2025–26ನೇ ಸಾಲಿಗೆ ಸಂಬಂಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀ6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್ ಲೈನ್ ಕೌನ್ಸಿಲಿಂಗ್ಕ್ಷೆ ಮತ್ತು ಆನ್ ಲೈನ್ ಕೌನ್ಸಿಲಿಂಗ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು.
5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು, ದಿನಾಂಕ 11-01-2025 5 x 4.00 0๐๘ 25-01-2025 53, 11.590 1 ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ / ಕಾಲೇಜುಗಳ ಮೂಲಕ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ದಿನಾಂಕ 15–02–2025 ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರವೇಶ ಪರೀಕ್ಷೆ ನಡೆಸಲಿದೆ. ಅರ್ಜಿ ಸಲ್ಲಿಸಲು ವರ್ಗಾವಾರು ವಾರ್ಷಿಕ ಆದಾಯದ ಮಿತಿ ಇದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx