nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ
    • ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ
    • ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ
    • ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ
    • ಚಿನ್ನದ ಸ್ಮಗ್ಲಿಂಗ್ ಪ್ರಕರಣ: ನಟಿ ರನ್ಯಾ ರಾವ್ ​​ಗೆ ಜಾಮೀನು ಮಂಜೂರು, ಜೈಲಿನಿಂದ ಬಿಡುಗಡೆ
    • ಮಗಳ ಪ್ರಿಯಕರನ ಜತೆ ಸೇರಿ ಅಳಿಯನನ್ನೇ ಕೊಂದ ಅತ್ತೆ: ತುಮಕೂರಿನ ಕೊಡಿಗೇನಹಳ್ಳಿಯಲ್ಲಿ ಘೋರ ಕೃತ್ಯ
    • ‘ಅಣ್ಣ’ ಎಂದವನ ಜೊತೆಯೇ ಪತ್ನಿ ಎಸ್ಕೇಪ್: ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿಗೆ ಕೈಕೊಟ್ಟ ಮಹಿಳೆ!
    • ಕೊರಟಗೆರೆ: ಸಾರ್ವಜನಿಕ ಸೇವೆಗೆ ‘ಫ್ರೆಂಡ್ಸ್ ಗ್ರೂಪ್’ನಿಂದ ಉಚಿತ ನೂತನ ತುರ್ತು ವಾಹನ ಸಮರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ಬಿಲ್ಲು ಬಾಕಿ : ಶಾಶ್ವತ ವಿದ್ಯುತ್ ನಿಲುಗಡೆಗೆ ಕ್ರಮ
    ತುಮಕೂರು May 1, 2025

    ವಿದ್ಯುತ್ ಬಿಲ್ಲು ಬಾಕಿ : ಶಾಶ್ವತ ವಿದ್ಯುತ್ ನಿಲುಗಡೆಗೆ ಕ್ರಮ

    By adminMay 1, 2025No Comments1 Min Read
    Electricity bill

    ತುಮಕೂರು:  ಬೆಸ್ಕಾಂ ನಗರ ಉಪ ವಿಭಾಗ–1ರ ಗ್ರಾಹಕರು ವಿದ್ಯುತ್ ಸ್ಥಾವರದ ಬಿಲ್ ಮೊತ್ತವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ)ದ ನಿಯಮಾನುಸಾರ ಶಾಶ್ವತ ವಿದ್ಯುತ್ ಸಂಪರ್ಕ ನಿಲುಗಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪಿ. ನಾಗರಾಜು ತಿಳಿಸಿದ್ದಾರೆ.

    ಸತತವಾಗಿ 2 ತಿಂಗಳು ವಿದ್ಯುತ್ ಬಿಲ್ಲು ಪಾವತಿಸದಿದ್ದಲ್ಲಿ, 3ನೇ ತಿಂಗಳಲ್ಲಿ ಗ್ರಾಹಕರ ವಿದ್ಯುತ್ ಸ್ಥಾವರದ ಮಾಪಕವನ್ನು ಕಳಚಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುವುದು.


    Provided by
    Provided by

    ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ ನಂತರ ಅದೇ ವಿದ್ಯುತ್ ಸ್ಥಾವರಕ್ಕೆ ಪುನಃ ವಿದ್ಯುತ್ ಸಂಪರ್ಕ ಬೇಕಾದರೆ ಉಚ್ಛ ನ್ಯಾಯಾಲಯದ ಆದೇಶದ ಪ್ರಕಾರ ವಾಸ ಧೃಡೀಕರಣ ಪತ್ರ (Occupancy Certificate)ದೊಂದಿಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಎಲ್ಲ ಗ್ರಾಹಕರು ತಮ್ಮ ಬಾಕಿ ವಿದ್ಯುತ್ ಬಿಲ್ಲನ್ನು ತಕ್ಷಣವೇ ಪಾವತಿಸಬೇಕೆಂದು ಅವರು ಮನವಿ ಮಾಡಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2026 ಪ್ರಕಟ: ಶೇ. 94.10ರಷ್ಟು ಫಲಿತಾಂಶ, ದ.ಕ. ಜಿಲ್ಲೆ ಪ್ರಥಮ, ಕಲಬುರಗಿಗೆ ಕೊನೆಯ ಸ್ಥಾನ

    April 23, 2026

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು ಬಹುನಿರೀಕ್ಷಿತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ)…

    ಉದ್ಯೋಗದಲ್ಲಿ ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು: ಕರವೇ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ

    April 23, 2026

    ತುಮಕೂರು: ಬುಗುಡನಹಳ್ಳಿ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಭೇಟಿ–ನೀರಿನ ಲಭ್ಯತೆ ಪರಿಶೀಲನೆ

    April 23, 2026

    ತುಮಕೂರಿನಲ್ಲಿ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಸಂಭ್ರಮ: ಏಪ್ರಿಲ್ 24 ರಿಂದ 3 ದಿನ ಕ್ರೀಡಾ ಹಬ್ಬ

    April 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.