nammatumakuru

    Subscribe to Updates

    Get the latest creative news from FooBar about art, design and business.

    What's Hot

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    • ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು
    • ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ
    • ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?
    • SIR ಪ್ರಕ್ರಿಯೆ: ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಮಾಡಲು ಒಳಸಂಚು — ಭಾಲ್ಕಿಯಲ್ಲಿ 32 ಜನರ ವಿರುದ್ಧ ಎಫ್‌ ಐಆರ್
    • ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಕೊರತೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ
    • ಗಾಂಧಿ ಜಯಂತಿ ಪ್ರಯುಕ್ತ ಶ್ರೀಕ್ಷೇತ್ರ ಸಿದ್ದರಬೆಟ್ಟದಲ್ಲಿ ಸ್ವಚ್ಛತಾ ಆಂದೋಲನ
    • ‘ಕಸ’ವೇ ಇಲ್ಲಿ ಹರಕೆ! ಹಳೆಯ ವಸ್ತುಗಳನ್ನು ದೇವಿಗೆ ಅರ್ಪಿಸುವ ಅಪರೂಪದ ಆಚರಣೆ ಎಲ್ಲಿದೆ ಗೊತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ
    ರಾಜ್ಯ ಸುದ್ದಿ April 10, 2022

    ರಾಜ್ಯದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ

    By adminApril 10, 2022No Comments1 Min Read
    rain

    ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಇಂದು ಬೆಂಗಳೂರು , ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ.

    ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ, ಬೆಂಗಳೂರು, ಮೈಸೂರು ,ಕೊಡಗು, ಹಾಸನ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

     

     

    admin
    • Website

    Related Posts

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ಚುನಾವಣೆ ಗೆಲ್ಲಲು ಹಣ, ಮದ್ಯ, ಜಾತಿ ಲೆಕ್ಕಾಚಾರ? ಸಿದ್ದರಾಮಯ್ಯ ಹೇಳಿದ್ದೇನು?

    October 2, 2026

    Leave A Reply Cancel Reply

    Our Picks

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!

    October 3, 2026

    ಬೆಂಗಳೂರು: ನೈಸ್ (NICE) ಯೋಜನೆಗಾಗಿ ಭೂ ಕಬಳಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…

    ರೈತರಿಗೆ ಬರ ಪರಿಹಾರ ನೀಡಲು ಸಾಧ್ಯವಾಗದಿದ್ದರೆ ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗಿ: ಬಿ.ವೈ. ವಿಜಯೇಂದ್ರ ಸವಾಲು

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.