nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    • ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಫೋನ್ ಪತ್ತೆ: ದರ್ಶನ್ ಬ್ಯಾರಕ್‌ ನಲ್ಲೂ ಸಿಸಿಬಿ ಶೋಧ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್
    ಜಿಲ್ಲಾ ಸುದ್ದಿ March 21, 2025

    ವಿದ್ಯುತ್ ದರ ಏರಿಕೆ ರಾಜ್ಯ ಸರ್ಕಾರದ ನಿರ್ಧಾರವಲ್ಲ: ಸಚಿವ ಕೆ.ಜೆ.ಜಾರ್ಜ್

    By adminMarch 21, 2025No Comments1 Min Read
    kj george

    ಬೆಂಗಳೂರು: ಹೈಕೋರ್ಟ್‌ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್‌ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್‍ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು.

    ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ ಪ್ರಸ್ತಾವನೆಯನ್ನು ಪುರಸ್ಕರಿಸಿರಲಿಲ್ಲ. ಇದೀಗ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಹೊಸ ಆದೇಶ ಹೊರಡಿಸಿದೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ

    August 11, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಗುಬ್ಬಿ: ವಿಶ್ವದ ಅತ್ಯಂತ ಹಳೆಯ ಸಮರ ಕಲೆ ಕೇರಳ ಮೂಲದ ಕಲರಿಪಯಟ್ಟು ಕಲೆಯನ್ನು ಆಶ್ರಮದ ಶಾಲಾ ಮಕ್ಕಳಿಗೆ ಕಲಿಸಲು ಚಿದಂಬರ…

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.