nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆಗೆ ಕುಸಿದು ಬಿದ್ದ ವೃದ್ಧ ದಂಪತಿಯ ಮನೆ: ಬೀದಿಗೆ ಬಿದ್ದ ಹಿರಿಯ ಜೀವಗಳು
    ತಿಪಟೂರು August 21, 2024

    ಮಳೆಗೆ ಕುಸಿದು ಬಿದ್ದ ವೃದ್ಧ ದಂಪತಿಯ ಮನೆ: ಬೀದಿಗೆ ಬಿದ್ದ ಹಿರಿಯ ಜೀವಗಳು

    By adminAugust 21, 2024No Comments1 Min Read
    tipaturu

    ತಿಪಟೂರು: ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ವೃದ್ಧ ದಂಪತಿಗೆ ಸೇರಿದ ಮನೆಯೊಂದು ಕುಸಿದು ಬಿದ್ದ ಘಟನೆ  ತಾಲೂಕಿನ ಹೊನ್ನವಳ್ಳಿ ಹೋಬಳಿಯ ಮಾಯಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಚನ್ನಬಸಮ್ಮw/o  ರಾಜಣ್ಣ (68) ಇವರ ಮನೆ ಕುಸಿತಗೊಂಡಿದ್ದು, ಅದೃಷ್ಟವಶಾತ್ ವಯೋ ವೃದ್ಧ ದಂಪತಿಗಳು ಪ್ರಾಣಾಪಾಯದಿಂದ ಪರಾರಾಗಿದ್ದಾರೆ.


    Provided by
    Provided by

    ಈ ದಂಪತಿಗೆ ಈ ಮನೆ ಬಿಟ್ಟರೆ ಬೇರೆ ಯಾವುದೇ ಮನೆ ಇಲ್ಲ. ಘಟನೆಯಿಂದಾಗಿ ಸುಮಾರು ಲಕ್ಷ ರೂಪಾಯಿಯ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ.

    ಈ ದಂಪತಿಯನ್ನು ಯಾರು ಪೋಷಣೆ ಮಾಡುವವರು ಇಲ್ಲ. ಕೂಲಿಯಿಂದ ಜೀವನ ಸಾಗಿಸುತ್ತಿದ್ದು, ಈ ಇಬ್ಬರೇ ಈ ಮನೆಯಲ್ಲಿ ವಾಸವಾಗಿದ್ದಾರೆ. ಈಗ ಮನೆಯ ಆಚೆ ವಾಸವಿದ್ದಾರೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮತ್ತು ತಾಲೂಕು ಆಡಳಿತ ಇಲ್ಲಿಗೆ ಭೇಟಿ ಕೊಟ್ಟು, ಸ್ಥಳ ಪರಿಶೀಲನೆ ಮಾಡಿ ವೃದ್ಧ ದಂಪತಿಗಳಿಗೆ ಆಸರೆ ಆಗಬೇಕಾಗಿದೆ.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.