nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026
    Facebook Twitter Instagram
    ಟ್ರೆಂಡಿಂಗ್
    • ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್
    • ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ
    • ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್
    • ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ
    • ಮಂಗಳಮುಖಿ ವೇಷ ಧರಿಸಿ ದಂಧೆ ನಡೆಸ್ತಿದ್ದ ನಟೋರಿಯಸ್ ಪಿಂಪ್ ಪೊಲೀಸರ ವಶಕ್ಕೆ
    • ಹೆಲ್ತ್ ಇನ್ಸ್’ಪೆಕ್ಟರ್ ನಿಗೂಢ ಸಾವು: ಅರೆಬರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ, ಕೊಲೆ ಶಂಕೆ!
    • ತುಮಕೂರು: ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಬುದ್ಧನ ಕಾರುಣ್ಯ ಅಳವಡಿಸಿಕೊಂಡವರು ಯಶಸ್ಸನ್ನು ಕಾಣುತ್ತಾರೆ: ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ನೆರಡು ವರ್ಷದಲ್ಲಿ ಶಾಲೆಗಳ ಮೂಲ ಸೌಕರ್ಯಗಳ ಕೊರತೆ ನಿವಾರಣೆ: ರಾಜೇಂದ್ರ ರಾಜಣ್ಣ
    ಜಿಲ್ಲಾ ಸುದ್ದಿ September 11, 2023

    ಇನ್ನೆರಡು ವರ್ಷದಲ್ಲಿ ಶಾಲೆಗಳ ಮೂಲ ಸೌಕರ್ಯಗಳ ಕೊರತೆ ನಿವಾರಣೆ: ರಾಜೇಂದ್ರ ರಾಜಣ್ಣ

    By adminSeptember 11, 2023No Comments2 Mins Read
    madhugiri

    ಮಧುಗಿರಿ: ರಾಜಕೀಯ ಜೀವನದಲ್ಲಿ ಅಧಿಕಾರ ಇಂದು ಇದ್ದು ನಾಳೆ ಇರಲ್ಲ, ಆದರೆ ಶಿಕ್ಷಕರ ಜೀವನದಲ್ಲಿ ಶಿಕ್ಷಣ ನೀಡುವ ಅಧಿಕಾರ ಕೊನೆವರೆಗೂ ಉಳಿಯುತ್ತೆ ಎಂದು  ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

    ಮಧುಗಿರಿ ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ಶಿಕ್ಷಣ ಇಲಾಖೆ ತಾಲೂಕ್ ಆಡಳಿತ ತಾಲೂಕು ಪಂಚಾಯತ್ ಇಲಾಖೆಗಳ ಸಹಯೋಗದಲ್ಲಿ ಶನಿವಾರ ನಡೆದ ಡಾ ಸರ್ವಪಲ್ಲಿ ರಾಧಾಕೃಷ್ಣ ರವರ 136 ನೇ ಜಯಂತಿ ಮತ್ತು ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಏಳು ಕೋಟಿ ಜನಸಂಖ್ಯೆ ಇದೆ ಅದರಲ್ಲಿ ಶಿಕ್ಷಕರು ಆಗುವಂತಹರು ಕೆಲವರು  ಭಗವಂತ ಅವರಿಗೆ ನೀಡಿರುವ ಶಕ್ತಿ ಅಂತ ನಾವು ಸ್ಮರಣೆ ಮಾಡಬೇಕು, ತಂದೆ ತಾಯಿ ಜನ್ಮ ಕೊಟ್ಟಿರಬಹುದು ಆದರೆ ಮಕ್ಕಳನ್ನು ತಿದ್ದಿ ಸಮಾಜದಲ್ಲಿ ಉನ್ನತ ಮಟ್ಟಕ್ಕೆ ತಲುಪಿಸುವ ಶಕ್ತಿ ಶಿಕ್ಷಕರಿಗೆ ಮಾತ್ರ ಇದೆ,  ಕಳೆದ 40 ರಿಂದ 50 ವರ್ಷಗಳ ಹಿಂದೆ ಹೆಣ್ಣು ಮಕ್ಕಳಲ್ಲಿ ಶಿಕ್ಷಣದ ಕೊರತೆ ತೀರ ಇತ್ತು, ಇಂದು ಸಹ ಕೆಲವು ಕಡೆ ಇದೆ ಆದರೂ ಸಹ ಶಿಕ್ಷಣ ಪಡೆದು ಉತ್ತಮ ಅಂಕ ಗಳಿಸುವಲ್ಲಿ  ಹೆಣ್ಣುಮಕ್ಕಳು ಮುಂದಿದ್ದಾರೆ ಎಂದು ತಿಳಿಸಿದರು.

