ತಿಪಟೂರು: ನಗರದ ಯುವ ಜನತಾದಳ ಅಧ್ಯಕ್ಷರನ್ನಾಗಿ ಗೊರಗೊಂಡನಹಳ್ಳಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿದೆ.
ಬಳಿಕ ಮಾತನಾಡಿದ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ಯುವಕರನ್ನ ಒಗ್ಗೂಡಿಸುವಂತಹ ಕೆಲಸವನ್ನು ಮಾಡಬೇಕು, ರೈತರ ಸಾರ್ವಜನಿಕರ ಪಕ್ಷವಾಗಿರುವಂತಹ ಜೆಡಿಎಸ್ ತಳಮಟ್ಟದಿಂದ ಮತ್ತು ಯುವಕರ ಪಡೆಯಲು ಕಟ್ಟಿ ಮುಂದೆ ಉತ್ತಮ ಕೆಲಸ ಕಾರ್ಯಗಳನ್ನು ಸುದರ್ಶನ್ ಅವರು ನೆರವೇರಿಸುತ್ತಾರೆ ಎಂದು ತಿಳಿಸಿದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4