nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
    • ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
    • ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
    • ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
    • ತುಮಕೂರು:  ಜೂ.14ರಂದು  ಆರೋಗ್ಯ, ಕಣ್ಣಿನ ತಪಾಸಣೆ
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ : ಪೂರ್ವ ಸಿದ್ಧತೆಗೆ ಎಡಿಸಿ ಸೂಚನೆ
    ತುಮಕೂರು October 31, 2024

    ವಿಕಲಚೇತನ ಫಲಾನುಭವಿಗಳಿಗೆ ಸಾಧನ ಸಲಕರಣೆ ವಿತರಣಾ ಕಾರ್ಯಕ್ರಮ : ಪೂರ್ವ ಸಿದ್ಧತೆಗೆ ಎಡಿಸಿ ಸೂಚನೆ

    By adminOctober 31, 2024No Comments1 Min Read
    kn tippeswamy

    ತುಮಕೂರು:  ಕೇಂದ್ರ ಸರ್ಕಾರದ ADIP ಯೋಜನೆಯಡಿ ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲು ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.

    ತಮ್ಮ ಕೊಠಡಿಯಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಅಲಿಂಕೋ ಸಂಸ್ಥೆಯು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ನವೆಂಬರ್ ಮಾಹೆಯಲ್ಲಿ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಅವರಿಗೆ ಸೂಚಿಸಿದರು.


    Provided by
    Provided by

    ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಲು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಮೌಲ್ಯಮಾಪನ ತಪಾಸಣಾ ಶಿಬಿರಗಳನ್ನು ಏರ್ಪಡಿಸಲಾಗಿದೆ. ಕೇಂದ್ರ ಸರ್ಕಾರದ alimco ಸಂಸ್ಥೆಯ ವತಿಯಿಂದ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ಸಾಧನ ಸಲಕರಣೆಗಳನ್ನು ವಿತರಿಸಲು ಜಿಲ್ಲೆಯ 2,460 ವಿಕಲಚೇತನ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ. ದೊಡ್ಡಮನಿ ಸಭೆಗೆ ಮಾಹಿತಿ ನೀಡಿದರು.

    ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ಆಂಬುಲೆನ್ಸ್ ಮತ್ತು ದಾದಿಯರ ಸೇವೆ ಒದಗಿಸಬೇಕು. ಸುರಕ್ಷತೆಗಾಗಿ ಪೊಲೀಸ್ ಇಲಾಖೆ ನೆರವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಬೇಕು. ವಿದ್ಯುತ್ ವ್ಯತ್ಯಯವಾಗದಂತೆ ಕ್ರಮವಹಿಸಬೇಕೆಂದು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಮುಜರಾಯಿ ಇಲಾಖೆ ತಹಶೀಲ್ದಾರ್ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಕಾರ್ಯಕ್ರಮದ ನಿರೂಪಣಾಧಿಕಾರಿ ದಿನೇಶ್, ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ

    June 13, 2026

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಮತದಾರರ ಆಶೀರ್ವಾದದಿಂದ 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ.ಜಿ.ಪರಮೇಶ್ವರ ರವರಿಗೆ ಕ್ಷೇತ್ರದ ಜನರಿಂದ…

    ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ

    June 13, 2026

    ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ

    June 13, 2026

    ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.