    ದುಬೈ ದೇಶದಲ್ಲಿ ಕೆಎಂಎಫ್  ಔಟ್ಲೆಟ್ ಹೊಸದಾಗಿ ಪ್ರಾರಂಭವಾಗುತ್ತಿದ್ದು ಸಚಿವರಾದ ಕೆ. ಎನ್. ರಾಜಣ್ಣ ರವರು ಅಲ್ಲಿಗೆ ತೆರಳಿದ್ದು ಅವರ ಅನುಪಸ್ಥಿತಿಯಲ್ಲಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ, ಈಗಾಗಲೇ ತಾಲೂಕಿನ  ಶಾಲೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಲೆಗಳ ಮೂಲ ಸೌಕರ್ಯಗಳ ಕೊರತೆಗಳು ಗೊತ್ತಾಗಿದೆ, ಎರಡರಿಂದ ಮೂರು ವರ್ಷದಲ್ಲಿ ಶಾಲೆಗಳ ಮೂಲ ಸೌಕರ್ಯ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುವುದು ಎಂದು ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ತಿಳಿಸಿದರು.

    ಸಹಕಾರ ಸಚಿವರ ನೇತೃತ್ವದಲ್ಲಿ 2015ರಲ್ಲಿ ಪ್ರಾರಂಭವಾದ  ಶೂ ಭಾಗ್ಯ ಮಕ್ಕಳ ಪೌಷ್ಟಿಕತೆ ನಿವಾರಣೆಗಾಗಿ ಕ್ಷೀರಭಾಗ್ಯ, 10ನೇ ತರಗತಿವರೆಗೆ ಮೊಟ್ಟೆ ಚಿಕ್ಕಿ ವಿತರಣೆ ವಿಸ್ತರಣೆ ಇಂದು ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡಿದ್ದು ತಾಲೂಕಿನಲ್ಲಿ ಮುಂದೆಯೂ ಸಹ ಅಭಿವೃದ್ಧಿ ಕೆಲಸ ಆಗಬೇಕು ಎಲ್ಲದಕ್ಕೂ ಸಹಕಾರ ಇರುತ್ತೆ.

    ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ ಹನುಮಂತರಾಯಪ್ಪ ಮಾತನಾಡಿ, ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ರವರು ಶಾಲಾ ಮಕ್ಕಳಿಗೆ ಶೂ ಭಾಗ್ಯ ದಿಂದ ಪ್ರಾರಂಭಿಸಿ  ಮೊಟ್ಟೆ ಹಾಲು ಚಿಕ್ಕಿ ನೀಡುವ ಮೂಲಕ ಅಪೌಷ್ಟಿಕತೆ ನಿವಾರಣೆಗೂ ಸಹಕಾರಿಯಾಗಿದ್ದಾರೆ, ಉಚಿತ ಬಸ್ ಪಾಸ್ ನೀಡುವ ಮೂಲಕ ಬಡ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿ ಇಂದು ಉಚಿತ ಪುಸ್ತಕ ವಿತರಣ ಕಾರ್ಯಕ್ರಮದಿಂದ ಶಾಲಾ ವಿದ್ಯಾರ್ಥಿಗಳ  ವಿದ್ಯೆ ಕಲಿಕೆಗೆ ಸಾಕಷ್ಟು ಅನುಕೂಲ  ಮಾಡಿಕೊಟ್ಟಿದ್ದಾರೆ ಎಂದು ತಿಳಿಸಿದರು.

