nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Facebook Twitter Instagram
    ಟ್ರೆಂಡಿಂಗ್
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    • ತುಮಕೂರು: ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌’ಶಿಪ್‌’ಗೆ ಅದ್ಧೂರಿ ಚಾಲನೆ; ಕರ್ನಾಟಕ ತಂಡಕ್ಕೆ ಶುಭಾರಂಭ
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ | ಸಿಎಂ ಬೊಮ್ಮಾಯಿ ಹೇಳಿದ್ದೇನು?
    ರಾಜ್ಯ ಸುದ್ದಿ November 18, 2021

    ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆ | ಸಿಎಂ ಬೊಮ್ಮಾಯಿ ಹೇಳಿದ್ದೇನು?

    By adminNovember 18, 2021No Comments1 Min Read
    rain

    ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರಿನಲ್ಲಿ ಇನ್ನೂ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು  ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಕರಾವಳಿ ಭಾಗದ ಮೀನುಗಾರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ವಿರಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆಯಿಂದ ತಿಳಿಸಿದೆ.


    Provided by
    Provided by

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ಈ ಬಾರಿ ಅನಿರೀಕ್ಷಿತ ಮಳೆಯಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗಲಿದೆ. ಮಳೆಯಿಂದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಿದೆ. ಈ ಬಗ್ಗೆ ಈಗಾಗಲೇ ಸಭೆ ನಡೆಸಿ ಸೂಚನೆ ನೀಡಿದ್ದೇನೆ. ಮಳೆ ನಿಂತ ತಕ್ಷಣ ಕೆಲಸ ಮಾಡಲು ಸೂಚನೆ ಕೊಟ್ಟಿದ್ದೇನೆ. ತಗ್ಗು ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆಗೆ ಸೂಚನೆ ನೀಡಲಾಗಿದೆ. ಎನ್​ ಡಿಆರ್​ಎಫ್ ತಂಡಕ್ಕೂ ಸೂಚನೆ ನೀಡಿದ್ದೇವೆ ಅಂತ ಮಾಹಿತಿ ನೀಡಿದರು.

    ಮಳೆ ನಿಂತ ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಆಗಬೇಕು. 280 ಕೋಟಿ ಹಣಕ್ಕೆ ಟೆಂಡರ್ ನಲ್ಲಿ ಅನುಮತಿ ನೀಡಿದ್ದೇವೆ. ಬೇರೆ ಬೇರೆ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ್ದೇವೆ. ಅದಕ್ಕೆ ಪರಿಹಾರ ನೀಡುವ ಬಗ್ಗೆ ಚರ್ಚೆ ನಡೆಸುತ್ತೇವೆ. ಸಿದ್ದರಾಮಯ್ಯ ಪತ್ರ ಬರೆಯುವ ಮೊದಲೇ ಬೆಳೆ ಸಮಿಕ್ಷೆ ನಡೆಸಿ, ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೆವು ಅಂತ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    ಸುದೀಪ್ ತಲೆ ಏರಿತು ‘ಲೇಡೀಸ್ ಹೇರ್ ಕ್ಲಿಪ್’! ಕಿಚ್ಚನ ಹೊಸ ಸ್ಟೈಲ್ ನೋಡಿ ಫ್ಯಾನ್ಸ್ ಫಿದಾ; ಮಾರುಕಟ್ಟೆಯಲ್ಲಿ ಭಾರಿ ಡಿಮ್ಯಾಂಡ್!

    January 30, 2026

    Leave A Reply Cancel Reply

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಕೊರಟಗೆರೆ : ಭಾರತ ದೇಶವನ್ನು ಅನೇಕ ರಾಜ ಮನೆತನಗಳು ಆಳ್ವಿಕೆ ಮಾಡಿದ ಇತಿಹಾಸವಿದೆ ಶೋಷಿತ ಸಮುದಾಯದ ಮಹಾರಾಜನೊಬ್ಬ ಮೇಲ್ಜಾತಿಗಳ ನಾಯಕತ್ವವಹಿಸಿ …

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.