ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಹತ್ವದ ಸಂಪುಟ ಸಭೆ ನಡೆಯಲಿದ್ದು, ಸಂಜೆ 4 ಗಂಟೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟ ಸಭೆ ನಡೆಸಲಿದ್ಧಾರೆ.
ಹಲವು ಮಹತ್ವದ ನಿರ್ಧಾರ ಮಾಡುವ ಸಂಪುಟ ಸಭೆಯಾಗಿದೆ. ಎಸಿ ಎಸ್ಟಿ ಮೀಸಲು ಹೆಚ್ಚಳ ಅನುಷ್ಠಾನ ಸಂಬಂಧ ನಿರ್ಧಾರ ಹಾಗೂ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆ ಕುರಿತು ಚರ್ಚೆ, ಬೆಳಗಾವಿ ಚಳಿಗಾಲದ ಅಧಿವೇಶನದ ಬಗ್ಗೆಯೂ ಸಮಾಲೋಚನೆ ಮತ್ತು ಹಿಂದುಳಿದ ವರ್ಗಗಳ ಆಯೋಗದ ಸಮಿತಿ ವರದಿ ಸಂಬಂಧವೂ ಚರ್ಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


