nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    ಜಿಲ್ಲಾ ಸುದ್ದಿ July 19, 2025

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    By adminJuly 19, 2025No Comments2 Mins Read
    sargur

    Provided by
    Provided by

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ ಎಂ.ಬಿ.ಮ‌ಹದೇವ ಮತ್ತು ಬಿ ಮಟಕರೆ ಗ್ರಾಪಂ ಪಿಡಿಒ ಉಪಾಧ್ಯಕ್ಷೆಯಾಗಿ ಭಾಗ್ಯಮ್ಮ ಆಯ್ಕೆಯಾದರು.

    ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರದಂದು ಪ.ಜಾತಿ ಮತ್ತು ಪ.ಪಂಗಡ ಅಧಿಕಾರಿಗಳು ಹಾಗೂ ನೌಕರರ ಸಭೆ ನಡೆಸಿ ನಂತರ ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್  ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಸಮಿತಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

    ನಂತರ ಮಾತನಾಡಿದ ಜಿಲ್ಲಾಧ್ಯಕ್ಷ ಪ್ರಕಾಶ್,  ನಮ್ಮ ಪ.ಜಾತಿ ಮತ್ತು ಪ.ಪಂಗಡ  ಸರ್ಕಾರಿ ನೌಕರರು ಶಿಸ್ತು, ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಸಲಹೆ ನೀಡಿದರು.

    ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರದ್ದು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.


    Provided by
    Provided by

    ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಎಂ.ಬಿ.ಮ‌ಹದೇವ ರವರು ತಾಲ್ಲೂಕಿನಲ್ಲಿ ನೌಕರರಿಗೆ ವಸತಿ ಗೃಹಗಳ ನಿರ್ಮಾಣ ಸೇರಿ ಹಲವಾರು ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ನೌಕರರ ಸಮಸ್ಯೆ ಪರಿಹಾರಕ್ಕೆ ಅವರು ಮುಂದಾಗುತ್ತಾನೆ ಎಂದರು.

    ನೌಕರರ ಮೇಲೆ ಹೆಚ್ಚಿನ ಒತ್ತಡವಿದೆ. ಮನೆ, ಕಚೇರಿ, ಸಾರ್ವಜನಿಕರು, ರಾಜಕೀಯ ವ್ಯಕ್ತಿಗಳಿಂದ ಒತ್ತಡ ಇರುತ್ತದೆ. ಒತ್ತಡಕ್ಕೆ ಭಯಭೀತರಾಗಿ ವ್ಯಸನಕ್ಕೆ ಒಳಗಾಗಬಾರದು. ಒತ್ತಡಗಳನ್ನು ಮೀರಿ ಬೆಳೆಯುವ ಶಕ್ತಿ ಬೆಳೆಸಿಕೊಳ್ಳಬೇಕು ಎಂದರು.

    ಪಂ.ಜಾತಿ ಮತ್ತು ಪಂ.ಪಂಗಡ ಪದಾಧಿಕಾರಿಗಳು:

    ಪ.ಜಾತಿ ಹಾಗೂ ಪ.ಪಂಗಡ ತಾಲ್ಲೂಕು ಗೌರವಧ್ಯಕ್ಷ ಕಾರ್ಯದರ್ಶಿ ಗ್ರೇಡ್ 1 ನರಸಿಂಹ ಮೂರ್ತಿ, ತಾಲ್ಲೂಕು ಅಧ್ಯಕ್ಷ ಮಹದೇವ ಎಂ.ಬಿ., ಉಪಾಧ್ಯಕ್ಷೆ ಭಾಗ್ಯ ಬಿ. (ಪಿ ಡಿ ಒ), ಉಪಾಧ್ಯಕ್ಷ  ಮಹೇಶ್ (ಬಿಲ್ ಕಲೆಕ್ಟರ್), ಖಜಾಂಚಿ, ಚನ್ನನಾಯಕ  (ಪಿ ಡಿ ಒ), ಕಾರ್ಯದರ್ಶಿ ಗ್ರೇಡ್ 1 ವರದರಾಜು, ಸಂಘಟನಾ ಕಾರ್ಯದರ್ಶಿ ಕ್ಲಾರ್ಕ್ ಕಂ ಡಿಇಒ ಅರುಣ್ ಕುಮಾರ್, ಕ್ಲಾರ್ಕ್ ಕಂ ಡಿ. ಇ.ಒ. ಚಂದ್ರು ಬಿ., ಕ್ರೀಡಾ ಕಾರ್ಯದರ್ಶಿ ಬಿಲ್ ಕಲೆಕ್ಟರ್ ವಿನೋದ್, ಸಾಂಸ್ಕೃತಿಕ ಕಾರ್ಯದರ್ಶಿ ಕ್ಲಾರ್ಕ್ ಕಂ ಡಿಇಒ ಸರಸ್ವತಿ ಬಾಯಿ, ಆಂತರಿಕ ಲೆಕ್ಕ ಪರಿಶೋಧಕರು ಎಸ್ ಡಿ ಎ ಸಂಜಯ್, ನರೇಗಾ ಯೋಜನೆ ಅಧಿಕಾರಿ ಮಹದೇವಸ್ವಾಮಿ, ಜಿಲ್ಲಾಧ್ಯಕ್ಷ ಪ್ರಕಾಶ್ ಹಾಗೂ ರಾಜ್ಯ ಹಾಗೂ ಜಿಲ್ಲಾ ಖಜಾಂಚಿ ಮಹದೇವ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅನಿಲ್ ಇನ್ನೂ ಸಿಬ್ಬಂದಿಗಳು ಸೇರಿದಂತೆ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.