nammatumakuru

    Subscribe to Updates

    Get the latest creative news from FooBar about art, design and business.

    What's Hot

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026
    Facebook Twitter Instagram
    ಟ್ರೆಂಡಿಂಗ್
    • ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು
    • ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ
    • ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ
    • ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ
    • ಉಪ್ಪಾರ ಜನಾಂಗದವರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ತುರುವೇಕೆರೆ: ಸಮುದಾಯ ಸಂಘಟಕ ಹುದ್ದೆಗೆ ಅರ್ಜಿ ಆಹ್ವಾನ
    • ಬೀದರ್: ವಿವಿಧೆಡೆ ಜಿಪಂ ಸಿಇಒ ಗಿತ್ತೆ ಮಾಧವ ವಿಠ್ಠಲರಾವ್ ದಿಢೀರ್ ಭೇಟಿ; ವಿವಿಧ ಕಾಮಗಾರಿಗಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು
    ತುಮಕೂರು July 22, 2026

    ತುಮಕೂರು: ಉದ್ಯಮಶೀಲತಾ ತಿಳುವಳಿಕೆ ಶಿಬಿರ: ಆಸಕ್ತರು ಭಾಗವಹಿಸಬಹುದು

    By adminJuly 22, 2026No Comments1 Min Read
    udyama.jpg

    ತುಮಕೂರು: ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವವರಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಇಂದು ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರವನ್ನು ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಬಳಿಯಿರುವ ಸಿಡಾಕ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

    ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸ ಬಯಸುವ ಆಸಕ್ತರಿಗೆ ಉದ್ಯಮಶೀಲತೆ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು/ ಪ್ರೋತ್ಸಾಹ, ಯೋಜನೆಗಳ ಆಯ್ಕೆ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ಮತ್ತು ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾಭಿವೃದ್ಧಿ ತರಬೇತಿ ಬಗ್ಗೆ ಮಾಹಿತಿ ನೀಡಲಾಗುವುದು.

    ಸ್ವಂತ ಉದ್ಯಮ ಸ್ಥಾಪಿಸಲು ಆಸಕ್ತಿ ಇರುವ ತುಮಕೂರು ಜಿಲ್ಲೆಯ ವಿದ್ಯಾವಂತ ಯುವಕ/ಯುವತಿಯರು ಹಾಗೂ ನಿರುದ್ಯೋಗಿಗಳು ಈ ಶಿಬಿರದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ ಸಿಡಾಕ್ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ, 1ನೇ ಮಹಡಿ, ಕೈಗಾರಿಕಾ ಎಸ್ಟೇಟ್, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ., ತುಮಕೂರು, ದೂರವಾಣಿ ಸಂಖ್ಯೆ 7022746755 ಇವನ್ನು ಸಂಪರ್ಕಿಸಲು ಕೋರಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

     

    admin
    • Website

    Related Posts

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    ವಿವಿಧ ಸಾಲ ಸೌಲಭ್ಯ: ಆರ್ಯವೈಶ್ಯ ಸಮುದಾಯದವರಿಂದ ಅರ್ಜಿ ಆಹ್ವಾನ

    September 21, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ದುರ್ಗದಕೆರೆ, ನಾಗತಿಕೆರೆಗೆ ಎತ್ತಿನ ಹೊಳೆ ನೀರು: ಶಾಸಕ ಸಿ.ಬಿ.ಸುರೇಶ್ ಬಾಬು

    September 21, 2026

    ಚಿಕ್ಕನಾಯಕನಹಳ್ಳಿ: ಹೊನ್ನೇಬಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಮುಖಂಡರ ಮನವಿಗೆ ಸ್ಪಂದಿಸಿ ತಾಲೂಕಿನ ಕಸಬಾ ಹೋಬಳಿಯ ದುರ್ಗದಕೆರೆ ಹಾಗೂ…

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    September 21, 2026

    ಅಹಿಂದ ವರ್ಗ ಒಂದಾಗದಿದ್ದರೆ ನಾಶ: ಎಸ್.ಟಿ ಶ್ರೀನಿವಾಸ್ ಕಳವಳ

    September 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.