ಬಾಗಲಕೋಟೆ (ತೇರದಾಳ): ನವ ಕರ್ನಾಟಕದಲ್ಲಿ ಎಲ್ಲಾರಿಗೂ ಅವಕಾಶವಿರುವ, ಸಮೃದ್ಧಿ ಇರುವ ನಾಡು ನಿರ್ಮಾಣ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.
ಅವರು ಇಂದು ಶ್ರೀಶೈಲ ಮಲ್ಲಿಕಾರ್ಜುನ ಭ್ರಮರಾಂಬ ದೇವಸ್ಥಾನಕ್ಕೆ ಅಡಿಗಲ್ಲು ಪೂಜೆ ನೆರವೇರಿಸಿ ಬಂಡಿಗಣಿ ಮಠ ಗ್ರಾಮದಲ್ಲಿ ಮಾತನಾಡಿದರು.
ಕಾಯಕ ಹಾಗೂ ಕರ್ತವ್ಯದಲ್ಲಿ ಬಹಳ ವ್ಯತ್ಯಾಸವಿದೆ. ಕರ್ತವ್ಯ ದಿಂದ ಬಂದ ಉತ್ಪಾದನೆಗಳನ್ನು ದಾಸೋಹ ಮೂಲಕ ನೀಡಿದಾಗ ಅದು ಕಾಯಕ ಆಗುತ್ತದೆ. ಕಾಯಕನಿಷ್ಠೆಯನ್ನು ಪರಮಪೂಜ್ಯ ರು ದೊಡ್ಡ ಪ್ರಮಾಣದಲ್ಲಿ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಭಕ್ತಿ ಎಂಬುವುದು ಉತ್ಕೃಷ್ಟ ಪ್ರೀತಿ. ಕರಾರುರಹಿತ ಪ್ರೀತಿ ಭಕ್ತರಲ್ಲಿ ಬಂದಾಗ ಭಗವಂತ ಆಶೀರ್ವಾದ ಮಾಡುತ್ತಾನೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


