಡಲು 3 ವರ್ಷಗಳಿಗೆ ಅಜೀಂ ಪ್ರೇಮ್‌ ಜಿ ಫೌಂಡೇಷನ್‌ ಗೆ ಸುಮಾರು 1500 ಕೋಟಿ ರೂ. ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ಮೊಟ್ಟೆ ಸೇವಿಸದ ಮಕ್ಕಳಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ನೀಡಲಾಗುತ್ತದೆ ಎನ್ನಲಾಗಿದೆ. ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ವಾರಕ್ಕೆ 2 ದಿನ ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ನೀಡಲಾಗುತ್ತಿತ್ತು. ಇನ್ನು ಮುಂದೆ ಪ್ರೇಮ್‌ ಜೀ ಫೌಂಡೇಷನ್ ನೆರವಿನಿಂದ ವಾರದ ನಾಲ್ಕು ದಿನ ಸೇರಿಸಿದರೆ ವಾರದ ಎಲ್ಲಾ ದಿನವೂ ಮೊಟ್ಟೆ, ಚಿಕ್ಕಿ ಬಾಳೆ ಹಣ್ಣು ಲಭಿಸಲಿದೆ ಎನ್ನಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    “30 ನಾಯಕರಿಗೆ ಕೋಟಿ ಕೋಟಿ ಕೊಟ್ಟಿದ್ದೇನೆ” ಎಂದ ಪ್ರದೀಪ್ ಈಶ್ವರ್! ಕಾಂಗ್ರೆಸ್‌ ನಲ್ಲಿ ಭಿನ್ನಮತ ಸ್ಫೋಟ

    October 11, 2026

    ಕಲ್ಪತರು ನಾಡಿನಲ್ಲಿ ನಾಡಹಬ್ಬದ ಕಳೆ: ತುಮಕೂರು ದಸರಾ–2026ಕ್ಕೆ ಸಕಲ ಸಜ್ಜು, ಮುಖ್ಯಮಂತ್ರಿಗೆ ಆಹ್ವಾನ

    October 10, 2026

    ಪ್ರಜ್ವಲ್ ರೇವಣ್ಣಗೆ ಜೈಲು ಶಿಫ್ಟ್‌; ಪರಪ್ಪನ ಅಗ್ರಹಾರದಿಂದ ಹಿಂಡಲಗಾಗೆ ಸ್ಥಳಾಂತರಕ್ಕೆ ಆದೇಶ! ಕಾರಣವೇನು?

    October 10, 2026

    Comments are closed.

    Our Picks

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

    ಭಾರತೀಯ ಚಿತ್ರರಂಗದ ಹಿರಿಯ ನಟ ನಾನಾ ಪಾಟೇಕರ್ (75) ಅವರ ನಿಧನಕ್ಕೆ ತೀವ್ರ ಹೃದಯಾಘಾತವೇ ಕಾರಣ ಎಂದು ಮರಣೋತ್ತರ ಪರೀಕ್ಷೆಯ…

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026

    ಗೋಮಾಳ ಜಮೀನು ಅತಿಕ್ರಮಣ ಯತ್ನಕ್ಕೆ ಬಂಟರತಳಾಲು ಗ್ರಾಮಸ್ಥರ ತಡೆ: ಸ್ಥಳಕ್ಕೆ ಭೇಟಿ ನೀಡಿ ಕಂದಾಯ ನಿರೀಕ್ಷಕರ ಪರಿಶೀಲನೆ

    October 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.