nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!
    • ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ
    • ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ
    • ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ
    • ಬಳತ (ಬಿ) ಗ್ರಾಮ ಪಂಚಾಯತ್ನಲ್ಲಿ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆ: ‘ವಿಬಿ–ಜಿ ರಾಮ್ ಜಿ’ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಕರೆ
    • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
    ತುಮಕೂರು December 15, 2025

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    By adminDecember 15, 2025No Comments1 Min Read
    business

    ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಸರ್ಕಾರದ ಗ್ಯಾರಂಟಿ ಯೋಜನೆ ಯುವನಿಧಿ ಫಲಾನುಭವಿಗಳಿಗೆ ಉಚಿತವಾಗಿ 2 ವಾರಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

    ತರಬೇತಿ ಕಾರ್ಯಕ್ರಮವು ನಗರದ ಬಿ.ಹೆಚ್. ರಸ್ತೆ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ನಡೆಯಲಿದ್ದು, ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮ, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಉದ್ಯಮ ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಕುರಿತು ತರಬೇತಿ ನೀಡಲಾಗುವುದು.

    ತರಬೇತಿ ಪಡೆಯಲಿಚ್ಚಿಸುವ ಯುವನಿಧಿ ಫಲಾನುಭವಿಗಳು ಡಿಸೆಂಬರ್ 20ರೊಳಗಾಗಿ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

    ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ಜಂಟಿ ನಿರ್ದೇಶಕರ ಕಚೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ರಿಸರ್ವ್ ಪೊಲೀಸ್ ಮೈದಾನದ ಎದುರು, ಎಸ್.ಐ.ಟಿ. ಬಸ್ ನಿಲ್ದಾಣ, ತುಮಕೂರು ಅಥವಾ ದೂ.ವಾ.ಸಂ. 7022746755ನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

    ಹಬ್ಬಗಳ ಆಚರಣೆಯಿಂದ ಧಾರ್ಮಿಕ ಚಿಂತನೆ ಜಾಗೃತಿ: ಶಮಿಪೂಜೆಯಲ್ಲಿ ಶ್ರೀ ಶಿವಸಿದ್ಧೇಶ್ವರ ಸ್ವಾಮೀಜಿ

    October 22, 2026

    ತುಮಕೂರು ದಸರಾ ವೈಭವಕ್ಕೆ ತೆರೆ: ಅದ್ದೂರಿಯ ಜಂಬೂಸವಾರಿ: ಡಿಸಿಎಂ ಸೇರಿ ಗಣ್ಯರಿಂದ ಪುಷ್ಪಾರ್ಚನೆ

    October 22, 2026

    Leave A Reply Cancel Reply

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಶಿರಾಗೇಟ್ ರಸ್ತೆಯಲ್ಲಿ ಕೊಳೆತ ಬೂದುಗುಂಬಳಕಾಯಿ: ಸಾರ್ವಜನಿಕರ ಗೋಳು, ಜಿಲ್ಲಾಡಳಿತ, ಪಾಲಿಕೆಯ ಜಾಣ ಕುರುಡು!

    October 24, 2026

     ನಟರಾಜು ಜಿ. ಎಲ್., ನಮ್ಮ ತುಮಕೂರು ಡಿಜಿಟಲ್ ಸುದ್ದಿ ಮಾಧ್ಯಮ ಹಬ್ಬಗಳು ಬರುತ್ತವೆ, ಸಂಭ್ರಮ-ಸಡಗರವನ್ನು ಹೊತ್ತು ತರುತ್ತವೆ. ಜನ ಪರಸ್ಪರ…

    ಕೆಪಿಎಸ್‌ ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ ಗೆ ಸಮ್ಮತಿ

    October 24, 2026

    ಸ್ಟಿಂಗ್ ಆಪರೇಷನ್ — ಕೆಪಿಎಸ್‌ಸಿ ಹಗರಣ | ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ

    October 24, 2026

    ಶ್ರವಣೂರಿನಲ್ಲಿ 2ನೇ ವರ್ಷದ ಉಚಿತ ಕಣ್ಣಿನ ತಪಾಸಣೆ — ಶಸ್ತ್ರಚಿಕಿತ್ಸಾ ಶಿಬಿರ

    October 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.