    ಪ್ರಧಾನ ಭಾಷಣಕಾರರಾದ ಶೃಂಗೇರಿ ವೈ ರಾಜು, ತಾಲೂಕು ಪಂ  ಇಒ ಲಕ್ಷ್ಮಣ್ ಮಾತನಾಡಿದರು, ಉದ್ಘಾಟನಾ ಭಾಷಣವನ್ನು ಕಾ.ರಾ.ಪ್ರ.ಶಾ ಶಿ  ಸಂಘ ಜಿಲ್ಲಾ ಅಧ್ಯಕ್ಷ  ವೆಂಕಟ ರಂಗರೆಡ್ಡಿ ನೆರವೇರಿಸಿದರು, ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಸನ್ಮಾನಿಸಿದರು.

    ಮಧುಗಿರಿ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕರಾದ ಎಂ ಆರ್ ಮಂಜುನಾಥ್, ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯರಾಮಯ್ಯ, ಕಾ.ರಾ.ಪ್ರ.ಶಾ ಶಿ ಸಂಘ ತಾಲೂಕ್ ಅಧ್ಯಕ್ಷ ಸಂಜಯ್,  ಅಕ್ಷರ ದಾಸೋಹ ನಿರ್ದೇಶಕರು ಪದ್ಮಾವತಮ್ಮ, ವೈ. ಎ. ರಾಮದಾಸು, ಬಿಸಿ ಕೆಂಪಾನರಸಪ್ಪ, ತೋಟದಪ್ಪ ಎಸ್ ಹಾಗೂ ತಾಲೂಕಿನ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಸಹ ಶಿಕ್ಷಕರು ಉಪಸ್ಥಿತರಿದ್ದರು.

    ವರದಿ: ಅಬಿದ್ ಮಧುಗಿರಿ


    Provided by
    Provided by
    admin
    • Website

    Related Posts

    ಸರಗೂರು: ಬಾಬು ಜಗಜೀವನ್ ರಾಮ್ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು: ಕುರ್ಣೇಗಾಲ ಬೆಟ್ಟಸ್ವಾಮಿ ಕರೆ

    July 6, 2026

    ಸರಗೂರು: ರೈತರು, ಸಿಬ್ಬಂದಿ ಮೇಲೆಯೇ ದಾಳಿ ಮಾಡಿದ್ದ ಭೀಕರ ಹುಲಿ ಕೊನೆಗೂ 5 ಮರಿಗಳೊಂದಿಗೆ ಸೆರೆ!

    July 6, 2026

    ನಾಳೆ(ಜು.6) ಸಿಎಂ ಡಿ.ಕೆ.ಶಿವಕುಮಾರ್ ಬೀದರ್ ಪ್ರವಾಸ: ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲನೆ

    July 5, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಅವರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸರ್ಕಾರ ಹಾಗೂ ಜನಪ್ರತಿನಿಧಿಗಳು ಸದಾ ಸಿದ್ಧರಿದ್ದಾರೆ ಎಂದು…

    ರಾಸಾಯನಿಕಯುಕ್ತ ಆಹಾರ ಸೇವನೆಯಿಂದ ಕ್ಯಾನ್ಸರ್: ನ್ಯಾಯಾಧೀಶೆ ಅನುಪಮ ಡಿ. ಆತಂಕ

    July 7, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ತುಮಕೂರು: ಜು.12: ಕರ್ನಾಟಕ ವಿಕಾಸ ರಂಗದಿಂದ ಶಾಸ್ತ್ರೀಯ ಸಂಗೀತೋತ್ಸವ

    July 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.