ತೋವಿನಕೆರೆಯ ಪ್ರಾಥಮಿಕ ಪಾಠಶಾಲೆ 2024 ನೇ ಸಾಲಿನ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷೆ ಹಾಗೂ ಸದಸ್ಯರನ್ನು ಪೋಷಕರ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಮಂಜುನಾಥ್ TA. ಅವರನ್ನು ಅಧ್ಯಕ್ಷರಾಗಿ ಮತ್ತು ವಸಂತ ಅವರನ್ನು ಉಪಾಧ್ಯಕ್ಷೆಯಾಗಿ ಆಯ್ಕೆ ಮಾಡಲಾಯಿತು.
ಎಸ್ ಡಿ ಎಂ ಸಿ ರಚನೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವಿ.ನಟರಾಜುರವರ ಮಾರ್ಗದರ್ಶನದಲ್ಲಿ ಸಿ.ಎನ್. ದುರ್ಗಾ ಹೋಬಳಿಯ ಶಿಕ್ಷಣ ಸಂಯೋಜಕರಾದ ಕಾಮರಾಜು ಬಿ.ಆರ್. ಅವರ ನೇತೃತ್ವದಲ್ಲಿ ಹರ್ಷ ಟಿ.ಡಿ ಸಿಆರ್ಪಿ ತೋವಿನಕೆರೆ ಹಾಗೂ ಮುಖ್ಯ ಶಿಕ್ಷಕರಾದ ಸಿದ್ದಪ್ಪ ಅವರು ಎಸ್ ಡಿ ಎಂ ಸಿ ರಚನೆಯನ್ನು ಕೈಗೊಳ್ಳಲಾಯಿತು.
ಸಂದರ್ಭದಲ್ಲಿ ಸದಸ್ಯರುಗಳಾದ ಸಿದ್ದಲಿಂಗಯ್ಯ ಬೋರಪ್ಪನಟ್ಟಿ, ಕರೀಂ ಸಾಬ್, ಸೂರೆನಹಳ್ಳಿ ಸಿದ್ದರಾಜು, ಜೋನಿಗರಲ್ಲಿ, ರವಿ, ಸಿಎಸ್ ಜಿ ಪಾಳ್ಯ ಶ್ರೀನಿವಾಸ್ ಎನ್, ತೋವಿನಕೆರೆ ಹನುಮಂತ್ ರಾಜು ಟಿವಿ, ತೋವಿನಕೆರೆ ಅನುಸೂಯ, ಬಂಡೆಹಳ್ಳಿ ರಾಧಾ, ಸುರೇನಹಳ್ಳಿ ಶಾರದಮ್ಮ, ತೋವಿನಕೆರೆ ನೇತ್ರಾವತಿ, ತೋವಿನಕೆರೆ ಶ್ವೇತಾ, ತೋವಿನಕೆರೆ ಲಕ್ಷ್ಮಿ ದೇವಿ, ತೋವಿನಕೆರೆ ಶಬಾನಾ ಬಾನು, ತೋವಿನಕೆರೆ ಬಸವರಾಜು, ಗೊಲ್ಲರಹಟ್ಟಿ ತಿಮ್ಮರಾಜಮ್ಮ ಸಭೆಯಲ್ಲಿ ಆಯ್ಕೆಯಾದರು.
ವರದಿ: ಹನುಮಂತರಾಯಪ್ಪ ಡಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296