ನವದೆಹಲಿ : ಇಂದಿನಿಂದ ಡಿ.29 ರವರೆಗೆ 17 ದಿನಗಳ ಕಾಲ ಸಂಸತ್ತಿನ ಚಳಿಗಾಲದ ಅಧಿವೇಶನದ ಕಲಾಪ ನಡೆಯಲಿದೆ. ಈಗಾಗಲೇ 16 ಮಸೂದೆಗಳು ಮಂಡನೆಗೆ ಸಿದ್ಧವಾಗಿದೆ.
ಡಿಸೆಂಬರ್ 7 ರಿಂದ ಹಾಲಿ ಕಟ್ಟಡದಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಸಲು ಸಿದ್ಧತೆಗಳು ಭರದಿಂದ ಸಾಗಿವೆ.
ಇನ್ನು ಅಧಿವೇಶನದಲ್ಲಿ ಕೋವಿಡ್ ಹೊರತುಪಡಿಸಿ ರಷ್ಯಾ-ಉಕ್ರೇನ್ ಯುದ್ಧವು ಸಾಗರೋತ್ತರ ವಿತರಣೆಗಳ ಮೇಲೆ ಪರಿಣಾಮ ಬೀರುವುದು ಸೇರಿದಂತೆ ಹಲವು ಮುಖ್ಯ ವಿಚಾರಗಳ ಕುರಿತಂತೆ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy