nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್

    September 17, 2026

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್
    • ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ
    • ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ
    • ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ
    • ನಕ್ಸಲ್ ಹೆಸರಿನಲ್ಲಿ ಭೀತಿ ಹುಟ್ಟಿಸಿದ್ದ ಕಣಿಕಲಬಂಡೆ ವೆಂಕಟೇಶ ಸೆರೆ
    • ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!
    • ಶಿವಮೊಗ್ಗ: ಬಿಜೆಪಿ ಶಾಸಕನನ್ನು ಎತ್ತಿ ಕುಣಿಸಿದ ಇಬ್ಬರು ಪೊಲೀಸರ ಎತ್ತಂಗಡಿ!
    • ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 
    ರಾಜ್ಯ ಸುದ್ದಿ January 24, 2025

    ಇಂಧನ ಸಚಿವ  ಕೆ.ಜೆ.ಜಾರ್ಜ್ ಬೀದರ್ ಜಿಲ್ಲೆಗೆ ಭೇಟಿ 

    By adminJanuary 24, 2025No Comments1 Min Read
    bidar

    ಬೀದರ್: ಲೋಕ ಸಭೆ ಕ್ಷೇತ್ರದ ಸಂಸದರಾದ ಸಾಗರ್ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಕೆಲವು ದಿವಸಗಳ ಹಿಂದೆ ರೈತರ ಸಮಸ್ಯೆ ಬಗ್ಗೆ ಬೀದರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ಜರುಗಿತ್ತು, ಅದರಲ್ಲಿ ವಿಶೇಷವಾಗಿ ಬೀದರ ಜಿಲ್ಲೆಯ ರೈತರ ಹೊಲದ ವಿದ್ಯುತ್ ನ ಅನೇಕ ಸಮಸ್ಯೆ ಕಂಡುಬಂದಿತ್ತು, ಎಲ್ಲ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ಬೀದರ ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಅವರ ಗಮನಕ್ಕೆ ಸಂಸದರು ತಂದಿದ್ದಾರೆ.

    ಈಶ್ವರ್ ಖಂಡ್ರೆ ಅವರು ಎಲ್ಲ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಗಣಿಸಿ ರೈತರ ಹೊಲದ ವಿದ್ಯುತ್ ನ ಸಮಸ್ಯೆ ಪರಿಹರಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ಅವರನ್ನು ಜಿಲ್ಲೆಗೆ ಆಹ್ವಾನ ಮಾಡಿದ್ದರು.

    ಈ ಹಿನ್ನೆಲೆಯಲ್ಲಿ ಗುರುವಾರ ಬೀದರ್ ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಇಂಧನ ಇಲಾಖೆಯ ಸಚಿವರಾದ  ಕೆ.ಜೆ.ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

    ಈ ಸಂದರ್ಭದಲ್ಲಿ ರಾಜ್ಯ ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜೆಸ್ಕಾಂ ಅಧ್ಯಕ್ಷರಾದ ಪಂಕಜ್ ಕುಮಾರ ಪಾಂಡೆ, ಬಸವಕಲ್ಯಾಣ ಕ್ಷೇತ್ರದ  ಶಾಸಕರಾದ  ಶರಣು ಸಲಗರ , ಜಿಲ್ಲಾಧಿಕಾರಿ  ಶಿಲ್ಪಾ ಶರ್ಮ ಸೇರಿದಂತೆ, ಇಲಾಖೆಯ ಹಿರಿಯ ಅಧಿಕಾರಿಗಳು, ಜೆಸ್ಕಾo, ಕೆಪಿಟಿಸಿಲ್ ಅಧಿಕಾರಿಗಳು ಭಾಗವಹಿಸಿದ್ದರು.

    ವರದಿ: ಅರವಿಂದ ಮಲ್ಲಿಗೆ,  ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕರ್ನಾಟಕದ ಪೆಟ್ರೋಲ್ ಬಂಕ್‌ ಗಳಲ್ಲಿ ಭಾರೀ ಅಳತೆ ಮೋಸ!

    September 16, 2026

    ಕೋಲಾರ: 10 ಟನ್ ಶಂಕಿತ ವಿಷಕಾರಿ ‘ಚೀನಾ ಸಿಂಥೆಟಿಕ್ ಅಡಕೆ’ ವಶಕ್ಕೆ!

    September 16, 2026

    ಕರ್ನಾಟಕದಲ್ಲಿ ಮಳೆ ಕೊರತೆ ಎಫೆಕ್ಟ್​: ಮತ್ತೆ ಅಕ್ಕಿ ದರ ಏರಿಕೆ ಶಾಕ್

    September 16, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ತಾ.ಪಂ. ನೂತನ ಕಟ್ಟಡ ಕಾಮಗಾರಿ ಪರಿಶೀಲಿಸಿದ ಡಾ.ಜಿ.ಪರಮೇಶ್ವರ್

    September 17, 2026

    ಕೊರಟಗೆರೆ: ಇಂದು ಕೊರಟಗೆರೆ ತಾಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾದ ಡಾ.ಜಿ.ಪರಮೇಶ್ವರ್…

    ಮಧುಗಿರಿ: ಕೃಷಿ ಹೊಂಡ ಫಲಾನುಭವಿಗಳಿಗೆ ಮೀನು ಮರಿಗಳ ವಿತರಣೆ ಹಾಗೂ ‘ಅಕ್ಷರ ಅಮೃತ’ ಯೋಜನೆ ಪರಿಶೀಲನೆ

    September 17, 2026

    ನೀವು ನೀಡಿದ ಅಧಿಕಾರ ನಿಮ್ಮ ಅಭಿವೃದ್ಧಿಗೆ ಬಳಕೆ : ಕೆ.ಎನ್.ರಾಜಣ್ಣ

    September 17, 2026

    ಸಾಲ ಸೌಲಭ್ಯ: ಬೆಸ್ತ ಜನಾಂಗದವರಿಂದ ಅರ್ಜಿ ಆಹ್ವಾನ

    September 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.