nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026
    Facebook Twitter Instagram
    ಟ್ರೆಂಡಿಂಗ್
    • ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ
    • ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇನ್ಮುಂದೆ ಫೇಸ್ಬುಕ್‌ ಧರ್ಮ, ರಾಜಕೀಯ ತಟಸ್ಥ ನೀತಿ: ಮೆಟಾ
    ರಾಜ್ಯ ಸುದ್ದಿ November 19, 2022

    ಇನ್ಮುಂದೆ ಫೇಸ್ಬುಕ್‌ ಧರ್ಮ, ರಾಜಕೀಯ ತಟಸ್ಥ ನೀತಿ: ಮೆಟಾ

    By adminNovember 19, 2022No Comments1 Min Read
    facebook

    ಇನ್ಮುಂದೆ ಫೇಸ್‌ಬುಕ್‌ನಲ್ಲಿ ಪ್ರೊಫೈಲ್‌ ಕ್ರಿಯೇಟ್‌ ಮಾಡುವಾಗ ಧರ್ಮ, ರಾಜಕೀಯ, ಲೈಂಗಿಕ ಆದ್ಯತೆಗೆ ಸಂಬಂಧಿತ ಫೀಲ್ಡ್‌ಗಳು ಇರುವುದಿಲ್ಲ ಎಂದು ಮೆಟಾ ಸಂಸ್ಥೆ ತಿಳಿಸಿದೆ.

    ಫೇಸ್‌ಬುಕ್‌ ಆರಂಭಗೊಂಡಾಗ ಖಾಸಗಿತನ ರಕ್ಷಣೆ, ಮಾಹಿತಿ ಸೋರಿಕೆಯ ನಿಯಂತ್ರಣ ವಿಚಾರ ದೊಡ್ಡ ಸಮಸ್ಯೆಯಾಗಿ ಇರಲಿಲ್ಲ. ಜನರು ಅಳುಕಿಲ್ಲದೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದರು. ಆದರೆ ಪ್ರಸ್ತುತ ಮಾಹಿತಿ ಸೋರಿಕೆ ಹಾಗೂ ಖಾಸಗಿತನವು ಗಂಭೀರ ವಿಚಾರವಾಗಿದೆ ಎಂದು ಮೆಟಾ ಹೇಳಿದೆ.


    Provided by
    Provided by

    ವೈಯಕ್ತಿಕ ಮಾಹಿತಿಯ ದುರ್ಬಳಕೆಯೂ ಆಗುತ್ತಿದೆ. ಹೀಗಾಗಿ ತೀರಾ ವೈಯಕ್ತಿಕವಾದ ಮಾಹಿತಿಯನ್ನು ಪ್ರೊಫೈಲ್‌ನಲ್ಲಿ ಸಂಗ್ರಹಿಸದಿರಲು ಸಂಸ್ಥೆಯು ನಿರ್ಧರಿಸಿದೆ ಎಂದು ಸಂಸ್ಥೆ ತಿಳಿಸಿದೆ. ಭಾರತದಲ್ಲಿ ವೈಯಕ್ತಿಕ ದತ್ತಾಂಶ ಸೋರಿಕೆ ತಡೆಯಲು ಕೇಂದ್ರ ಸರಕಾರ ಬಿಗಿ ಕ್ರಮಕ್ಕೆ ಮುಂದಾಗಿರುವ ಸಂದರ್ಭದಲ್ಲೇ ಫೇಸ್‌ಬುಕ್‌ನಿಂದ ಇಂಥಹದ್ದೊಂದು ಮಾಹಿತಿ ಪ್ರಕಟವಾಗಿದೆ.

    ಮುಂದಿನ ತಿಂಗಳಿಂದ ಬಳಕೆದಾರರ ವೈಯಕ್ತಿಕ ಮಾಹಿತಿ ವಿಭಾಗದಲ್ಲಿ ಅವರ ವಿಳಾಸ, ಧರ್ಮ, ರಾಜಕೀಯ ಅಭಿಪ್ರಾಯ, ಆಸಕ್ತಿಗಳು ಇತ್ಯಾದಿ ಕುರಿತಾದ ಮಾಹಿತಿಯನ್ನು ಕಂಪನಿ ಕಲೆಹಾಕುವುದಿಲ್ಲ ಎಂದು ಫೇಸ್‌ಬುಕ್‌ ಸ್ಪಷ್ಟನೆ ನೀಡಿದೆ. ಹಿಂದಿನಂತೆ ಇಂಥ ಮಾಹಿತಿಗಳನ್ನು ಸಂಗ್ರಹಿಸಿ, ಅದಕ್ಕೆ ಅನುಗುಣವಾಗಿ ಬಳಕೆದಾರರಿಗೆ ಗ್ರೂಪ್‌ಗಳು ಹಾಗೂ ಸ್ನೇಹಿತರ ಸಲಹೆಗಳನ್ನು ಫೇಸ್‌ಬುಕ್‌ ಸರ್ವರ್‌ ಕಳುಹಿಸಲ್ಲ. ಧರ್ಮ ಹಾಗೂ ರಾಜಕೀಯ ತಟಸ್ಥ ನೀತಿ ಅನುಸರಿಸಲು ಮೆಟಾ ನಿರ್ಧರಿಸಿದೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಶೇ.99 ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 22, 2026

    ಬಳ್ಳಾರಿ:  ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೇ.99 ರಷ್ಟು ಕಠಿಣ ಪರಿಶ್ರಮ, ಕೇವಲ ಶೇ.01 ರಷ್ಟು ಅದೃಷ್ಟದಿಂದ ಮಾತ್ರ ಏನನ್ನಾದರೂ ಸಾಧಿಸಲು…

    ಕುರ್ಚಿ ಬಿಟ್ಟುಕೊಡುವ ಜಾಯಮಾನ ಸಿದ್ದರಾಮಯ್ಯ ಅವರದ್ದಲ್ಲ: ಸಿಎಂ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    February 22, 2026

    ಈ 3 ತಪ್ಪುಗಳು ನಿಮ್ಮ ಲಿವರ್ ಗೆ ಹಾನಿ ಮಾಡುತ್ತದೆ: ಈಗಲೇ ಬದಲಿಸಿಕೊಳ್ಳಿ

    February 22, 2026

    ಆರೋಗ್ಯ ಮತ್ತು ಕ್ಷೇಮಾ ಕೇಂದ್ರ ನಿರ್ಮಾಣಕ್ಕೆ ನಿವೇಶನ ಮಂಜೂರು: ಸಚಿವ ಪರಮೇಶ್ವರ್ ಅವರ ಕನಸಿನ ಕೂಸು

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.